
GTTC: Invited applications for the post of Guest Lecturer
ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ದದೇಗಲ್‌ನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್., ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಟೂಲ್ ಆ್ಯಂಡ್ ಡೈ ಮೇಕಿಂಗ್, ಪೋಸ್ಟ್ ಡಿಪ್ಲೊಮಾ ಇನ್ ಟೋಲ್ ಡಿಸೈನ್, ಬಿ.ಇ ಇನ್ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿAಗ್/ಎA.ಟೆಕ್, ಬಿಇ ಮೆಕ್ಯಾನಿಕಲ್ ಎಂಜಿನಿಯರಿAಗ್/ಎA.ಟೆಕ್, ಬಿಇ ಎಲೆಕ್ಟಿçಕಲ್ ಆ್ಯಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್/ಎA.ಟೆಕ್ ವಿದ್ಯಾರ್ಹತೆ ಹೊಂದಿದ ಆಸಕ್ತ ಆಕಾಂಕ್ಷಿಗಳು ಮೇ 10 ರೊಳಗಾಗಿ ಜಿಟಿಟಿಸಿ, ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್ ಐಡಿ: gttckoppal@gmail.com ಮೂಲಕ ನಿಮ್ಮ ಸ್ವ ವಿವರವುಳ್ಳ ಬಯೋಡೇಟಾವನ್ನು ಕಳಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕಾರಣಗಾರ ಮತ್ತು ತರಬೇತಿ ಕೇಂದ್ರ ಕಾರ್ಯಾಲಯ, ಗದಗ ರೋಡ್-ದದೇಗಲ್ ಅಥವಾ ವಿಭಾಗದ ಮುಖ್ಯಸ್ಥರಾದ ಮೌನೇಶ್ ಮೊ.ನಂ.7507094445 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
