Social Achievement-2024 Award to Basaveshwara Educational Institute
ಬೆಂಗಳೂರು; ಕ್ಯಾಮ್ಸ್ ಕರ್ನಾಟಕ ಹಾಗೂ ಎಫ್ಎಪಿ ನ್ಯಾಷನಲ್ ಅವಾರ್ಡ್ -2024 ಪ್ರಶಸ್ತಿ ಪ್ರದಾನ ಸಮಾರಂಭದ ಬೆಂಗಳೂರಿನ ಚಾನ್ಸ್ ಪೆವಿಲಿಯನ್ ನಲ್ಲಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಗೆಯೋಗದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿರುವ ರಂಗಲಕ್ಷ್ಮಿ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿದರು.
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಮ್ಸ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹಾಗೂ ಎಂ ಎಲ್ ಸಿ ಪುಟ್ಟಣ್ಣ ಅವರು ಬಸವೇಶ್ವರ ಎಜುಕೇಷನಲ್ ಇನ್ಸ್ಟಿಟ್ಯೂಟ್ ಗೆ ಸೋಶಿಯಲ್ ಅಚೀವ್ ಮೆಂಟ್ -2024 ಪ್ರಶಸ್ತಿ ಪ್ರಶಸ್ತಿ ಪ್ರಧಾನ ಮಾಡಿದರು. ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಗೆಯೋಗದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿರುವ ರಂಗಲಕ್ಷ್ಮಿ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಇಸ್ರೋ ಮಾಜಿ ಅಧ್ಯಕ್ಷ ಎ. ಎಸ್. ಕಿರಣ್ ಕುಮಾರ್ ಹಾಗೂ ಗೌರವ ಉಪಸ್ಥಿತಿ ಶಿಕ್ಷಣ ಇಲಾಖೆಯ ಮುಖ್ಯ ಆಯುಕ್ತರು ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.