High Court orders: Examine all legal aspects and take action regarding the Minority Department's grant of Rs 5 lakh to the Madrasa ಬೆಂಗಳೂರು; ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ …
Read More »ಯುವ ಸಮುದಾಯಕ್ಕೆ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು – ಡಿಐಜಿಪಿ ರವಿ ಡಿ.ಚನ್ನಣ್ಣನವರ್
The youth community should develop the quality of questioning - DIGP Ravi D. Channannavar ಗಂಗಾವತಿ :ಯುವ ಸಮುದಾಯಕ್ಕೆ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು,ಮತ್ತು ಪ್ರತಿಯೊಬ್ಬರೂ ಎಲ್ಲ ವಿಷಯಗಳ ಕುರಿತು ಜ್ಞಾನ ಪಡೆದು, ಪ್ರಶ್ನಿಸುವ ಗುಣಗಳನ್ನು ಬೆಳೆಸಿಕೊಳ್ಳುವುದು ತುರ್ತು ಅಗತ್ಯತೆ ಇದೆ ಎಂದು ಪೊಲೀಸ್ ಇಲಾಖೆಯ ರಾಜ್ಯ ಅಗ್ನಿಶಾಮಕ ದಳದ ಡಿಐಜಿಪಿ ರವಿ ಡಿ.ಚನ್ನಣ್ಣನವರ್ ಅವರು ಹೇಳಿದರು. ಶನಿವಾರ ಸಾಯಂಕಾಲ ನಗರದ ಅಮರ್ ಆಸ್ಪತ್ರೆ ಆವರಣದಲ್ಲಿ ಲಿವ್ …
Read More »ಲಿಂಗಾಯತ ಸಮಾಜವು ಬಿಡಾಡಿ ದನಗಳು ಬಂದು ಮೇಯುವ ಪೋಟ ಖರಾಬ್ ಭೂಮಿಯಲ್ಲ-ಗಂಗಾಧರ ದೊಡ್ಡವಾಡ
The Lingayat community is not a poor land where cattle come and graze - Gangadhar Doddavada ಲಿಂಗಾಯತ ಸಮಾಜವು ತನ್ನದೇ ಆದ ತತ್ವ ಸಿದ್ಧಾಂತ, ನೀತಿ, ನಿಯಮಾವಳಿಗಳನ್ನು ಒಳಗೊಂಡ ಕನ್ನಡ ನಾಡಿನ ಅತ್ಯಂತ ದೊಡ್ಡ ಸಮಾಜವಾಗಿದೆ. ಈ ಸಮಾಜವನ್ನು ಒಡೆದು ಆಳುವ ಪದ್ಧತಿ ಸರ್ಕಾರದ್ದಲ್ಲ ಕೆಲವು ಪಕ್ಷಗಳದ್ದಾಗಿದೆ, ಮತ್ತು ಸಂಘಟನೆಗಳದ್ದಾಗಿದೆ, ಕೆಲವು ಪಟ್ಟ ಭದ್ರಶಕ್ತಿಗಳದ್ದಾಗಿದೆ, ಎಂದು ರಾಷ್ಟ್ರೀಯ ಬಸವದಳದ ಮಹಾ ಸಂಘಟನಾ ಕಾರ್ಯದರ್ಶಿ ಗಂಗಾಧರ …
Read More »ಗಂಗಾವತಿ : 6 ವರ್ಷದ ಬಾಲಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ
Gangavathi: 6-year-old boy dies after falling off a cliff ಗಂಗಾವತಿ ನಗರದ ಆರನೇ ವಾರ್ಡ್ ಮಹಬೂಬ್ ನಗರದಲ್ಲಿ ಆರು ವರ್ಷದ ಬಾಲಕ ಆಜಾನ್ ದುರ್ಘಟನೆಯಲ್ಲಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ. ಮನೆ ಪಕ್ಕದ ಹಳ್ಳದ ಬಳಿ ಆಟವಾಡುತ್ತಿದ್ದ ಆಜಾನ್, ದುರ್ಗಮ್ಮನ ಹಳ್ಳಕ್ಕೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಈ ಘಟನೆಯಿಂದ ಗಂಗಾವತಿ ನಗರ ಪ್ರದೇಶದಲ್ಲಿ ಶೋಕಸಾಗರ ಆವರಿಸಿದೆ. ಇದಕ್ಕೂ ಮುನ್ನ ಮಹಬೂಬ್ ನಗರದ …
Read More »ನಿರಂತರ ಮಳೆಯಿಂದ ತೊಗರೆ ಬೆಳೆ ನಾಶ,ಬೆಳೆಸಾಲ ಮನ್ನಮಾಡಲು ಒತ್ತಾಯ
Continuous rains destroy the cotton crop, demand for crop loan waiver ಕನಕಗಿರಿ: ಕ್ಷೇತ್ರದಲ್ಲಿ ನವಲಿ ಹೋಬಳಿಯ ಯತ್ನಟ್ಟಿ ಗ್ರಾಮದಲ್ಲಿ ಮೂರು ದಿನದಿಂದ ಸುರಿತ್ತಿರುವ ಉತ್ತರಿ ಮಳೆಯಿಂದ ರೈತ ಬೆಳೆದ ತೊಗರಿ ಬೆಳೆ ಮಳೆ ನೀರು ಸಂಗ್ರಹಿಸಿ ತೊಗರೆ ಬೆಳೆ ನಾಶವಾಗಿದೆ. ಮಳೆಯಿಂದ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸುಮಾರು 3 ದಿನಗಳಿಂದ ಸುರುತ್ತಿರುವ ಮಳೆಯಿಂದ ರೈತರು ಬೆಳೆದ ಬೆಳೆ ಮಳೆಗೆ …
Read More »ಕೊಪ್ಪಳ ವಿವಿಯಲ್ಲಿ ಸೆ.30 ರಂದು ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ
Dasara Poetry Celebration Program on September 30th at Koppal University ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10:30 ಗಂಟೆಗೆ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್‌ನಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಸಮಾರಂಭಕ್ಕೆ ಉದ್ಘಾಟಕರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲಿಕಾ ಘಂಟಿ ಅವರು ಆಗಮಿಸುವರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. …
Read More »ಜಿಲ್ಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ
Sunflower purchasing center opens in district: Farmers urged to register ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ.7721/- ರಂತೆ ಗರಿಷ್ಠ 15,650 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 26 …
Read More »ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ
Named grain purchasing center opens in the district: Farmers appealed to register ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.8,768/- ರಂತೆ ಗರಿಷ್ಠ 38,000 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸÀರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ …
Read More »ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
Poshan Masan program in Koppal ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ …
Read More »ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆ
Inauguration of Koppal District Building and Other Construction Workers' Association ಗಂಗಾವತಿ: ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾದ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆಯನ್ನು ಸೆಪ್ಟೆಂಬರ್-೨೮ ಭಾನುವಾರ ನಗರದ ಚಲುವಾದಿ ಓಣಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಭಾರಧ್ವಾಜ್ ತಿಳಿಸಿದರು. ಈ ಸಂಘದ ಉದ್ಘಾಟನೆಯನ್ನು ಈ ಮೊದಲು ಆಟೋನಗರದ ಕ್ರಾಂತಿಕೇAದ್ರದಲ್ಲಿ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ …
Read More »