
State-level Brahmin bride and groom meeting and Srinivasa Kalyanotsava

ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು, ಮಂಗಳಸೂತ್ರ ಫೌಂಡೇಶನ್, ಸಪ್ತಪದಿ ಫೌಂಡೇಶನ್ ಟ್ರಸ್ಟ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಮೇ 9 ಹಾಗೂ 10 ರಂದು ಹಮ್ಮಿಕೊಳ್ಳಲಾಗಿದೆ.
ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) “ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9:00 ರಿಂದ ಸಂಜೆ 5:00ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.
ಆಸಕ್ತರು 1 ಪೋಸ್ಟ್ ಕಾರ್ಡ್ ಸೈಜ್ ಫೋಟೋ 1ಬಯೋಡೇಟಾ1 ಜಾತಕದೊಂದಿಗೆ ಭಾಗವಹಿಸಬಹುದು. ಮಾಹಿತಿಗಾಗಿ 9449425536 / 8088843300
ಸಂಚಾಲಕರಾದ ಶ್ರೀನಿವಾಸ್ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
