Breaking News

ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ

Application Invitation for Foreign Study Scholarship

ಜಾಹೀರಾತು


ರಾಯಚೂರು ಜ.08,(ಕರ್ನಾಟಕ ವಾರ್ತೆ):- ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ ವಿಳಾಸ; https://bcwd.karnataka.gov.in ನಲ್ಲಿ ಜ.15ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು
ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

About Mallikarjun

Check Also

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.