
28.69 ಕೋಟಿ ವೆಚ್ಚದಲ್ಲಿ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ(ಕ್ರಿಟಿಕಲ್ ಕೇರ್ ಪ್ಲಾಂಟ್) ನಿರ್ಮಾಣಕ್ಕೆ ಕ್ಯಾಬಿನೆಟ್ ಅಸ್ತು.
The cabinet has approved the construction of an intensive care unit (Critical Care Plant) at the Koppal District Hospital at a cost of Rs. 28.69 crore.
ಬೆಂಗಳೂರು, ೪: ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕ್ಯಾಬಿನೆಟ್ ಸಭೆಯಲ್ಲಿ 28.69 ಕೋಟಿ ವೆಚ್ಚದಲ್ಲಿ ನಮ್ಮ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ತೀವ್ರ ನಿಗಾ ಘಟಕದ ನಿರ್ಮಾಣಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ನಮ್ಮ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ತೀವ್ರ ನಿಗಾ ಘಟಕ ತುಂಬಾ ಅವಶ್ಯ ಇತ್ತು ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 28.69 ಕೋಟಿ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಸಂತಸ ತಂದಿದೆ ಇದರಿಂದ ಜಿಲ್ಲೆಯ ಜನರಿಗೆ ತುಂಬಾ ಅನುಕೂಲ ಆಗಲಿದೆ. ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸುತ್ತೇನೆ.



