Today, Shri Valmiki Jayanthotsava was celebrated at Valmiki Circle under the leadership of the Maharishi Valmiki Maha Sabha Taluka Unit.

ಗಂಗಾವತಿ. ರಾಮಾಯಣ ಮಹಾ ಕಾವ್ಯದ ಮೂಲಕ ವಿಶ್ವಕ್ಕೆ ದಿವ್ಯ ಸಂದೇಶ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ಶಾಶ್ವತವಾಗಿ ಸ್ಮರಿಸುವ ಉದ್ದೇಶದಿಂದ ಗಂಗಾವತಿಯ ಭಾಗದಲ್ಲಿ ಅಭಯಾರಣ್ಯವನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಹೇಳಿದರು.

ಅವರು ತಾಲೂಕ ಆಡಳಿತ ತಾಲೂಕ ಪಂಚಾಯಿತಿ ನಗರಸಭೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮಹಾ ಸಭಾ ತಾಲೂಕ ಘಟಕ ನೇತೃತ್ವದಲ್ಲಿ ಮಂಗಳವಾರದಂದು ವಾಲ್ಮೀಕಿ ವೃತ್ತದಲ್ಲಿ ಜರುಗಿದ ಶ್ರೀ ವಾಲ್ಮೀಕಿ ಜಯಂತೋತ್ಸವದ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ದೇವ ಮಹರ್ಷಿ ವಾಲ್ಮೀಕಿ ಅವರಿಂದಲೇ ಶ್ರೀ ರಾಮಾಯಣದ ಮೂಲಕ ಶ್ರೀರಾಮನ ಆದರ್ಶ ಏಕ ಪತ್ನಿ ವ್ರತಸ್ಥ.
ಮರ್ಯಾದೆ ಪುರುಷೋತ್ತಮ. ಸಹೋದರರ ಬಗ್ಗೆ ಇರುವ ಪ್ರೀತಿ ಪ್ರಸ್ತುತ ಜನಾಂಗಕ್ಕೆ ದಾರಿದೀಪವಾಗಿದೆ ಎಂದು ತಿಳಿಸಿದರು. ಇದಕ್ಕೂ ಮುಂಚೆ ಸಮಾರಂಭದ ಉದ್ಘಾಟನೆ ವೇದಿಕೆಯಲ್ಲಿನ ಗಣ್ಯರು ಜ್ಯೋತಿ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಚಾಲನೆ ನೀಡಿದರು. ದಿವ್ಯ ಸಾನಿಧ್ಯ ವಹಿಸಿದ ಕಲ್ಮಟ್ಟದ ಡಾಕ್ಟರ್ ಕೊಟ್ಟೂರು ಮಹಾಸ್ವಾಮಿಗಳು ಒಂದು ಎಕರೆ ಭೂಮಿಯನ್ನು ವಾಲ್ಮೀಕಿ ದೇವಸ್ಥಾನದ ನಿರ್ಮಾಣಕ್ಕೆ ನೀಡುವುದಾಗಿ ತುಂಬಿದ ಸಮಾರಂಭದಲ್ಲಿ ಘೋಷಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ್ ನಾಗಪ್ಪ. ಮಾಜಿ ಶಾಸಕ ಪರಣ್ಣ ಮುನವಳ್ಳಿ. ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್ ಆರ್ ಶ್ರೀನಾಥ್. ರಾಜಮಾತೆ ಶ್ರೀಮತಿ ಲಲಿತಾರಾಣಿ ರಾಯಲು ಮಾಜಿ ಶಾಸಕ ಜಿ ವೀರಪ್ಪ . ಸೇರಿದಂತೆ ತಹಸಿಲ್ದಾರ್ ಯು ನಾಗರಾಜ್ ನಗರಸಭೆಯ ಪೌರಾಯುಕ್ತ ವಿರೂಪಾಕ್ಷ ಮೂರ್ತಿ. ಅಧ್ಯಕ್ಷೆ ಹಿ ರಾಬಾಯಿ ನಾಗರಾಜ್ ಡಿ ವೈ ಎಸ್ ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಗ್ಯಾ ನನಗೌಡ. ಸಿ ಡಿ ಪಿ ಓ ಜಯಶ್ರೀ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಇಲಿಯಾಸ್ ಖಾದ್ರಿ. ಇತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ವೀರಭದ್ರಪ್ಪ ನಾಯಕ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮಂತಪ್ಪ ನಾಯಕ ಸ್ವಾಗತಿಸಿದರು ಗತಿಸಿದರು. ಇದೇ ಸಂದರ್ಭದಲ್ಲಿ ಅನ್ಯ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಆಗದಂತೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜೊತೆಗೆ ಇಡೀ ಸಮಾರಂಭದ ಉದ್ದಕ್ಕೂ ಕೈಗೆ ಕರಿ ಪಟ್ಟಿ ಕಟ್ಟಿ ಸಭಾರಂಬ ನಡೆಸಿದ್ದು ವಿಶೇಷವಾಗಿತ್ತು.ಸಮಾಜದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು… ಸಮಾಜದ ಯುವಕರು ಹಿರಿಯರು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಅವರು ತಾಲೂಕ ಆಡಳಿತ ತಾಲೂಕ ಪಂಚಾಯಿತಿ ನಗರಸಭೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮಹಾ ಸಭಾ ತಾಲೂಕ ಘಟಕ ಗಂಗಾವತಿ ನೇತೃತ್ವದಲ್ಲಿ ಮಂಗಳವಾರದಂದು ವಾಲ್ಮೀಕಿ ವೃತ್ತದಲ್ಲಿ ಜರುಗಿದ ಶ್ರೀ ವಾಲ್ಮೀಕಿ ಜಯಂತೋತ್ಸವದ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ದೇವ ಮಹರ್ಷಿ ವಾಲ್ಮೀಕಿ ಅವರಿಂದಲೇ ಶ್ರೀ ರಾಮಾಯಣದ ಮೂಲಕ ಶ್ರೀರಾಮನ ಆದರ್ಶ ಏಕ ಪತ್ನಿ ವ್ರತಸ್ಥ. ಮರ್ಯಾದೆ ಪುರುಷೋತ್ತಮ. ಸಹೋದರರ ಬಗ್ಗೆ ಇರುವ ಪ್ರೀತಿ ಪ್ರಸ್ತುತ ಜನಾಂಗಕ್ಕೆ ದಾರಿದೀಪವಾಗಿದೆ ಎಂದು ತಿಳಿಸಿದರು. ಇದಕ್ಕೂ ಮುಂಚೆ ಸಮಾರಂಭದ ಉದ್ಘಾಟನೆ ವೇದಿಕೆಯಲ್ಲಿನ ಗಣ್ಯರು ಜ್ಯೋತಿ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಚಾಲನೆ ನೀಡಿದರು. ದಿವ್ಯ ಸಾನಿಧ್ಯ ವಹಿಸಿದ ಕಲ್ಮಟ್ಟದ ಡಾಕ್ಟರ್ ಕೊಟ್ಟೂರು ಮಹಾಸ್ವಾಮಿಗಳು ಒಂದು ಎಕರೆ ಭೂಮಿಯನ್ನು ವಾಲ್ಮೀಕಿ ದೇವಸ್ಥಾನದ ನಿರ್ಮಾಣಕ್ಕೆ ನೀಡುವುದಾಗಿ ತುಂಬಿದ ಸಮಾರಂಭದಲ್ಲಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ್ ನಾಗಪ್ಪ. ಮಾಜಿ ಶಾಸಕ ಪರಣ್ಣ ಮುನವಳ್ಳಿ. ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್ ಆರ್ ಶ್ರೀನಾಥ್. ರಾಜಮಾತೆ ಶ್ರೀಮತಿ ಲಲಿತಾರಾಣಿ ರಾಯಲು ಮಾಜಿ ಶಾಸಕ ಜಿ ವೀರಪ್ಪ . ಸೇರಿದಂತೆ ತಹಸಿಲ್ದಾರ್ ಯು ನಾಗರಾಜ್ ನಗರಸಭೆಯ ಪೌರಾಯುಕ್ತ ವಿರೂಪಾಕ್ಷ ಮೂರ್ತಿ. ಅಧ್ಯಕ್ಷೆ ಹಿ ರಾಬಾಯಿ ನಾಗರಾಜ್ ಡಿ ವೈ ಎಸ್ ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಗ್ಯಾ ನನಗೌಡ. ಸಿ ಡಿ ಪಿ ಓ ಜಯಶ್ರೀ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಇಲಿಯಾಸ್ ಖಾದ್ರಿ. ಇತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ವೀರಭದ್ರಪ್ಪ ನಾಯಕ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮಂತಪ್ಪ ನಾಯಕ ಸ್ವಾಗತಿಸಿದರು ಗತಿಸಿದರು. ಇದೇ ಸಂದರ್ಭದಲ್ಲಿ ಅನ್ಯ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಆಗದಂತೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜೊತೆಗೆ ಇಡೀ ಸಮಾರಂಭದ ಉದ್ದಕ್ಕೂ ಕೈಗೆ ಕರಿ ಪಟ್ಟಿ ಕಟ್ಟಿ ಸಭಾರಂಬ ನಡೆಸಿದ್ದು ವಿಶೇಷವಾಗಿತ್ತು.ಸಮಾಜದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು… ಸಮಾಜದ ಯುವಕರು ಹಿರಿಯರು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.