Study Abroad Program in Bangalore on Sept. 6: Registration Notice
ಸೆ.6 ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ : ನೋಂದಣಿಗೆ ಸೂಚನೆ
ಕೊಪ್ಪಳ ಆಗಸ್ಟ್ 28, (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಕೆವಿಟಿಎಸ್‌ಡಿಸಿ ನಿಗಮವು ಅಂತರಾಷ್ಟಿçÃಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆಪ್ಟೆಂಬರ್ 6 ರಂದು “ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮವನ್ನು ಬೆಂಗಳೂರಿನ ಗಾಯತ್ರಿ ವಿಹಾರ, ಗೇಟ್ ನಂ.4. ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.
ಕಾರ್ಯಕ್ರಮದಲ್ಲಿ 10 ಕ್ಕೂ ಹೆಚ್ಚು ದೇಶಗಳ 75 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಿಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿವೇತನ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಈ ಕಾರ್ಯಕ್ರಮದಲ್ಲಿ ಒದಗಿಸಲು ಉದ್ದೇಶಿಸಲಾಗಿದೆ.
ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://studyabroad.
Total Views:
0
ಜಾಹೀರಾತು

