Breaking News

ಪತ್ರಿಕೋದ್ಯಮದಲ್ಲಿ ಹೇಮಂತ್‌ರಾವ್ ದ್ವಿತೀಯಗಂಗಾವತಿಯ ಸರ್ಕಾರಿ ಕಾಲೇಜಿಗೆ ಎರಡು ರ‍್ಯಾಂಕ್

Hemantrao ranks second in journalism Gangavati Government College gets two ranks

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಗಂಗಾವತಿ:ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯವು ೨೦೨೩-೨೪ನೇ ಸಾಲಿನ ಪತ್ರಿಕೋದ್ಯಮ ವಿಭಾಗದ ರ‍್ಯಾಂಕ್‌ಗಳನ್ನು ಗುರುವಾರ ಪ್ರಕಟಿಸಿದ್ದು, ಇಲ್ಲಿನ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಎರಡು ರ‍್ಯಾಂಕ್ ಬಂದಿವೆ.
ಕೊಲ್ಲಿ ನಾಗೇಶ್ವರ ರಾವ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮದ ಹೇಮಂತರಾವ್ ಸಾವಂತ್ ಎಂಬ ವಿದ್ಯಾರ್ಥಿ ಶೇ.೭೩.೫೪ರಷ್ಟು ಅಂಕಗಳಿಸಿ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಎರಡನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಈ ಮೂಲಕ ಹೇಮಂತ್ ಗಂಗಾವತಿ ಸರ್ಕಾರಿ ಕಾಲೇಜಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಯಮನೂಪ್ಪ ಶೇ. ೭೨.೫೧ರಷ್ಟು ಅಂಕ ಪಡೆದು ವಿಶ್ವ ವಿದ್ಯಾಲಯಕ್ಕೆ ಮೂರನೇ ಹಾಗೂ ಗಂಗಾವತಿ ಸರ್ಕಾರಿ ಕಾಲೇಜಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *