Breaking News

ಫೆಂಗಲ್ ನ ರಕ್ಷಣೆಗಾಗಿ ಮನೆಯ ಕಡಾಯಿ ಮೊರೆಹೊದ ರೈತ

Kadai Morehoda farmer of the house for the protection of Fengal.

ಜಾಹೀರಾತು
IMG 20241202 WA0456


ವರದಿ : ಬಂಗಾರಪ್ಪ .ಸಿ.
ಹನೂರು.:ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಹನೂರಿನ ಖಾಸಾಗಿ ಬಸ್ ನಿಲ್ದಾಣದಲ್ಲಿ ಸಂಚಾರ ಮಾಡಲು ಮನೆಯ ಅಂಡೆ(ಕಡಾಯಿಯನ್ನೆ ) ತನಗೆ ಆಸರೆ ಮಾಡಿಕೊಂಡ ಘಟನೆ ನಡೆದಿದೆ .
ಹನೂರು ತಾಲ್ಲೂಕಿನ ಹೂಗ್ಯ ಗ್ರಾಮದ ರೈತರೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದರ ಪರಿಣಾಮವಾಗಿ ತನ್ನ ರಕ್ಷಣೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರವು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

About Mallikarjun

Check Also

ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.