Breaking News

ಕಾಶ್ಮೀರದಲ್ಲಿ ಕಾಂಗ್ರೆಸ್ ಗೆಲುವು ಕಲಂ ೩೭೦ ತೆಗೆದಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮುಖಭಂಗ.

Congress’s victory in Kashmir is an embarrassment to the central government for removing Article 370

ಜಾಹೀರಾತು

ಗಂಗಾವತಿ: ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಕಲಂ ೩೭೦ ತೆಗೆದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟ ಕೇಂದ್ರ ಸರ್ಕಾರದ ವಿರುದ್ಧ ಕಾಶ್ಮೀರಿ ಜನರು ಮತ ಚಲಾಯಿಸಿದ್ದು ಸ್ವಾಗತಾರ್ಹವಾಗಿದೆ. ಈಗಲಾದರೂ ಕೇಂದ್ರ ಸರ್ಕಾರ ಕೆಲವು ಜನರ ಹಕ್ಕುಗಳಿಗೆ ಚ್ಯುತಿ ಮಾಡದೇ ಜನಪರ ನಿಲ್ಲಬೇಕೆಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷರಾದ ಭಾರಧ್ವಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹರಿಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಸರ್ಕಾರಕ್ಕೆ ಅಭಿನಂದನೆಗಳು. ಕೇಂದ್ರ ಸರ್ಕಾರ ಕೂಡಲೇ ಕಾಶ್ಮೀರದಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಬೆಂಬಲಿಸಿ, ಅಲ್ಲಿ ಸೇರುವಂತೆ ಮಾಡದೇ ಅಲ್ಲಿಯ ಜನರ ಹಿತ ಕಾಪಾಡಬೇಕೆಂದು ಕ್ರಾಂತಿ ಚಕ್ರ ಬಳಬ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ.

About Mallikarjun

Check Also

ಭಗವಾನ್‌ಮಹಾವೀರರ 2624ನೇ ಜಯಂತಿ ಕಾರ್ಯಕ್ರಮದಲ್ಲಿ ನಿಕಟ ಪರ್ವಶಾಸಕರಾದ ಪರಣ್ಣ ಭಾಗಿ

Paranna, a close associate, participated in the 2624th Jayanti of Lord Mahavira. ಗಂಗಾವತಿ ನಗರದ ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.