ಕೊಪ್ಪಳ: ನೆಲಮಂಗಲದ ಗಾಣಿಗ ಸಮಾಜದ ಸ್ವಾಮಿಗಳು ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಿದರೆ ರಾಜಕೀಯದಿಂದ ದೂರವಾಗುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ವಾಮೀಗಳ ಬಗ್ಗೆ ಗೌರವವಿದೆ. ಆದರೆ, ಅವರು ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಿದರೆ ರಾಜಕೀಯ ಬಿಡುತ್ತೇನೆ. ಹಣಕಾಸು ಇಲಾಖೆಯವರ ಸೂಚನೆಯಂತೆ ಹಣ ಬಿಡುಗಡೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ …
Read More »
Kalyanasiri Kannada News Live 24×7 | News Karnataka