In the 5th State Level Karate Tournament Great achievement of karate students of BL Bulls Karate Institute. ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ …
Read More »ಸಂಸ್ಕಾರದಿಂದ ಜೀವನ ಪಾವನ—ಮಹಾದೇವ ಶ್ರೀಗಳು.
Purification of Life by Samskara — Mahadeva Sri. ಯಲಬುರ್ಗಾ,14:ದ್ವೇಷ ˌ ಅಸೂಯೆಯನ್ನು ತೊರೆದು ಪ್ರೀತಿಯಿಂದ ಮನಸ್ಸನ್ನು ಗೆಲ್ಲಬೇಕು. ಪ್ರತಿಯೊಬ್ಬರ ಜೀವನ ಪಾವನಗೊಳ್ಳಬೇಕಾದರೆ ಸಂಸ್ಕಾರ ಮುಖ್ಯ ಎಂದು ಕುಕನೂರಿನ ಮಹಾದೇವಸ್ವಾಮಿಗಳು ಹೇಳಿದರು.ತಾಲೂಕಿನ ಕರಮುಡಿ ಗ್ರಾಮದ ಶ್ರೀ ಕರವೀರಬಧ್ರೇಶ್ವರ ಪುರಾಣದ ಮೂರನೆ ದಿನದ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು ಸಮಾಜ ಮುಖಿ ಜೀವನ ನಡೆಸುವದರ ಜೊತೆಗೆ ಮಧುರ ಬಾಂಧವ್ಯವನ್ನು ಗಟ್ಟಿಗೊಳಿಸಬೇಕು . ಧರ್ಮದಿಂದಲೆ ವಿಶ್ವಕ್ಕೆ ಶಾಂತಿ ಎಂಬ ಕಟುಸತ್ಯದ ಮರ್ಮವನ್ನು …
Read More »ಮಣ್ಣು, ಗಾಳಿ ಮತ್ತು ನೀರಿನ ಗುಣಮಟ್ಟ ಪರಿಸರದ ಸುಸ್ಥಿರತೆಗೆ ಅತ್ಯಗತ್ಯ : ಪ್ರಗತಿಪರ ಕೃಷಿಕಪಿಶಿವಕುಮಾರಸ್ವಾಮಿ
Soil, air and water quality essential for environmental sustainability: Progressive farmer P Sivakumaraswamy ಚಾಮರಾಜನಗರ, ಡಿ. ೧೫:ಮಣ್ಣು, ಗಾಳಿ ಮತ್ತು ನೀರಿನ ಗುಣಮಟ್ಟ ಪರಿಸರದ ಸುಸ್ಥಿರತೆಗೆ ಅತ್ಯಗತ್ಯ : ಪ್ರಗತಿಪರ ಕೃಷಿಕ ಪಿ ಶಿವಕುಮಾರಸ್ವಾಮಿಸಂತೆಮರಳ್ಳಿಯ ಸಮೀಪದ ಉಗಮ ಫಾರಂನಲ್ಲಿ ಜೆಎಸ್’ಬಿ ಪ್ರತಿಷ್ಠಾನದ ವತಿಯಿಂದ ಭಾನುವಾರ ಆಸಕ್ತ ರೈತರಿಗೆ ಒಂದು ದಿನದ ‘ಮಣ್ಣಿನ ಆರೋಗ್ಯ ನಿರ್ವಹಣೆ ಮತ್ತು ಗಿಡಗಳನ್ನು ಕಸಿ ಕಟ್ಟುವ (Grafting) ತರಬೇತಿ’ ಕಾರ್ಯಾಗಾರದಲ್ಲಿ (Workshop) …
Read More »ಇಂದು ಗುದ್ದೇಶ್ವರ ಸ್ವಾಮಿಯ ಪಂಚಕಳಸ ಮಹಾರಥೋತ್ಸವ,
Today is Panchakalasa Maharathotsava of Guddeswara Swami. ವರದಿ: ಪಂಚಯ್ಯ ಹಿರೇಮಠ ನವ ಜೋಡಿಗಳಿ ಆಸಸ್ಥಾನ,,! ದಂಪತಿಗಳು ನೋಡಲೇಬೇಕಾದ ಪಂಚಕಳಸೋತ್ಸವ,,, ಕುಕನೂರು, ಡಿ. 15 : ಪಟ್ಟಣದ ಗುದ್ನೇ ಪ್ಪನಮಠದ ಶ್ರೀ ಗುದ್ದೇಶ್ವರ ಪಂಚಕಳಸ ಮಹಾರಥೋತ್ಸವ ಡಿ.15 ರವಿವಾರದಂದು ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಲಿದೆ. ಗುದ್ದೇಶ್ವರನ ಪಂಚಕಳಸ ರಥೋತ್ಸವಕ್ಕೆ ಐತಿಹಾಸಿಕ ಹಿನ್ನೆಲೆಯೇ ಇದೆ. ಕುಕನೂರಿನ ಪೂರ್ವಕ್ಕೆ ಗುದ್ದೇಪನಮಠ, ಪಶ್ಚಿಮಕ್ಕೆ ಮಹಾಮಾಯ ದೇವಸ್ಥಾನ, ಉತ್ತರಕ್ಕೆ ಕಲ್ಲೂರ ಕಲ್ಲಿನಾಥೇಶ್ವರ ದೇವಾಲಯ, …
Read More »ಪರವಾಗಿಅಮಾನತ್ತಾದರೂವ್ಯಾಪಾರಮುಂದುವರಿಸಿದ ಅಪೋಲೋ ಫ಼ಾರ್ಮಸಿ.
Apollo Pharmacy continued to trade despite being suspended. ಗಂಗಾವತಿ: ನಗರದಲ್ಲಿ ನಡೆಯುತ್ತಿದ್ದ ಡ್ರಗ್ ಮಾಫ಼ೀಯಾ ಬಗ್ಗೆ ಹಲವು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.ಈ ಕಾರಣಕ್ಕಾಗಿ ಬಳ್ಳಾರಿ ವಿಭಾಗದ ಉಪ ಔಷಧ ನಿಯಂತ್ರಕರ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ,ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ವೃತ್ತಗಳ ಸಹಾಯಕ ಔಷಧ ನಿಯಂತ್ರಕರ ತಂಡ ಗಂಗಾವತಿ ನಗರದ ಕೆಲವು ಔಷಧ ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ, ಪರಿಕ್ಷಾರ್ತವಾಗಿ ಮಂಪರು ಬರುವ ಔಷಧಗಳನ್ನು …
Read More »ನಿಯಮ ಬಾಹಿರವಾಗಿ ಉಸುಕು,ಬೆಣಚು ಕಲ್ಲು ಹೊತ್ತೊಯ್ಯುವ ಲಾರಿಗಳಿಗಿಲ್ಲ ಕಡಿವಾಣ !
There is no limit to the lorries carrying sand and stone illegally! ಗಂಗಾವತಿ:ನಿಯಮ ಬಾಹಿರವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಹಗಲು-ರಾತ್ರಿ ಉಸುಕು,ಬೆಣಚು ಕಲ್ಲು ಮತ್ತು ಅದರ ಪುಡಿಯನ್ನು ಹೊತ್ತು ಯಾವುದೇ ಹೊದಿಕೆ ಇಲ್ಲದೇ ಸಂಚರಿಸುತ್ತಿರುವ ಲಾರಿಗಳಿಗೆ ಕಡಿವಾಣ ಇಲ್ಲದಂತಾಗಿದೆ. ಬಾಗಲಕೋಟೆ ಜಿಲ್ಲೆಯ ಇಲಕಲ್ ಮತ್ತಿತರ ಭಾಗಗಳಿಂದ ಕೊಪ್ಪಳ ಭಾಗದ ಸಿಮೆಂಟ್ ಕಾರ್ಖಾನೆಗಳಿಗೆ ಚೆಲ್ಲಿ ಕಲ್ಲುಗಳನ್ನು ಸಾಗಿಸುವ ಲಾರಿಗಳು ಟ್ರಕ್ ಮೇಲೆ ಹೊದಿಕೆ ಅಳವಡಿಸಿಕೊಳ್ಳದೆ ಇರುವುದರಿಂದ ಅತೀ ವೇಗವಾಗಿ …
Read More »ಚಂಡೂರ್ ಗ್ರಾಮದ ಯುವಕನ ಕೊಲೆಗೆ ಯತ್ನಿಸಿದ ಸುಪಾರಿ ಕಿಲ್ಲರ್ ಗಳ ಬಂಧನ,
Arrest of supari killers who tried to kill a youth of Chandur village. ಮಹಿಳೆ ಮೇಲಿನ ವ್ಯಾಮೋಹದಿಂದ ಹತ್ಯೆಗೆ ಸುಪಾರಿ,,,! ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಕುಕನೂರು ಪೋಲಿಸ್ ಇಲಾಖೆ,, ವರದಿ : ಪಂಚಯ್ಯ ಹಿರೇಮಠ.ಕುಕನೂರ : ತಾಲೂಕಿನ ಚಂಡೂರ ಗ್ರಾಮದ ಮರ್ತುಜಾ ಸಾಬ ನದಾಫ್ (42) ಈ ವ್ಯಕ್ತಿಯು ರವಿವಾರದಂದು ಚಂಡೂರ ಗ್ರಾಮದ ತಮ್ಮ ಮನೆಯಿಂದ ಕುಕನೂರ ಕಡೆಗೆ ಹೊರಟ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಕಂದಿಯಿಂದ …
Read More »ಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ,
Kayave sejja for pranalinga, ಡಾ ಶಶಿಕಾಂತ ಪಟ್ಟಣ ರಾಮದುರ್ಗಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ, ಆಕಾಶಗಂಗೆಯಲ್ಲಿ ಮಜ್ಜನ.ಹೂವಿಲ್ಲದ ಪರಿಮಳದ ಪೂಜೆ!ಹೃದಯಕಮಳದಲ್ಲಿ ‘ಶಿವಶಿವಾ’ ಎಂಬ ಶಬ್ದಇದು, ಅದ್ವೈತ ಕಾಣಾ ಗುಹೇಶ್ವರಾ.ಅಲ್ಲಮ ಪ್ರಭುಅಲ್ಲಮ ಪ್ರಭು ಜ್ಞಾನದ ಅರಿವಿನ ದೀವಿಗೆ . ಶರಣರ ವಚನಗಳಲ್ಲಿ ಆಳವಾದ ಅನುಭವ ಆಧ್ಯಾತ್ಮಿಕ ಚಿಂತನೆ ಇದೆ. ದಿವ್ಯ ಪ್ರಭೆ ಅಲ್ಲಮರು ಪ್ರಕೃತಿ ಬಯಲು ಪರಿಸರ ಸಮಷ್ಟಿಯ ಪ್ರಜ್ಞೆಯನ್ನು ಶರೀರ ಮತ್ತು ಕಾಯ ಗುಣಗಳ ಅನುಭವಗಳ ಜೊತೆಗೆ ಸಮನ್ವಯಗೊಳಿಸಿದ ಶ್ರೇಷ್ಟ ಚಿಂತಕ …
Read More »ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ: ಪಿ.ಎಂ.ನರೇಂದ್ರಸ್ವಾಮಿ
SC ST Welfare Committee of Karnataka Legislature submits first report to Govt.: PM Narendraswamy ಬೆಳಗಾವಿ ಸುವರ್ಣಸೌಧ ಡಿ.13 (ಕ.ವಾ.):ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿಸೆಂಬರ್ 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು …
Read More »ಸಿಎಜಿ ವರದಿ ಸೇರಿ ವಿವಿಧ ವಿಧೇಯಕಗಳ ಮಂಡನೆ
Presentation of various bills including CAG report ಬೆಳಗಾವಿ ಸುವರ್ಣಸೌಧ,ಡಿ.12(ಕರ್ನಾಟಕ ವಾರ್ತೆ):ವಿಧಾನ ಸಭೆಯಲ್ಲಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ವರದಿಗಳು ಹಾಗೂ ವಿವಿಧ 11 ವಿಧೇಯಕಗಳನ್ನು ಸಚಿವರುಗಳು ಮಂಡಿಸಿದರು.2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ …
Read More »