Poshan Masan program in Koppal ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ …
Read More »ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆ
Inauguration of Koppal District Building and Other Construction Workers' Association ಗಂಗಾವತಿ: ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾದ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆಯನ್ನು ಸೆಪ್ಟೆಂಬರ್-೨೮ ಭಾನುವಾರ ನಗರದ ಚಲುವಾದಿ ಓಣಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಭಾರಧ್ವಾಜ್ ತಿಳಿಸಿದರು. ಈ ಸಂಘದ ಉದ್ಘಾಟನೆಯನ್ನು ಈ ಮೊದಲು ಆಟೋನಗರದ ಕ್ರಾಂತಿಕೇAದ್ರದಲ್ಲಿ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ …
Read More »ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.
Tourism Day Celebration: Women's restroom at Gangavathi Bus Station decorated with historical commemorative photographs. ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಸ್ಮಾರಕಗಳ ರಕ್ಷಣೆ ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ …
Read More »ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಸನ ಕುರುಬರ ಸಂಘದ ಮಾಜಿ ಅಧ್ಯಕ್ಷ ಪಟೇಲ್ ಶಿವಪ್ಪ ಅವರನ್ನು ಹುಡಾ ಅಧ್ಯಕ್ಷ ಹುದ್ದೆಗೆ ನೇಮಿಸಬಾರದು: ಡಾ. ಶ್ರೀನಾಥ್ ಚೌಡಪ್ಪ ಒತ್ತಾಯ
Former Hassan Kurubara Sangh president Patel Shivappa, who is facing corruption charges, should not be appointed as HUDA president: Dr. Srinath Choudappa urges ಬೆಂಗಳೂರು; ಹಾಸನ ಕುರುಬರ ಸಂಘದ ಮಾಜಿ ಅಧ್ಯಕ್ಷ ಪಟೇಲ್ ಶಿವಪ್ಪ ಅವರು ಕನಕ ಭವನ ನಿರ್ಮಾಣದಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ಇವರನ್ನು ಸರ್ಕಾರ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ [ಹುಡಾ] ಅಧ್ಯಕ್ಷ ಹುದ್ದೆಗೆ ನೇಮಿಸುತ್ತಿರುವ …
Read More »ತರಗತಿ ನಡೆಸದೆ ಪರೀಕ್ಷೆ ಬೇಡ,ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ.
No exams without conducting classes, students boycott classes. ಕೊಪ್ಪಳ:ಸರ್ಕಾರದ ಭೀಕರ ತಾರತಮ್ಯ ಖಂಡಿಸಿ, ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ, ಜಿಲ್ಲೆಯ ಪ್ರಮುಖ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ತರಗತಿ ಬಹಿಷ್ಕಾರಿ ಪ್ರತಿಭಟನೆ ನಡೆಸಿದರು. ಒಂದೂ ತರಗತಿ ನಡೆಯದ ನೂರಾರು ಸರ್ಕಾರಿ ಪದವಿ ಕಾಲೇಜುಗಳು ಒಂದೆಡೆ, ಎರಡು ಘಟಕ ಪರೀಕ್ಷೆಗಳನ್ನು ಮುಗಿಸಿ, ಸೆಮಿಸ್ಟರ್ ಪರೀಕ್ಷೆಯ ತಯಾರಿಯಲ್ಲಿರುವ ಖಾಸಗಿ ಪದವಿ ಕಾಲೇಜುಗಳು ಮತ್ತೊಂದೆಡೆ! ಈ ಕೂಡಲೇ ಅತಿಥಿ …
Read More »ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ
Day-dressing artist Kalyanam Nagaraj receives a letter of commendation from the Bar Association ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು. ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ …
Read More »ಶರಾವತಿ ನದಿ ಪ್ರಾಜೆಕ್ಟ್-ಪರಿಸರ, ರೈತ ಹಿತ ಸಾಮಾಜಿಕ ಪರಿಣಾಮಗಳ ವಿಶ್ಲೇಷಣೆ
Sharavati River Project-Environmental, farmer welfare social impact analysis ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಶರಾವತಿ ನದಿ ಪ್ರದೇಶದಲ್ಲಿ ಕೈಗೊಳ್ಳಲು ಯೋಜಿಸಿರುವ ಪ್ರಾಜೆಕ್ಟ್, ತಕ್ಷಣ ಆರ್ಥಿಕ ಲಾಭವನ್ನು ಒದಗಿಸಬಹುದು. ಆದರೆ ದೀರ್ಘಕಾಲಿನ ಹಾನಿಗಳನ್ನು ಉಂಟುಮಾಡುವ ಸಾಧ್ಯತೆಯನ್ನು ಸಮರ್ಥವಾಗಿ ಗಮನಿಸಬೇಕಾಗಿದೆ. ಪತ್ರಕರ್ತರು ಮತ್ತು ಸಾರ್ವಜನಿಕರು ಈ ವಿಷಯವನ್ನು ಸಂಪೂರ್ಣವಾಗಿ ಅರಿತು, ವೈಜ್ಞಾನಿಕ ಹಾಗೂ ಸತ್ಯಾಧಾರಿತ ವರದಿ ನೀಡುವುದು ಅತ್ಯಂತ ಮುಖ್ಯವಾಗಿದೆ ಎಂದು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ …
Read More »ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
Koppal RSETI: Applications invited for various trainings ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಿAದ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 13 ದಿನಗಳ ಅಣಬೆ ಬೇಸಾಯ …
Read More »ಗಂಗಾವತಿ: ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟ
Gangavathi: Convicts sentenced in child marriage attempt case ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಗಂಗಾವತಿ ನಗರದ ಶಾದಿಮಹಲ್‌ನಲ್ಲಿ ಸುಳ್ಳು ದಾಖಲೆಗಳ ಮೂಲಕ ಅಪ್ರಾಪ್ತ ಬಾಲಕಿಯ ವಿವಾಹ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ತಲಾ 2 ವರ್ಷಗಳ ಸೆರೆಮನೆ ವಾಸದ ಶಿಕ್ಷೆಯೊಂದಿಗೆ ರೂ.24,000/- ಗಳ ದಂಡವನ್ನು ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ …
Read More »ಗಂಗಾವತಿ ಉಪ ವಿಭಾಗ ಆಸ್ಪತ್ರೆಯಲ್ಲಿ ಕಳ್ಳತನ ಪ್ರಕರಣ: ಅಪರಾಧಿಗಳಿಗೆ ಶಿಕ್ಷೆ ಪ್ರಕಟ
Gangavathi Sub-Division Hospital Theft Case: Punishment announced for the culprits ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಗಂಗಾವತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 3 ವರ್ಷಗಳ ಸೆರೆಮನೆ ವಾಸದ ಶಿಕ್ಷೆಯೊಂದಿಗೆ ರೂ.5,000/- ಗಳ ದಂಡವನ್ನು ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ ಅವರು ಸೆಪ್ಟೆಂಬರ್ …
Read More »