ಕಾರಟಗಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಪರಿಷ್ಕರಣೆ. ಆಕ್ಷೇಪಣೆ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Revision of Market Value of Immovable Properties in Karatagi – Invitation for Objections

ಕಾರಟಗಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಪರಿಷ್ಕರಣೆ. ಆಕ್ಷೇಪಣೆ ಆಹ್ವಾನ

ಜಾಹೀರಾತು


ಕೊಪ್ಪಳ, ನವೆಂಬರ್ 24 : ಜಿಲ್ಲೆಯ ಕಾರಟಗಿ ತಾಲೂಕಿನ ಕೃಷಿ ಮತ್ತು ಕೃಷಿಯೇತರ ಭೂಮಿಯ ಬೆಲೆಯನ್ನು 2026-27 ನೇ ಸಾಲಿನ ಮಾರ್ಗಸೂಚಿಯಂತೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಪರಿಷ್ಕೃತ ದರಗಳ ಕರಡು ಪ್ರತಿಯನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಕಾರಟಗಿ ಉಪನೋಂದಣಿ ಕಛೇರಿಯಲ್ಲಿ ಪ್ರಕಟಿಸಲಾಗಿದೆ.
 ಉದ್ದೇಶಿತ ದರಗಳ ಸಾರ್ವಜನಿಕರು ತಮ್ಮ ಬಗ್ಗೆ ಅಕ್ಷೇಪಣೆಗಳಾದರೂ ಇದ್ದಲ್ಲಿ 20 ದಿನಗಳ ಒಳಗಾಗಿ ಸದಸ್ಯ ಕಾರ್ಯದರ್ಶಿ ಹಾಗೂ ಉಪ ನೋಂದಣಾಧಿಕಾರಿಗಳು, ಮಾರುಕಟ್ಟೆ ಬೆಲೆ ಉಪಸಮಿತಿ ಕಾರಟಗಿ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಕಾರಟಗಿಯ ಸದಸ್ಯ ಕಾರ್ಯದರ್ಶಿಗಳು, ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪಸಮಿತಿ ಹಾಗೂ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article
Leave a Comment