Breaking News

ಗೌರವ ಡಾಕ್ಟರೇಟ್ ಪದವಿ ಪಡೆದ ಡಾ ದಾಕ್ಷಾಯಣಿ ಎಸ್ ಅಪ್ಪ ಶರಣಬಸವೇಶ್ವರ ಮಹಾದಾಸೋಹ ಮಹಾಮನೆ ಕಲ್ಬುರ್ಗಿ ಅವರಿಗೆಶುಭಾಶಯಗಳು

Congratulations to Dr. Dakshayani S. Appa Sharanabasaveshwara Mahadasoha Mahamane Kalburgi, who received an honorary doctorate degree.

ಜಾಹೀರಾತು


ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶ್ರೀ ಶರಣಬಸವೇಶ್ವರ ಮಹಾದಾಸೋಹದ ಮಹಾತಾಯಿ, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅವರ ಜನಸೇವೆ , ಸಮಾಜ ಸೇವೆ, ಶೈಕ್ಷಣಿಕ ಸೇವೆ ಪರಿಗಣಿಸಿ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.

ಆದರಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ನಮ್ಮ ಆತ್ಮೀಯರಾದ ಡಾ ದಾಕ್ಷಾಯಣಿ ಎಸ್ ಅಪ್ಪ ಶರಣಬಸವೇಶ್ವರ ಮಹಾದಾಸೋಹ ಮಹಾಮನೆ ಕಲ್ಬುರ್ಗಿ ಅವರಿಗೆ ಹೃದಯಪೂರ್ವಕ ಶುಭಾಶಯಗಳು ಕೋರುತ್ತೇವೆ. 🌹🙏

ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಮತ್ತು ಮಾಜಿ ಅಧ್ಯಕ್ಷೆ ಜಿಲ್ಲಾ ಪಂಚಾಯತ್ ಬೀದರ.

ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ.

Appatemple #kalaburgi

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.