ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರಿ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ.

Mallikarjun
1 Min Read
ಜಾಹೀರಾತು
Kumari Vaishnavi of Sri Kottureshwara Samyukta Pre-University College was selected for the state level in the divisional level cultural lyric competition.

ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರಿ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ.

ಜಾಹೀರಾತು

ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಸಂಘದ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Total Views: 0
Share This Article