
ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ
ಜಾಹೀರಾತು

District level best service award

ತಿಪಟೂರು. ಇಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸರ್ಕಾರ ನಿಡುವ 2024 -25 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ತುಮಕೂರು ಜಿಲ್ಲಾಧಿಕಾರಿಗಳಾದ ಮಾನ್ಯ
ಶುಭಕಲ್ಯಾಣ್ ರವರಿಂದ
ತಾಲೂಕಿನ ಕರ್ತವ್ಯ ನಿಷ್ಠೆ ಹೆಮ್ಮೆಯ ಪ್ರಾಮಾಣಿಕ ಅಧಿಕಾರಿಗಳಾದ ತಾಲ್ಲೂಕು ಪಂಚಾಯತ್
ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ರವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ರವರಿಗೆ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು
ವರದಿ ಮಂಜು ಗುರುಗದಹಳ್ಳಿ


