Breaking News

ಬಿಜೆಪಿ ಕಾರ್ಯಕರ್ತನಿಗೆ ಗೆ ಹಾವು ಕಚ್ಚಿದ ಕಾರಣ ನಿಕಟಪೂರ್ವ ಶಾಸಕ ಪರಣ್ಣ ಮುನವಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯವಿಚಾರಿಸಿದರು

Former MLA Paranna Munavalli visited the hospital to inquire about the health of a BJP worker who was bitten by a snake.

ಜಾಹೀರಾತು

ಗಂಗಾವತಿ: ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ವೆಂಕಟೇಶ್ ಗೊಲ್ಲರ್ ಅವರಿಗೆ ಅವರ ಹೊಲದಲ್ಲಿ ಹಾವು ಕಚ್ಚಿದ ಕಾರಣ ಗಂಗಾವತಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ಭಾಜಪ ಗ್ರಾಮೀಣಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಗಿ ವಕೀಲರು, ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ, ಅಕ್ಕಿ ಚಂದ್ರಶೇಖರ್, ಶ್ರೀನಿವಾಸ ಧೂಳ್ ಉಪಸ್ಥಿತರಿದ್ದರು.

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.