Breaking News

ಹನುಮಮಾಲಾವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾಉಸ್ತುವಾರಿಸಚಿವರ ಮನವಿ

Dissolution of Hanumamala: Appeal of district in-charge minister to maintain peace

ಜಾಹೀರಾತು

ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು ಶಾಂತಿಪ್ರಿಯರು ಎನ್ನುವ ಸಂದೇಶ ರವಾನಿಸಬೇಕು. ಪುಣ್ಯಭೂಮಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಕೀರ್ತಿಯು ಜಗದಗಲ ಹಬ್ಬಲು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಸೇರಿದಂತೆ ಅಂಜನಾದ್ರಿಗೆ ಆಗಮಿಸುತ್ತಿರುವ ಎಲ್ಲ ಹನುಮ ಮಾಲಾಧಾರಿಗಳು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

About Mallikarjun

Check Also

ಜ್ಞಾನಾಕ್ಷಿರಾಜರಾಜೇಶ್ವರಿ ಮ್ಯೂಸಿಕ್ ವಿಡಿಯೋ ಆಲ್ಬಮ್ ಶೀರ್ಷಿಕೆ ಅನಾವರಣ

Gnanakshi Rajarajeshwari Music Video Album Title Unveiled ಬೆಂಗಳೂರಿನ ಸುಪ್ರಸಿದ್ದ ಐತಿಹಾಸಿಕ ಶ್ರೀ ಜ್ಞಾನಾಕ್ಷಿ ರಾಜರಾಜೇಶ್ವರಿ ದೇವಸ್ಥಾನ, ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.