Breaking News

Mallikarjun

ಸೆ.27 ರಿಂದ ಜಿಲ್ಲೆಯಲ್ಲಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿರ್ಧಾರ

Screenshot 2025 09 26 17 31 11 96 E307a3f9df9f380ebaf106e1dc980bb6

Students led by AIDSSO decide to voluntarily boycott classes in degree colleges in the district from September 27th ಕೊಪ್ಪಳ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ಸೆ.27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರದ ಕುರಿತು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಚಾರ ಮಾಡಿ ಪ್ರಾಂಶುಪಾಲರುಗಳಿಗೆ ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಕಾರ್ಯಕರ್ತರು …

Read More »

ಅಂಜನಾದ್ರಿ ನಮ್ಮ ಭಾಗದಲ್ಲಿ ಪ್ರಸಿದ್ದ ಪ್ರವಾಸಿ ಸ್ಥಳವಾಗಿದೆ- ಜಿ. ಜನಾರ್ಧನ ರೆಡ್ಡಿ

Screenshot 2025 09 26 17 23 46 39 E307a3f9df9f380ebaf106e1dc980bb6

Anjanadri is a famous tourist destination in our area - G. Janardhana Reddy ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ನಮ್ಮ ಭಾಗದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇದರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ …

Read More »

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕ ವತಿಯಿಂದ ಬೃಹತ್ ಪ್ರತಿಭಟನೆ.

Screenshot 2025 09 25 17 34 13 94 6012fa4d4ddec268fc5c7112cbb265e7

A massive protest by the All Karnataka Valmiki Nayak Mahasabha Taluka. ಗಂಗಾವತಿ ರಾಜ್ಯ ಸರಕಾರ ರಾಜ್ಯ ಪರಿಶಿಷ್ಟ ಪಂಗಡ( ಎಸ್ ಟಿ ) ಕುರುಬರು ಸೇರಿದಂತೆ ಅನ್ಯ ಜಾತಿಯರನ್ನು ಸೇರ್ಪಡೆಗೆ ಮುಂದಾಗಿರುವ ಕ್ರಮವನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕ ಘಟಕ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ತಹಸಿಲ್ದಾರರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾಸಭಾ ತಾಲೂಕ ಘಟಕದ …

Read More »

ಹನೂರು ಕ್ಷೇತ್ರದಲ್ಲಿ ಒಂದೆಡೆ ನೀರಿಗೆ ಆಹಾಕಾರ ಇನ್ನೊಂದೆಡೆ ಜೆ ಜೆ ಎಮ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

Screenshot 2025 09 25 19 29 36 92 6012fa4d4ddec268fc5c7112cbb265e7

On one hand, there is a shortage of water in the Hanur constituency, and on the other hand, there is universal corruption in the JJM. ವರದಿ : ಬಂಗಾರಪ್ಪ ‌ಸಿ .‌ ಹನೂರು : ಪ್ರಧಾನ ಮಂತ್ರಿಯವರ ಕನಸಿನ ಯೋಜನೆಗಳಲ್ಲೊಂದಾದ ಜಲಜೀವನ್ ಮಿಷನ್ ಯೋಜನೆಯಡಿ ದೇಶಾದ್ಯಂತ ಪ್ರತಿ ಮನೆಗೂ ಶುದ್ದೀಕರಣ ಮಾಡಿದ ನೀರನ್ನು ನೀಡಲು ಜನತ ತೆರಿಗೆಯ ಲಕ್ಷಾಂತರ ರೂಪಾಯಿಗಳನ್ನು …

Read More »

ತ್ರಿಪುರಾಂತ ಕೆರೆಯ ಹೆಸರು ಬದಲಾಯಿಸಲು ರಂಭಾಪುರಿ ಶ್ರೀ ಗಳ ಹೇಳಿಕೆ ಖಂಡನೆ -ಶ್ರೀಕಾಂತ ಸ್ವಾಮಿ,

Screenshot 2025 09 25 19 02 43 50 6012fa4d4ddec268fc5c7112cbb265e7

Srikanth Swami condemns Rambhapuri Sri's statement on changing the name of Tripuranta Lake ಬೀದರ: ಮಹನೀಯರೇ, ಪೂಜ್ಯ ಜಗದ್ಗುರು ಶ್ರೀ ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯರು ಪುರಾತನ ಇತಿಹಾಸದಲ್ಲಿ ಹೆಸರಾದ ತ್ರಿಪುರಾಂತ ಕೆರೆಯ ಹೆಸರನ್ನು ರೇಣುಕಾಚಾರ್ಯರ ಹೆಸರಿಡಬೇಕು ಹಾಗೂ ಅಲ್ಲಿರುವ ವೃತ್ತದ ಹೆಸರಿಡುವ ಹೇಳಿಕೆ ಕುತಂತ್ರ ಭರಿತ ಮತ್ತು ಖಂಡಿಸಿ ಶ್ರೀಕಾಂತ ಸ್ವಾಮಿ,ಬೀದರ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಹಲವಾರು ಶರಣರ ವಚನಗಳಲ್ಲಿ ಉಲ್ಲೇಖಗೊಂಡ …

Read More »

ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಳ

Screenshot 2025 09 25 18 52 01 87 E307a3f9df9f380ebaf106e1dc980bb6

Cleanliness should start from our homes - District Collector Dr. Suresh B. Itnala ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. …

Read More »

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ

Screenshot 2025 09 25 18 46 24 80 E307a3f9df9f380ebaf106e1dc980bb6

Make necessary preparations for Shri Maharishi Valmiki Jayanti - Dr. Suresh B. Itnal ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ …

Read More »

ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

State awards for children, individuals and organizations who have made achievements and ventures in the field of children: Applications invited ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ …

Read More »

ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

District level guarantee scheme progress review meeting on Sept. 29 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. …

Read More »

ಇಂದು ಆನೆಗೊಂದಿಯಿಂದ ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ

Screenshot 2025 09 25 18 33 31 05 680d03679600f7af0b4c700c6b270fe7

Plastic-free awareness rally from Anegondi to Anjanadri today ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್‌ದಿಂದ ಪಂಪಾ ಸರೋವರ ಮಾರ್ಗವಾಗಿ ಅಂಜನಾದ್ರಿ ಬೆಟ್ಟದವರೆಗೆ ಪ್ಲಾಗ್ (PLOG) ರನ್ ಮೂಲಕ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಥಾ ಹಾಗೂ ಬೆಳಿಗ್ಗೆ 8 …

Read More »