ಕರಾಮುವಿಯಿಂದ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
ಕರಾಮುವಿಯಿಂದ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ
Training for Competitive Post Recruitment Exams by Karamuvi: Instructions for Name Registration
ಕೊಪ್ಪಳ, ಅಕ್ಟೋಬರ್ 27, (ಕರ್ನಾಟಕ ವಾರ್ತೆ): ಬ್ಯಾಂಕಿAಗ್, ಎಸ್‌ಎಸ್‌ಎ, ಹಾಗೂ ಆರ್ ಆರ್ ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ಕಾಲ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಅಕ್ಟೋಬರ್ 31 ರ ಬೆಳಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ: 0821-2515944 ಗೆ ಸಂಪರ್ಕಿಸಬಹುದೆAದು ಕರಾಮುವಿ ಕುಲಸಚಿವ ಪ್ರೊ. ಎಂ.ಪಿ.ಸದಾಶಿವ ಅವರು
Total Views: 0
ಜಾಹೀರಾತು
Share This Article
Leave a Comment