Uppar community students should come mainstream: Nagaraju Uppar Abhimata.

ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ನಮ್ಮ ಸಮುದಾಯದ ಮಕ್ಕಳು
ಉತ್ತಮ ವ್ಯಾಸಂಗ ಪಡೆದು ಮುಖ್ಯ ವಾಹನಿಗೆ ಬರಬೇಕು ಆಗ ಮಾತ್ರ ನಾವುಗಳು ಆರ್ಥಿಕವಾಗಿ ಮುಂದೆಬರಲು ಸಾದ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಕೆಪಿಸಿಸಿ ವಿಭಾಗ ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ನಾಗರಾಜ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಉಪ್ಪಾರ ಸಮುದಾಯದ ಮುಖಂಡರುಗಳಿಂದ ಸನ್ಮಾನಿಸಿಕೊಂಡ ನಂತರ ಮಾತನಾಡಿದ ನಮ್ಮ ಸಮಾಜದ ಮಕ್ಕಳು ಮುಖ್ಯ ವಾಹಿನಿಗೆ ಬರಬೇಕು ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳುವ ಮೂಲಕ , ಆರ್ಥಿಕವಾಗಿ ಸದೃಢರಾಗಬೇಕು ಎಂದರು .
ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮದ ಮುಖಂಡರು ಹಾಜರಿದ್ದರು.
Kalyanasiri Kannada News Live 24×7 | News Karnataka
