Breaking News

Mallikarjun

ಹಿರಿಯ ನಾಗರಿಕರ ರೈಲು ಟಿಕೆಟ್ ವಿನಾಯಿತಿ ರದ್ದು; ಇನ್ಮುಂದೆ ಪ್ರಯಾಣದ ದರ ಎಷ್ಟಿರಲಿದೆ ಗೊತ್ತೇ?

ಹಿರಿಯ ನಾಗರಿಕರಿಗೆ ರೈಲು ಟಿಕೆಟ್ ರಿಯಾಯಿತಿ:ಭಾರತೀಯ ರೈಲ್ವೆ ಇಲಾಖೆಯ ಬೆಳವಣಿಗೆ ಪ್ರತಿದಿನ ಹೆಚ್ಚುತ್ತಿದೆ. ಪ್ರಯಾಣಿಕರ ಟಿಕೆಟ್‌ಗಳ ಹೊರತಾಗಿ, ಭಾರತೀಯ ರೈಲ್ವೆ ಹಲವು ರೀತಿಯಲ್ಲಿ ಹಣವನ್ನು ಪಡೆದುಕೊಳ್ಳುತ್ತಿದೆ. ಈ ವಿನಾಯಿತಿಯನ್ನು ಹಿಂದೆ ಪಡೆಯುವ ಮೂಲಕ ರೈಲ್ವೆ ಸುಮಾರು ೫,೮೦೦ ಕೋಟಿ ರೂ. ಗಳಿಸಿದೆ ಎಂದು ಖಖಿI ಅಡಿ ಬಹಿರಂಗವಾಗಿದೆ. ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ನೀಡಲಾಗಿದ್ದ ರಿಯಾಯಿತಿಯನ್ನು ಹಿಂಪಡೆದ ನಂತರ ಭಾರತೀಯ ರೈಲ್ವೆಯು ವೃದ್ಧರಿಂದ ೫,೮೦೦ ಕೋಟಿ ರೂ.ಗೂ ಹೆಚ್ಚುವರಿ …

Read More »

ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿಹಿಟ್ನಾಳ : ಮಹಿಳಾ ಘಟಕ ಭಾಗಿ

ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ “ಬಿ” ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶರಣೆಗೌಡ ಪಾಟೀಲ, ಕಾಡಾ ಅಧ್ಯಕ್ಷ ಹಸನ್‌ಸಾಬ ದೋಟಿಹಾಳ, ಕೆಪಿಸಿಸಿ …

Read More »

ಡಾ|| ಶಿವಕುಮಾರ ಮಾಲಿಪಾಟೀಲರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಿಸಿರುವುದು ಹರ್ಷದಾಯಕ.

ಗಂಗಾವತಿ: ಮತದಾನದ ಮಹತ್ವವನ್ನು ಎತ್ತಿಹಿಡಿಯುವ “ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಪುಸ್ತಕ ಬರೆದು, ರಾಜ್ಯಾಧ್ಯಂತ ಸಂಚಲನ ಮೂಡಿಸಿದ ಗಂಗಾವತಿಯ ಕ್ರಿಯಾಶೀಲರಾದ ಸಾಹಿತಿಗಳು, ಸಂಘಟಕರು ಹಾಗೂ ಪರಿಸರ ಪ್ರೇಮಿಗಳು ಹಾಗೂ ದಂತವೈದ್ಯರಾದ ಡಾ|| ಶಿವಕುಮಾರ ಮಾಲಿಪಾಟೀಲರವರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ನಗರದ ಲಯನ್ಸ್ ಕ್ಲಬ್, ಪಬ್ಲಿಕ್ ಕ್ಲಬ್ ಸ್ಪೋರ್ಟ್ಸ್ ಅಕಾಡೆಮಿ, ಚಾರಣ ಬಳಗ, ಕಾವ್ಯಲೋಕ ಸಂಘಟನೆಗಳ ಸದಸ್ಯರು ಸ್ವಾಗತಿಸಿ, ಜಿಲ್ಲಾಡಳಿತ ಉತ್ತಮ ಚುನಾವಣಾ ರಾಯಭಾರಿಯನ್ನು ನೇಮಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಅದೇತರಹ …

Read More »

ಕಳೆದ ೭೦ ವರ್ಷಗಳಿಂದ ಮನೆಗಳಪಟ್ಟಾವಿತರಣೆಗೆ ವಿಳಂಭ ಆನೆಗೊಂದಿ ಭಾಗದಐದುಗ್ರಾಮಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ.

ಗಂಗಾವತಿ: ಕಳೆದ 70 ವರ್ಷಗಳಿಂದ ಆನೆಗೊಂದಿ ಸಾಣಾಪೂರ, ಮಲ್ಲಾಪುರ ಹಾಗೂ ಸಂಗಾಪೂರ ಭಾಗದ ಕೆಲ ಗ್ರಾಮಗಳಲ್ಲಿ ವಾಸ ಮಾಡುವ ನಿವಾಸಿಗಳ ಮನೆಗಳಿಗೆ ಪಟ್ಟ ನೀಡುವಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕ ಆಡಳಿತ ವಿಳಂಬ ಮಾಡುತ್ತಿದ್ದು ಇದನ್ನು ಖಂಡಿಸಿ ಆನೆಗೊಂದಿ ಭಾಗದ 5 ಗ್ರಾಮಗಳ ಗ್ರಾಮಸ್ಥರು ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡಲು ನಿರ್ಧರಿಸಿ ತಹಸಿಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಿಕ್ಕರಾಂಪೂರ (ನಂದಯ್ಯನ ಕ್ರಾಸ್) ಗ್ರಾಮದ ನೀಲಪ್ಪ ಹೋಟೆಲ್ …

Read More »

ಸುಮಲತಾಅಂಬರೀಶ್ ಬಿಜೆಪಿಸೇರಲಿದ್ದಾರೆ

ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ‍್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ‍್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ …

Read More »

ಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಸಭೆ

ಸಿದ್ದ ರಾಮಯ್ಯ ನವರ ಸರಕಾರ ಮುಂದುವರಿಕೆಗೆ ಲೋಕ ಸಮರದ ಟಾಸ್ಕ್ ನೀಡಿದ ಹೈಕಮಾಂಡ್ :ಇಕ್ಬಾಲ್ ಅನ್ಸಾರಿ ಗಂಗಾವತಿ: ಈ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗೆದ್ದರೆ ಅವರು ಸಿಎಂ ಆಗಿ ಮುಂದುವರಿಯಲಿದ್ದು ಇದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗೆ ತಾವು ಹಳೆಯದನ್ನು ಮರೆತು ಬೆಂಬಲಿಸಿ ಅಧಿಕ ಮತ ಹಾಕಿಸುವುದಾಗಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.ಅವರು ತಮ್ಮ ನಿವಾಸದಲ್ಲಿ ಲೋಕ ಚುನಾವಣೆಯ ನಿಮಿತ್ತ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಮಾಜಿ ಸಂಸದ ಎಚ್.ಜಿ.ರಾಮುಲು …

Read More »

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ

ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಿದರು.ತಾಲ್ಲೂಕಿ ಹುಲಗಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು …

Read More »

ಬೈಲಹೊಂಗಲ :ಕುಂಭ ಮೇಳದ ಮೂಲಕ ಮತದಾನ ಜಾಗೃತಿ

ತಾಲೂಕ ಸ್ವೀಪ್‌ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು “ಸಂಜೀವಿನಿ”-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ” ದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಚಾಲನೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಗಂಗಾಧರ ಕಂದಕೂರ ರವರು ಚಾಲನೆ ನೀಡಿದರು.ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲ …

Read More »

ಸಿ.ಬಿ.ಎಸ್.ಬ್ಯಾಂಕಿಗೆ ಪ್ರಸಕ್ತ ೧.೬೩ ಕೋಟಿ ನಿವ್ವಳ ಲಾಭ

ಗಂಗಾವತಿ: ಶ್ರೀಚನ್ನಬಸವಸ್ವಾಮಿ ಪಟ್ಟಣ ಸೌಹಾರ್ದ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ೧.೬೩ ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಗಿರಿಯಪ್ಪ ಹೊಸಕೇರಿ ಹಾಗೂ ಸಿ.ಇ.ಓ. ನಾಗೇಶ್ ಗೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. ೨.೨೯ ಕೋಟಿ ಗಳÀ ಒಟ್ಟು ಲಾಭವನ್ನು ಗಳಿಸಿದೆ. ಇದರಲ್ಲಿ ಆದಾಯ ತೆರಿಗೆ ಮತ್ತು ಎನ್.ಪಿ.ಏ. ಪ್ರಾವಿಜನ್ ರೂ. ೦.೬೬ ಕೋಟಿ ಮೊತ್ತವನ್ನು ತೆಗೆದಿರಿಸಿ, ನಿವ್ವಳ ರೂ. ೧.೬೩ ಕೋಟಿ ಲಾಭವನ್ನು ಗಳಿಸಿದೆ. …

Read More »

ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠಉಡುಮಕಲ್ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ.

ಗಂಗಾವತಿ: ಉಡುಮಕಲ್ ಗ್ರಾಮದ ಪುರಾಣ ಪ್ರವಚನಕಾರಾದ ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಇವರು ಕಳೆದ ಮಾರ್ಚ್-೩೧ ರಂದು ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಪುರಾಣ ಪ್ರವಚನಕಾರರಿಗೆ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ಶರಣಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷರಾದ ಬಸನಗೌಡ್ರು ಮಾತನಾಡಿ, ಶ್ರೀ ಶರಣಬಸವೇಶ್ವರ ೩೧ನೇ ವರ್ಷದ ಮಹಾರಥೋತ್ಸವದ ಪ್ರಯುಕ್ತ, ಶರಣಬಸವೇಶ್ವರರ ಪುರಾಣ ಪ್ರವಚನ ಸೇವೆ ನಡೆದಿದ್ದು, ಪುರಾಣದಲ್ಲಿ ೨೧ ದಿನಗಳ ಪುರಾಣ ಪ್ರವಚನ ಹಾಗೂ ಸಂಗೀತ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.