ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Urban Development Minister Dr. Yathindra Siddaramaiah participated in the International Women's Day program.




ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯಭಾಗಿ

ಜಾಹೀರಾತು

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಇಂದು ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್ ಅವರ ಜತೆಗೂಡಿ ಉದ್ಘಾಟಿಸಿ, ಭಾಗವಹಿಸಿದ್ದರು.

ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ.ರಂಗಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಡಾ.ಪುಪ್ಷಾ ಅಮರನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಸಿ.ಬಸವರಾಜು, ಮಾಜಿ ಶಾಸಕರಾದ ಕಳಲೆ ಎನ್.ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಕೆ.ಮಾರುತಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸಮಿತಿಯ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಪಕ್ಷದ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Total Views: 1
Share This Article