Four persons were killed by lightning while working in the field during thunder and lightning rain.

ಯಾದಗಿರಿ :ನಿನ್ನೆ ಸಂಜೆ) ಸುರಿದ ರಾಜ್ಯದ ಹಲವೆಡೆ ಉತ್ತಮ ಗುಡುಗಿ, ಸಿಡಿಲು ಸಹಿತ ಮಳೆಯಿಂದಾಗಿದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತಪಟ್ಟ ಘಟನೆ ಜೀನಕೆರೆ ತಾಂಡದಲ್ಲಿ ನಡೆದಿದೆ.
ಹೌರು ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ ಘಟನೆ ನಡೆದಿದೆ. ಸಿಡಿಲಿಗೆ ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟ ದುರ್ದೈವಿಗಳು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Kalyanasiri Kannada News Live 24×7 | News Karnataka
