ಜಾಹೀರಾತು

Kanakagiri Festival 2026: Meeting to be chaired by Minister on April 21
ಕನಕಗಿರಿ ಉತ್ಸವ 2026: ಸಚಿವರ
ಅಧ್ಯಕ್ಷತೆಯಲ್ಲಿ ಏಪ್ರೀಲ್ 21ರಂದು ಸಭೆ
ಜಾಹೀರಾತು

ಕೊಪ್ಪಳ ಏಪ್ರಿಲ್ 20 (ಕರ್ನಾಟಕ ವಾರ್ತೆ): ಕನಕಗಿರಿ ಪಟ್ಟಣದಲ್ಲಿ ಕನಕಗಿರಿ ಉತ್ಸವ-2026 ಆಚರಿಸುವ ಸಂಬAಧ ಏಪ್ರೀಲ್ 21ರಂದು ಸಂಜೆ 6 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಕನಕಗಿರಿ ಪಟ್ಟಣದ ಶ್ರೀ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದ್ದು, ಸಂಬAಧಪಟ್ಟ ಅಧಿಕಾರಿಗಳು ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
