ಜಾಹೀರಾತು

SIR: 10,58,609 census forms distributed in Koppal district by the fifth day.

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಐದನೇ ದಿನಕ್ಕೆ
10,58,609 ಗಣತಿ ನಮೂನೆ ವಿತರಣೆ
ಕೊಪ್ಪಳ ಜುಲೈ 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 5ರ ಸಂಜೆ 06 ಗಂಟೆವರೆಗೆ ಒಟ್ಟು 10,58,609 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.
Contents
Total Views:
1
ಜಾಹೀರಾತು




