Breaking News

ರಸ್ತೆ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಇವರಿಂದ ಭೂಮಿ ಪೂಜೆ

MLA Jagadish Gudagunti performs Bhoomi Puja for road works

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಾವಳಗಿ: ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ನಗರದಲ್ಲಿ ಶುಕ್ರವಾರ ರಾಜ್ಯ ಹೆದ್ದಾರಿ ಕಕಮರಿ ಖಾನಾಪುರ ಕಿ.ಮೀ 26.60 ರಿಂದ ಕಿ‌. ಮೀ. 27.70 ಮತ್ತು ಕಿ. ಮೀ 39.50 ರಿಂದ ಕಿ. ಮೀ 45.80 ರವರೆಗೆ 508 ಲಕ್ಷಗಳ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಯನ್ನು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಮಖಂಡಿ, ಮಿರಜ, ಮಹಾರಾಷ್ಟ್ರ ಸೇರಿದಂತೆ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು ಹಾಗಾಗಿ ಈ ರಸ್ತೆಯು ತಗ್ಗು, ರಸ್ತೆ ಹದಗೆಟ್ಟಿದ್ದು ಈ ರಸ್ತೆ ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *