Akbar appointed as Congress district general secretary ಕೊಪ್ಪಳ: ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಹಾಲಿ ಸದಸ್ಯ, ಹಿರಿಯ ಕಾಂಗ್ರೆಸ್ಸಿಗ ಅಕ್ಬರ್ ಪಾಶಾ ಪಲ್ಟನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್. ಬಿ. ನಾಗರಳ್ಳಿ, ಕಾಂಗ್ರೆಸ್ ನಾಯಕಿ …
Read More »ಅರೆಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ
Applications are invited for the post of part-time volunteer. ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಕರ್ನಾಟಕದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳಾದ ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ವ್ಯಾಪ್ತಿಯಲ್ಲಿ ಅರೆಕಾಲಿಕ ಸ್ವಯಂ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, …
Read More »ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ
Social, educational survey: District administration launches helpline ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಂದ ಪ್ರತಿನಿತ್ಯ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಮುಂತದಾವುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ಹೆಲ್ಪ್ಲೈನ್ ಆರಂಭಿಸಲಾಗಿದೆ. ಹೆಲ್ಪ್ಲೈನ್ ಸಂಖ್ಯೆ: 08539-221606 ಗೆ ಕರೆ ಮಾಡಿ ಸಾರ್ವಜನಿಕರು …
Read More »ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವಲ್ಲಿ ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯ: ನ್ಯಾ. ಶಶಿಧರ್ ಶೆಟ್ಟಿ
The role of volunteers is very important in informing the public about the law: Justice Shashidhar Shetty ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಜನರ ಸಮಸ್ಯೆಗಳನ್ನು ತಿಳಿಯಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ, ಕಾನೂನಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವಲ್ಲಿ ಅರೆ ಕಾನೂನು ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯವಾದದ್ದು, ಹಾಗಾಗಿ ರಾಜ್ಯದ ಎಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ …
Read More »ಪರಂಪರೆ ಮರೆತರೇ ಭವಿಷ್ಯವಿಲ್ಲ. ಡಾ. ಸಿದ್ದಲಿಂಗಪ್ಪ ಕೊಟ್ನೇಕಲ್
There is no future if we forget our heritage. Dr. Siddalingappa Kotnekal ಗಂಗಾವತಿ: ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂದು ಅಂಬೇಡ್ಕರ್ ರವರು ಹೇಳಿದ ಮಾತು ಪರಂಪರೆಯ ವಿಸ್ಮೃತಿಯಿಂದ ಭವ್ಯವಾದ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಸೂಚಿಸುತ್ತದೆ .ಇತಿಹಾಸವೆಂದರೆ ಕೇವಲ ರಾಜ ಮಹಾರಾಜರ ಕಥೆಯಲ್ಲ. ಚರಿತ್ರೆಯ ಪ್ರತಿ ಘಟನೆಗಳು ,ಮಹಾನ್ ವ್ಯಕ್ತಿಗಳ ಜೀವನಗಳು ನಮಗೆ ಒಂದೊಂದು ಪಾಠಗಳನ್ನು ಕಲಿಸುತ್ತವೆ .ಅಂಥ ಪಾಠಗಳಿಂದ ಬದುಕಿನ ಸರಿ ತಪ್ಪುಗಳನ್ನು …
Read More »ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗಕ್ಕೆ ಬಹಳ ಪ್ರಾಮುಖ್ಯತೆಇದೆ ಕಾರಣಕ್ಕೆ ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕಾಗಿರುತ್ತದೆ : ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ
Journalists must be socially responsible because the press is very important in a democratic system: K. Ningajja, member of the Madhyam Academy ಗಂಗಾವತಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗಕ್ಕೆ ಬಹಳ ಪ್ರಾಮುಖ್ಯತೆಇದೆ ಕಾರಣಕ್ಕೆ ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕಾಗಿರುತ್ತದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ ಹೇಳಿದರು. ಅವರು ಸೋಮವಾರ ಸೆ,22 ರಂದು ನಗರದ ಐ.ಎಂ.ಎ ಹಾಲ್ ನಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ …
Read More »ವಾಲ್ಮೀಕಿ ಸಮಾಜದ ಪೂರ್ವಭಾವಿ ಸಭೆ, ದಿ, 25.09.25 ರಂದು ಬೃಹತ್ ಪ್ರತಿಭಟನೆ ನೆಡೆಸಲು ತೀರ್ಮಾನ.
Valmiki Samaj's preliminary meeting, The, decided to hold a massive protest on 25.09.25. ಗಂಗಾವತಿ. ನಗರಸಭೆ ವ್ಯಾಪ್ತಿಯ ಎರಡನೆಯ ವಾರ್ಡ್ ವಾಲ್ಮೀಕಿ ಸರ್ಕಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಾಯಕ ಸಮಾಜ ಬಾಂಧವರ ಪೂರ್ವಭಾವಿ ಸಭೆ ನಡೆಸಲಾಯಿತು ಸಭೆಯ ಉದ್ದೇಶಕ್ಕೆ ಸಂಬಂಧಿಸಿದಂತೆ ಜಾತಿ ಜನಗಣಿತದಲ್ಲಿ ಸಮಾಜ ಬಾಂಧವರು . ಶ್ರೀ ವಾಲ್ಮೀಕಿ ನಾಯಕ ಮಠದ ಸ್ವಾಮೀಜಿಗಳ ಸಭೆಯಲ್ಲಿ ತಿಳಿಸಿರುವಂತೆ ನಮೂದಿಸಲು ತೀರ್ಮಾನಿಸಲಾಯಿತು ಕರ್ನಾಟಕ ರಾಜ್ಯ …
Read More »ವಡ್ಡರಹಟ್ಟಿ: ನರೇಗಾ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯ-ಪಿಡಿಓ ಸುರೇಶ ಚಲವಾದಿ ಸೂಚನೆ
Vaddarahatti: E-KYC mandatory for NREGA employment cards - PDO Suresh Chalwadi instructs ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡಗಳಲ್ಲಿರುವ ಎಲ್ಲ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಹೊಂದುವುದು ಕಡ್ಡಾಯವಾಗಿದೆ ಎಂದು ವಡ್ಡರಹಟ್ಟಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಪತ್ರಿಕಾ ಪ್ರಕಟಣೆ ಮೂಲಕ …
Read More »ವಿಶ್ವಕರ್ಮ ಜಯಂತಿ: ಭಾವಚಿತ್ರಕ್ಕೆ ಪುಷ್ಪಾರ್ಪಣೆಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ರೆಡ್ಡಿ
Vishwakarma Jayanti: Flower offering for the portrait Grant for construction of community building: Reddy ಗಂಗಾವತಿ:ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ದೇಗುಲದ ಆವರಣದಲ್ಲಿನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಇಲ್ಲವೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಹತ್ತು ಲಕ್ಷ ಅನುದಾನ ನೀಡುವುದಾಗಿ ಶಾಸಕ ಜಿ. ಜನಾರ್ದನರೆಡ್ಡಿ ಭರವಸೆ ನೀಡಿದರು.ವಿಶ್ವಕರ್ಮ ಜಯಂತಿ ಅಂಗವಾಗಿ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಸಮೀಪ ಇರುವ ವಿಶ್ವಕರ್ಮ ವೃತ್ತದಲ್ಲಿ ಭಗವಾನ್ ವಿಶ್ವಕರ್ಮರ …
Read More »ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು
Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು ಸ್ಮಾರಕ ಮಹಾವಿದ್ಯಾಲಯದಲ್ಲಿ ೨೦೨೫-೨೦೨೬ ನೇ ಸಾಲಿನ ಪ್ರಥಮ ವರ್ಷದ ಬಿ.ಎ, ಬಿ.ಕಾಂ,ಬಿ.ಸಿ.ಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಸೋಮರಾಜು ಮಾತನಾಡಿ, ನಿಮ್ಮ ಉಜ್ವಲ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಇದು ಸಕಾಲವಾಗಿದ್ದು, ಎಲ್ಲಾ ರೀತಿಯ ಆಲೋಚಿಸುವ ಶಕ್ತಿ ನಿಮ್ಮಲ್ಲಿ …
Read More »