Breaking News

ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶ್ರೀ ಚಿದಾನಂದ ಲ. ಸವದಿ

Mr. Chidananda performed Bhumi Puja for the road works. the taste

ಜಾಹೀರಾತು

ಅಥಣಿ : ತಾಲೂಕಿನ ಸಂಕೋನಟ್ಟಿ ಗ್ರಾಮದಿಂದ ಆಕಳಕಲ್ಲು ವರೆಗೆ 27 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಂಕೋನಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ
ಶ್ರೀ ಚಿದಾನಂದ ಲಕ್ಷ್ಮಣ ಸವದಿಯವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಕೋನಟ್ಟಿ ಹಾಗೂ ಹುಲಗಬಾಳಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.