Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಹಿಳಾ ಸಂಘಟಕಿ, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಮಂಜುನಾಥ ಗೊಂಡಬಾಳ ಅವರನ್ನು ನೇಮಕ ಮಾಡಿ ಎಐಸಿಸಿ ಮಹಿಳಾ ಘಟಕ ಆದೇಶ ಮಾಡಿದೆ.ಇದೇ ಮೊದಲ ಬಾರಿಗೆ ಕೇಂದ್ರ ಕಾಂಗ್ರೆಸ್ ಪಕ್ಷದ ಹುದ್ದೆಯ ಆಯ್ಕೆಯನ್ನು ಅತ್ಯಂತ ಗಂಭಿರವಾಗಿ ತೆಗೆದುಕೊಂಡು ಸಂಘಟಕರನ್ನು ಹುಡುಕಿ ನೇಮಕ ಮಾಡುತ್ತಿದೆ. ರಾಜ್ಯ ಸರಕಾರದ ಸ್ವಾಮಿ …
Read More »ತಂಬಾಕು ಮುಕ್ತ ಯುವ ಅಭಿಯಾನ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ
Quiz competition as part of the Tobacco Free Youth Campaign ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಂಬಾಕು ನಿಯಂತ್ರಣ ಕೋಶ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಗುನ್ನಾಳ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಗುನ್ನಾಳ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಅ.14 ರಂದು …
Read More »ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ
Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲಾ ಶಿಬಿರವನ್ನು ಹಮ್ಮಿಕೊಂಡಿದ್ದು, ಶಿಬಿರದ ಅವಧಿಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅ.30 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅ.31 ರಂದು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇರುವ …
Read More »ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ರೈತ ಸಹೋದರ ಮತ್ತು ಸಹೋದರಿಯರು ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇದರ ಉದ್ದೇಶ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದರ ಜೊತೆಗೆ ಅವರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಬೇಕಿದೆ ಎಂದು ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ …
Read More »ಮತ್ಸಾö್ಯಶ್ರಯ ಯೋಜನೆಯಡಿ ಅರ್ಜಿ ಆಹ್ವಾನ
Application invited under the Fisheries Sanctuary Scheme ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ ಮತ್ಸಾಶ್ರಯ ಯೋಜನೆಯಡಿ ಕನಕಗಿರಿ ವಿಧಾನ ಕ್ಷೇತ್ರದ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ನಿರ್ವಸತಿ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಯೋಜನೆಯಡಿ ಕನಕಗಿರಿ ವಿಧಾನಸಭಾ ಮತಕ್ಷೇತ್ರಕ್ಕೆ ಸಾಮಾನ್ಯ ವರ್ಗ-38, ಪ.ಜಾತಿ-9, ಪ.ಪಂಗಡ-3 ಸೇರಿದಂತೆ ಒಟ್ಟು 50 ಮನೆಗಳು ಹಂಚಿಕೆಯಾಗಿವೆ. ಕನಕಗಿರಿ ವಿಧಾನಸಭಾ ಕ್ಷೇತ್ರದ ಮೀನುಗಾರರ ಸಹಕಾರ ಸಂಘದ ಸದಸ್ಯರಿಗೆ …
Read More »ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ
Athletes from the district sports hostel selected for state-level competition ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಬೀದರ್ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಬೀದರ್ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ 14 ವರ್ಷ ವಯೋಮಿತಿಯ ಬಾಲಕಿಯರ …
Read More »ಬೆಂಗಳೂರು ವಿವಿ: ಯುವೋತ್ಸವ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಭರ್ಜರಿ ರೆಸ್ಪಾನ್ಸ್
Bangalore University: Youth Festival students' cultural talent receives overwhelming response ಬೆಂಗಳೂರು: ಅ.15: ಬೆಂಗಳೂರು ವಿಶ್ವವಿದ್ಯಾಲಯದಜ್ಞಾನಭಾರತಿ ಆವರಣದಲ್ಲಿರುವ ಬಿಎ ವಿಭಾಗದ ಆಶ್ರಯದಲ್ಲಿ ನಡೆದ ಎರಡು ದಿನಗಳ ಕಾಲ ಯುವೋತ್ಸವ ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಭರ್ಜರಿಯಾಗಿ ನಡೆಯಿತು. ಮಂಗಳೂರಿನಿಂದ ಕೋಲಾರದವರೆಗೆ ನಾನಾ ಜಿಲ್ಲೆಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಉತ್ಸಾಹಕ್ಕೆ ಸಾಕ್ಷಿಯಾಯಿತು. ಇದೇ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಬೆಂಗಳೂರು ವಿವಿಯ ಕುಲಪತಿ ಪ್ರೊ. ಜಯಕಾರ ಎಸ್.ಎಂ. …
Read More »ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆಗಾಗಿ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪನೆ
Voter Information Facility Center established for preparation of voter list for North East Teachers' Constituency ರಾಯಚೂರು ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಸಂಬಂಧ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ.ಮತದಾರರು ತಮ್ಮ ನೋಂದಣಿ, ಮತಗಟ್ಟೆ ಹಾಗೂ ಇತರೆ ಮಾಹಿತಿ ಸಂಬಂಧ …
Read More »ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Extension of application period for projects of the Department of Empowerment of the Disabled and Senior Citizens ರಾಯಚೂರು ಅಕ್ಟೋಬರ್ 15 (ಕರ್ನಾಟಕ ವಾರ್ತೆ): 2025-26 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಯೋಜನೆಯಗಳಡಿ ಸೇವಾ-ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸûರಣೆ ಮಾಡಲಾಗಿದೆ.ಆಧಾರ್ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ …
Read More »ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳು ಜಾರಿ: ಸಚಿವ ಸಂತೋಷ ಲಾಡ್
Labor Department implementing innovative schemes in the state: Minister Santosh Lad ರಾಯಚೂರು ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಇ- ಕಾಮರ್ಸ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಕೊಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ …
Read More »