Breaking News

ಕರಾಟೆ ತರಬೇತಿದಾರ ಡಾ. ಶಿಹಾನ್ ಜಬೀವುಲ್ಲಾರವರಿಗೆಪೈಲ್ವಾನ್ ರಂಜಾನಸಾಬ್ ರಾಜ್ಯ ಪ್ರಶಸ್ತಿ

Karate trainer Dr. To Shihan Zabiullah Pailwan Ramjanasaab State Award

ಗಂಗಾವತಿ: ಮಾರ್ಚ್-೦೯ ಶನಿವಾರ ಕೊಪ್ಪಳದ ಸುನ್ನಿ ಮುಸ್ಲಿಂ ಶಾದಿ ಮಹಲ್‌ನಲ್ಲಿ ಕರ್ನಾಟಕ ರಾಜ್ಯ ಪಿಂಜಾರ್ ನದಾಫ್ ಸಂಘದ ನೂತನ ತಾಲೂಕು ಮತ್ತು ಜಿಲ್ಲಾ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಗಂಗಾವತಿಯ ಪಿಂಜಾರ್ ಸಮಾಜದ ಖ್ಯಾತ ಕರಾಟೆ ತರಬೇತಿದಾರರಾದ ಡಾ. ಶಿಹಾನ್ ಜಬಿವುಲ್ಲಾರವರ ರಾಜ್ಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಕರಾಟೆ ಸಾಧನೆಯನ್ನು ಗುರುತಿಸಿ ಪೈಲ್ವಾನ್ ರಂಜಾನ್‌ಸಾಬ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ಸಂಘದ ರಾಜ್ಯಾಧ್ಯಕ್ಷರಾದ ಹೆಚ್ ಜಲೀಲ್‌ಸಾಬ್ ಮತ್ತು ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಕಾಸಿಮಲಿ ಮುದ್ದಾಬಳ್ಳಿ ಮತ್ತು ಗಂಗಾವತಿ ತಾಲೂಕು ಪಿಂಜಾರ ಸಂಘದ ಅಧ್ಯಕ್ಷರಾದ ಟಿಪ್ಪು ಸುಲ್ತಾನ್ ಮಂಗಳೂರು ಇವರು ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.