
Lokmata Ahalyadevi Holkar Jayanti program inaugurated by Minister Dr. Yathindra Siddaramaiah

ವಿಜಯಪುರ ಜಿಲ್ಲೆ ಕುರುಬ ಸಮಾಜ ವತಿಯಿಂದ ಲೋಕಮಾತಾ ಅಹಲ್ಯಾದೇವಿ ಹೋಳ್ಕರ್ ಜಯಂತಿ ಕಾರ್ಯಕ್ರಮವನ್ನು ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯಉದ್ಘಾಟಿಸಿದರು

ಶಿಕ್ಷಣ, ಸಾಧನೆ ಮತ್ತು ಸಮಾಜಮುಖಿ ಮೌಲ್ಯಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ವೇಳೆ ಸನ್ಮಾನಿಸಲಾಯಿತು.
ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ, ಶಾಸಕರಾದ ಉಮೇಶ್ ಮೇಟಿ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ಚಂದ್ರಶೇಖರ ನೂಗಲಿ, ಜಿ.ಬಿ. ವಿನಯಕುಮಾರ್ ಸೇರಿದಂತೆ ಗಣ್ಯರು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮ ಸಮಯದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ, ಇವರನ್ನು ಭೇಟಿಯಾಗಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಶ್ರೀಮತಿ, ಲಕ್ಷ್ಮೀಬಾಯಿ ಪರಶುರಾಮ ಬಂಢಾರೆ ತಮ್ಮ ಸಮಸ್ಯೆ ಬಗ್ಗೆ ಚರ್ಚಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಅಂದು ಮನವಿ ಸಲ್ಲಿಸಿರುತ್ತಾರೆ
ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ, ಮಾತನಾಡಿ ನೀವು ಶ್ರೀಮತಿ, ಲಕ್ಷ್ಮೀಬಾಯಿ ಪರಶುರಾಮ ಬಂಢಾರೆ ನೀವು ಸಲ್ಲಿಸಿದ ಮನವಿಗೆ
ಈ ಸಮಸ್ಯೆ ಕ್ರಮ ತೆಗೆದುಕೊಳ್ಳಲು ಬಗೆಹರಿಸುತ್ತೇನೆ ಭರವಸೆ ನೀಡಿದ್ದರು
ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ
ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ, ಶಾಸಕರಾದ ಉಮೇಶ್ ಮೇಟಿ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ಚಂದ್ರಶೇಖರ ನೂಗಲಿ, ಜಿ.ಬಿ. ವಿನಯಕುಮಾರ್ ಸೇರಿದಂತೆ ಗಣ್ಯರು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸೇರಿದಂತೆ ಗಣ್ಯರು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
