ಕೊಪ್ಪಳ ವಿವಿ: ಸ್ನಾತಕ ವಿಭಾಗಗಳಿಗೆ ಪ್ರಥಮ ವರ್ಷ ಪ್ರವೇಶಕ್ಕೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು





ಕೊಪ್ಪಳ ವಿವಿ: ಸ್ನಾತಕ ವಿಭಾಗಗಳಿಗೆ ಪ್ರಥಮ ವರ್ಷ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಾಹೀರಾತು
Koppal University: Applications invited for first year admission to undergraduate departments

ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): 2026-27ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ  (AEDP) , ಬಿ.ಎಸ್ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶಾತಿಯನ್ನು  UUCMS (https://uucms.karnataka.gov.in/)    ತಂತ್ರಾAಶದ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಿಗದಿತ ದಿನಾಂಕದ ಒಳಗೆ ಪ್ರವೇಶಾತಿಯನ್ನು ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ  www.koppaluniversity.ac.in     ವನ್ನು ವೀಕ್ಷಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article