Breaking News

Mallikarjun

ಗಣತಿಗೆ ಶಿಕ್ಷಕರನ್ನು ನಿಯೋಜನೆಮಾಡಬಾರದುಸರಕಾರಕ್ಕೆಮ್ಯಾಗಳಮನಿ ಒತ್ತಾಯ.

Magalamani urges the government not to assign teachers for the census. ಗಂಗಾವತಿ -ರಾಜ್ಯ ಸರಕಾರವು 90 ದಿನಗಳಲ್ಲಿ ಮರು ಜಾತಿ ಸಮೀಕ್ಷೆ ಮಾಡುವಾದಾಗಿ ನಿರ್ಧಾರ ಮಾಡಿದೆ. ಜಾತಿ ಸಮೀಕ್ಷೆಯಾದರೂ ಮಾಡಲಿ, ಜನಗಣತಿಯಾದರೂ ಮಾಡಲಿ ದನ ಗಣತಿಯನ್ನಾದರೂ ಮಾಡಲಿ, ಸರಕಾರಿ ಶಾಲಾ ಶಿಕ್ಷಕರನ್ನು ಹಾಗೂ ಅಂಗನವಾಡಿಯವರನ್ನು ಕೆಲಸಕ್ಕೆ ನಿಯೋಜನೆ ಮಾಡಬಾರದು ಎಂದು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರಕಾರವನ್ನು …

Read More »

ತಿಪಟೂರು ಕರ್ನಾಟಕ ದಲಿತ ಸಂಘರ್ಷ ಸಮಿತಿಯಕಾರ್ಯಕರ್ತರಆಯ್ಕೆಹಾಗೂಪುನಶ್ಚೇತನ ಸಭೆ.

Tiptur Karnataka Dalit Sangharsh Samiti workers’ selection and revitalization meeting. ತಿಪಟೂರು. ನಗರದ ಪ್ರವಾಸಿ ಮಂದಿರದಲ್ಲಿ.ಆಯೋಜಿಸಲಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ ಬಿ.ಕೃಷ್ಣಪ್ಪನವರ ಮೂಲ ಸಂಘಟನೆಯ ರಾಜ್ಯ ಸಂಚಾಲಕರಾದ ಎನ್ ಗುರುಮೂರ್ತಿ ಶಿವಮೊಗ್ಗ ಇವರ ನೇತೃತ್ವದ ವಿಭಾಗೀಯ ಕಮಿಟಿ ತಿಪಟೂರು ತಾಲ್ಲೂಕು ಕಮಟಿ ಕಾರ್ಯಕರ್ತರ ಆಯ್ಕೆ ಪಕ್ರಿಯೆಯನ್ನು ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ಕಾರ್ಯಕರ್ತರ ಆಯ್ಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ. ನಾಗತಿಹಳ್ಳಿ …

Read More »

ಸಣಾಪುರ ಗ್ರಾ.ಪಂ ಕಟ್ಟಡಕ್ಕೆ ಕಂದಾಯ ಇಲಾಖೆಯಿಂದ ಸರ್ಕಾರಿ ಭೂಮಿ ಮೀಸಲು ಸ್ವಾಗತ: ಅಶೋಕ ಗ್ರಾ.ಪಂ ಅಧ್ಯಕ್ಷರು

Government land reservation from Revenue Department for Sanapura Gram Panchayat building welcomed: Ashoka Gram Panchayat President ಗಂಗಾವತಿ: ತಾಲೂಕಿನ ಸಣಾಪುರ ಗ್ರಾಮ ಪಂಚಾಯತಿಯು ಸ್ವಂತ ಕಟ್ಟಡವಿಲ್ಲದೆ ಸರ್ಕಾರಿ ಶಾಲೆಯ ಕೊಠಡಿಯಲ್ಲಿತ್ತು. ಪಂಚಾಯತಿಯ ಬಹುದಿನದ ಬೇಡಿಕೆಯಾದ ಸ್ವಂತ ಕಟ್ಟಡಕ್ಕೆ ಕಂದಾಯ ಇಲಾಖೆಯು ಸಣಾಪುರ ಗ್ರಾಮದ ಸರ್ವೇ ನಂ: ೦೬ ರಲ್ಲಿನ ೧೮ ಎಕರೆ ೩೦ ಗುಂಟೆ ಸರ್ಕಾರಿ ಭೂಮಿಯ ಪೈಕಿ ೦೧ ಎಕರೆ ೨೦ ಗುಂಟೆ …

Read More »

ಛತ್ತಿಸಗಡದಲ್ಲಿಆದಿವಾಸಿಗಳ ಮಾರಣಹೋಮ ನಿಲ್ಲಿಸಿ: ಭಾರಧ್ವಾಜ್

Stop the killing of tribals in Chhattisgarh: Bharadwaj ಗಂಗಾವತಿ: ಛತ್ತಿಸಘಡದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿAದಲೂ ಸುಮಾರು ೩೦೦೦ ಜನ ಆದಿವಾಸಿಗಳ ಹತ್ಯೆಯಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಈ ಹತ್ಯೆಗಳನ್ನು ನಿಲ್ಲಿಸಿ ಅವರೊಂದಿಗೆ ಮಾತುಕತೆ ನಡೆಸಬೇಕೆಂದು ಭಾರಧ್ವಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಛತ್ತಿಸಘಡ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿAದಲೂ ಸುಮಾರು ೫೦೦೦ ಜನ ಆದಿವಾಸಿಗಳನ್ನು ಹತ್ಯೆ ಮಾಡಿದ್ದು, ಕೂಡಲೇ ಈ ಹತ್ಯೆಗಳನ್ನು ನಿಲ್ಲಿಸಬೇಕು. ಸ್ಥಳೀಯ ಜನರ ಮೇಲೆ ಕೇಂದ್ರ ಸರ್ಕಾರ …

Read More »

ಸಾಧನೆ ಮಾಡುವ ಛಲ ಇರಬೇಕು: ಪಾರ್ಶ್ವನಾಥ ಉಪಾಧ್ಯೆ

One must have the will to achieve: Parshwanath Upadhyay ವರದಿ:ಸಚೀನ ಆರ್ ಜಾಧವಸಾವಳಗಿ: ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಸು ಸಂಸ್ಕೃತ ಸಂಸ್ಕಾರ ಸೇವಾ ಮಂಚ …

Read More »

ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ರವರಿಗೆ ಪತ್ರಕರ್ತರ ಗೌರವ

Journalists pay tribute to State President G.M. Rajashekar. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಎಂ. ರಾಜಶೇಖರವರು ಇಂದು ತುಮಕೂರು ಹಾಗೂ ಹಾಸನ ಜಿಲ್ಲೆಯ ಅರಸಿಕೆರೆ ಪ್ರವಾಸದ ಸಂದರ್ಭದಲ್ಲಿ ಕಡೂರು ತಾಲೂಕು ಪತ್ರಕರ್ತರ ಸಂಘದವರು ಸ್ವಾಗತಿಸಿ ಗೌರವಿಸಿದರು.ಹಾಸನ ಹಾಗೂ ತುಮಕೂರು ಜಿಲ್ಲೆಯ ಪತ್ರಕರ್ತರನ್ನು ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರಿನಿಂದ ಪ್ರವಾಸ ಕೈಗೊಳ್ಳಲಾಗಿತ್ತು. ಮಾರ್ಗದ ಮಧ್ಯದಲ್ಲಿ ಕಡೂರು ತಾಲೂಕಿನ ಪತ್ರಕರ್ತರು ಸ್ವಾಗತಿಸಿ ಗೌರವಿಸಲಾಯಿತು. ನಂತರ ಕರ್ನಾಟಕ …

Read More »

ಕೊಪ್ಪಳ :ಜೂ.15ರಂದು ಜಿಲ್ಲಾಮಟ್ಟದಮುಂಗಾರು ಕಾವ್ಯೋತ್ಸವ, ಎಚ್.ಎಸ್.ವಿಗೆನುಡಿನಮನ !

Koppal: District level Monsoon Poetry Festival on June 15th, H.S.V.’s speech! ಕೊಪ್ಪಳ : ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಖ್ಯಾತ ಕವಿ ಡಾ. ಎಚ್..ಎಸ್. ವೆಂಕಟೇಶ್ ಮೂರ್ತಿ ಅವರಿಗೆ ನುಡಿನಮನ ಹಾಗೂ ಜಿಲ್ಲಾ ಮಟ್ಟದ ಮುಂಗಾರು ಕಾವ್ಯೋತ್ಸವ ( ಚುಟುಕು, ಕವಿತೆ, ಶಾಹಿರಿ ಹಾಗೂ ಗಜಲ್ ವಾಚನಗಳ ಝಲಕ್ ) ಕಾಯ೯ಕ್ರಮ ಜೂನ್ ೧೫ರಂದು ಮುಂಜಾನೆ ೧೦.೩೦ಕ್ಕೆ ಕುಷ್ಟಗಿ ರಸ್ತೆಯ ಪದಕಿ ಲೇಔಟ್ …

Read More »

ದೊಡ್ಡೆನಹಳ್ಳಿ ಗ್ರಾಮದಲ್ಲಿಎ.ಎಸ್.ಎಸ್.ಕೆ ಗ್ರಾಮ ಶಾಖೆ ಉದ್ಘಾಟನೆ

A.S.S.K. Village Branch inaugurated in Doddenahalli village ತುರುವೇಕೆರೆ:ತಾಲ್ಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಗ್ರಾಮ ಶಾಖೆಯನ್ನು ಬಾಬಾ ಸಾಹೇಬರಿಗೆ ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ಮಾಡಲಾಯಿತು. ತಿಪಟೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಮತ್ತಿಘಟ್ಟ ಮಾತನಾಡಿ. ನಮ್ಮ ಜನರು ಎಚ್ಚೆತ್ತುಕೊಂಡು ದಿನನಿತ್ಯ ನಡೆಯುತ್ತಿರುವ ದಲಿತರ ಮೇಲೆ ದೌರ್ಜನ್ಯ,ದಬ್ಬಾಳಿಕೆ ಬಹಿಷ್ಕಾರ, ಮಹಿಳೆಯರಿಗೆ ಆಗುತ್ತಿರುವ ಅನ್ಯಾಯ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ …

Read More »

ಸುವರ್ಣ ಸಾಧಕಿ ಪ್ರಶಸ್ತಿಗೆ ಭಾಜನರಾದ. ರೂಪರಾಣಿ ಲಕ್ಷ್ಮಣ್

Winner of the Golden Achievement Award. Rooprani Laxman. ಗಂಗಾವತಿ. ನಗರದ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಶ್ರೀಮತಿ ರೂಪಾರಾಣಿ ಲಕ್ಷ್ಮಣ್ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಸುವರ್ಣ ಚಾನೆಲ್ ಹಾಗೂ ಕನ್ನಡಪ್ರಭ ಸಂಯುಕ್ತ ಆಶ್ರಯದಲ್ಲಿ ನೀಡಲಾಗುತ್ತಿರುವ ಸುವರ್ಣ ಸಾದಕಿ ಪ್ರಶಸ್ತಿಗೆ ನಗರದ ಆರ್ಯವೈಶ್ಯ ಸಮಾಜ ಅಧ್ಯಕ್ಷ ರೂಪ ರಾಣಿ ಆಯ್ಕೆಯಾಗಿದ್ದು ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದರು ಶನಿವಾರದಂದು ಬೆಳಗಾವಿಯ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಬೆಳಿಗ್ಗೆ 10:30 …

Read More »

ಸರ್ವೇ ನಂತರ ಹಕ್ಕುಪತ್ರ ವಿತರಣೆ ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಮಾಹಿತಿ

Distribution of title deeds after survey, information from TAP Executive Officers Rama Reddy Patil ಗಂಗಾವತಿ: ತಾಲೂಕಿನ ಶ್ರೀರಾಮನಗರದ ಗುಂತಗಲ್ ಕ್ಯಾಂಪ್ ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಶುಕ್ರವಾರ ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಮಾಹಿತಿ ಪಡೆದರು. ನಂತರ ಅವರು ಮಾತನಾಡಿ, ಈಗಾಗಲೇ 2022ರಲ್ಲಿ101 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಬಾಕಿ ಉಳಿದ ಫಲಾನುಭವಿಗಳ ಹಕ್ಕುಪತ್ರ ವಿತರಣೆಗೆ ಕಾಲವಕಾಶ ಬೇಕಾಗುತ್ತದೆ. …

Read More »