Breaking News

ಹನೂರಿನಲ್ಲಿ ಸರಳವಾಗಿ ರಾಷ್ಟ್ರಕವಿ ಕುವೆಂಪು ಜನ್ಮದಿನೊತ್ಸೋವ .

National Poet Kuvempu Birthday in Hanur.

ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು
ಹನೂರು : ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ , ಇಂತಹ ಮಹಾನ್ ವ್ಯಕ್ತಿಗಳ
ಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಂದ ಆಯೋಜಿಸಲಾಗಿದ್ದ ಸಮಯದಲ್ಲಿ ತಿಳಿಸಿದರು .

ಇದೇ ಸಮಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ನಟರಾಜೆಗೌಡ ಕುವೆಂಪು ವಿಶ್ವಮಾನವರಾಗಿ ಬೆಳೆದವರು ,ಅವರ ಕಥೆ‌,ಕಾದಂಬರಿಗಳು ಹಲವಾರು ನೈಜ ಘಟನೆಗೆ ಸಾಕ್ಷಿಯಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಉಪ ತಹಶೀಲ್ದಾರ್ ನಾಗೇಂದ್ರ, ಕಂದಾಯ ನಿರೀಕ್ಷಾಕರಾದ ಮಾದೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ, ಗಿರೀಶ್, ಹರೀಶ್, ಸುದೇಶ್ ಮತ್ತು ಒಕ್ಕಲಿಗ ಸಮುದಾಯದ ಮುಖಂಡರಾದ ,ರಾಜುಗೌಡ್ರು, ವೆಂಕಟೇಶ ,ಸಿದ್ದೆಗೌಡ್ರು,ಕ್ರಿಷ್ಣೆಗೌಡ್ರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

About Mallikarjun

Check Also

ಜ್ಞಾನಾಕ್ಷಿರಾಜರಾಜೇಶ್ವರಿ ಮ್ಯೂಸಿಕ್ ವಿಡಿಯೋ ಆಲ್ಬಮ್ ಶೀರ್ಷಿಕೆ ಅನಾವರಣ

Gnanakshi Rajarajeshwari Music Video Album Title Unveiled ಬೆಂಗಳೂರಿನ ಸುಪ್ರಸಿದ್ದ ಐತಿಹಾಸಿಕ ಶ್ರೀ ಜ್ಞಾನಾಕ್ಷಿ ರಾಜರಾಜೇಶ್ವರಿ ದೇವಸ್ಥಾನ, ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.