Breaking News

Mallikarjun

ವಯಸ್ಕರಿಗೆ ಕಲಿಕೆ ಮುಸ್ಸಂಜೆಯಲ್ಲಿ ಬೆಳಕು ಗೋಚರಿಸಿದಂತೆ : ವಿ.ಆರ್.ಬಸವರಾಜ್

Learning for adults is like light in the twilight : VR Basavaraj ಗಂಗಾವತಿ: ವಯಸ್ಸಾದವರಿಗೆ ಶಿಕ್ಷಣ ಕಲಿಸಿದರೆ ಮುಪ್ಪಾವಸ್ಥೆಯಲ್ಲಿ ದೃಷ್ಟಿ ಗೋಚರಿಸಿದಂತಾಗುತ್ತದೆ ಎಂದು ಜಿಎಸ್‌ಎಸ್‌ಎಸ್ ಸಂಸ್ಥೆಯ ಮುಖ್ಯಸ್ಥರಾದ ವಿ.ಆರ್.ಬಸವರಾಜು ತಿಳಿಸಿದರು.ಅವರು ನಗರದ ಟೀರ‍್ಸ್ ಕಾಲೋನಿಯಲ್ಲಿರುವ ಏಫ್ರೇತ್ ಚರ್ಚಲ್ಲಿ ಹೈದ್ರಬಾದ್ ಮೂಲಕ ರಿರೈಟ್ ಸಂಸ್ಥೆ ಹಾಗು ಗಂಗಾವತಿಯ ಶರೂನ್ ಸಂಪೂರ್ಣ ಸುವಾರ್ತ ಸಂಘ ಕೊಪ್ಪಳ ಸಹಯೋಗದಲ್ಲಿ ವಯಸ್ಸಾದವರಿಗೆ ಶಿಕ್ಷಣ ನೀಡುವ ಕುರಿತು ತರಬೇತಿ ಕಾರ್ಯಗಾರ ಸಮಾರೋಪದಲ್ಲಿ ಮಾತನಾಡಿದರು.ರಾಜ್ಯದ …

Read More »

ಚಾಲಕರಿಗೆಸರಕಾರದಿಂದ ಸೌಲಭ್ಯ ಒದಗಿಸಲು ಶ್ರಮಿಸುವೆ:ಜಿ.ನಾರಾಯಣಸ್ವಾಮಿ

Government will work hard to provide facilities to drivers: G Narayanaswamy ಗಂಗಾವತಿ: ಪ್ರತಿಯೊಬ್ಬ ಚಾಲಕರು ವಾಹನ ಚಲಾಯಿಸುವಾಗ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ಕಡ್ಡಾಯವಾಗಿ ಇನ್ಸೂರೆನ್ಸ್, ದಾಖಲಾತಿ ಹೊಂದಿರಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಚಾಲಕರ ಒಕ್ಕೂಟದ ತಾಲೂಕಾ ಘಟಕ ಉದ್ಘಾಟನೆ ಹಾಗೂ ಚಾಲಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಚಾಲಕರಿಗೆ ಅವರದ್ದೇ ಆದ ಜವಾಬ್ದಾರಿ …

Read More »

ಕಾಮಗೆರೆ ಸಮೀಪದಲ್ಲಿ ಮಲ ತ್ಯಾಜ್ಯನಿರ್ವಹಣಾ ಘಟಕವನ್ನುನಿರ್ಮಿಸಲು ಗುದ್ದಲಿಪೂಜೆನೆರವರಿಸಿದ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath helped Gudali Pooja to build a faecal waste management unit near Kamagere. ವರದಿ : ಬಂಗಾರಪ್ಪ ಸಿ .ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಕೊಂಗರಳ್ಳಿ ಸಮೀಪದಲ್ಲಿಸುಮಾರು‌ 70ಲಕ್ಷ ರೂ ವೆಚ್ಚದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಶಾಸಕರಾದ ಎಮ್ ಆರ್ ಮಂಜುನಾಥ್ ನೆರವೆರಿಸಿದರು.ಕಾಮಗೆರೆ ಸಮೀಪದ ಕೊಂಗರಳ್ಳಿಯಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ ನಂತರಮಾತನಾಡಿದ ಶಾಸಕರು …

Read More »

ವಸತಿ ಯೋಜನೆಯಡಿ ಆಯ್ಕೆಯಾದ ವಿವಿಧ ಪಲಾನುಭವಿಗಳು ಸಕಾಲದಲ್ಲಿ ವಸತಿ ನಿರ್ಮಿಸಿ :ಶಾಸಕ ಎಂ ಆರ್ ಮಂಜುನಾಥ್

Various beneficiaries selected under housing scheme construct housing on time: Legislator M R Manjunath ವರದಿ : ಬಂಗಾರಪ್ಪ ಸಿ .ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನಲೋಕ್ಕನಹಳ್ಳಿ, ಚಿಕ್ಕಮಾಲಾಪುರ, ಸೇರಿದಂತೆ ಇನ್ನಿತರ ಗ್ರಾ.ಪಂ.ವ್ಯಾಪ್ತಿಯಲ್ಲಿ ಆಯ್ಕೆಯಾದ ವಸತಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವನ್ನು ಶಾಸಕ ಎಂ.ಆರ್. ಮಂಜುನಾಥ್ ವಿತರಣೆ ಮಾಡಿದರು.ಲೊಕ್ಕನಹಳ್ಳಿಯ ಹಾಲಿನ ಕೇಂದ್ರದ ಆವರಣದಲ್ಲಿ, ಬಸವ ವಸತಿ, ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ (ಗ್ರಾಮೀಣ) …

Read More »

ಅಲೆಮಾರಿಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Minister Satish Jarakiholi said that the government is committed to the development of the nomadic community. ಬೆಂಗಳೂರು, ಮಾ, ೧೫; ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕರ್ನಾಟಕ ಎಸ್ಸಿ, ಎಸ್ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟದಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾದ ಅಲೆಮಾರಿ ಸಮುದಾಯಗಳ “ರಾಜ್ಯ …

Read More »

ಸುಳ್ಯ ತಾಲೂಕಿನ ಅಜ್ಜಾವರ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಮನವಿಗೆ ಸ್ಪಂದಿಸಿದಸಮಾಜಕಲ್ಯಾಣ ಇಲಾಖೆ

Social Welfare Department responded to the request of Ajjavar Ambedkar Adarsh ​​Seva Samiti of Sulya Taluk. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಮನವಿಗೆ ಸ್ಪಂದಿಸಿದ ಸಮಾಜಕಲ್ಯಾಣ ಇಲಾಖೆ ಅಜ್ಜಾವರ ಗ್ರಾಮದ ಮೇನಾಲ ಕಲ್ಲಗುಡ್ಡೆಯಲ್ಲಿರುವ ಸ್ಮಶಾನಕ್ಕೆ ಸಂಬಂಧಿಸಿದಂತೆ ಅಜ್ಜಾವರ ಪಂಚಾಯತ್ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆ ಮತ್ತು ಸಂಘಟನೆಯ ಮುಖಂಡರು ಹಾಗೂ ಗ್ರಾಮ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು …

Read More »

ಸಿ.ಎ.ಎ., ಎನ್.ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೆಗೆ ವಿರೋಧ: ಸಿ.ಪಿ.ಐ.ಎಂ.ಎಲ್ವಿಜಯ ದೊರೆರಾಜು

Opposition to implementation of CAA, NRC and NPR: CPIML Vijaya Doraraj ಗಂಗಾವತಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಂA, ಓಖಅ & ಓPಖ ಕಾನೂನು ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದ್ದಾಗಿದೆ. ಇವುಗಳನ್ನು ಜಾರಿಗೊಳಿಸಬಾರದೆಂದು ನಮ್ಮ ಸಿ.ಪಿ.ಐ.ಎಂ.ಎಲ್ ಪಕ್ಷ ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ಅವರು ಇಂದು ತಹಶೀಲ್ದಾರರ ಮುಖಾಂತರ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಸಂವಿಧಾನದ ೧೪ನೇ ಆರ್ಟಿಕಲ್ ಭಾರತದಲ್ಲಿರುವ ಪ್ರತಿಯೊಬ್ಬ ವ್ಯಕ್ತಿ …

Read More »

ಕಾರ್ಮಿಕ ವರ್ಗದ ಮಹಾನಾಯಕ ಕಾಮ್ರೆಡ್ ಕಾಲ್ ಮಾರ್ಕ್ಸ್ ರವರ 142ನೇ ಸ್ಮರಣದಿನದಕಾರ್ಯಕ್ರಮ

142nd Commemoration Day Program of the Great Leader of the Working Class Comrade Karl Marx ಕೊಪ್ಪಳ: ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಕಛೇರಿಯಲ್ಲಿ ಕಾರ್ಮಿಕ ವರ್ಗದ ಮಹಾನಾಯಕ ಕಾಮ್ರೆಡ್ ಕಾಲ್ ಮಾರ್ಕ್ಸ್ ರವರ 142ನೇ ಸ್ಮರಣ ದಿನದ ಕಾರ್ಯಕ್ರಮ ಎಸ್‌.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ವಿಶ್ವದ ದುಡಿಯುವ ಜನಗಳ ಪರ ಧ್ವನಿ ಎತ್ತಿದ, ಸಹಸ್ರಮಾನದ ಮೇಧಾವಿ ವೈಜ್ಞಾನಿಕ ಸಮತಾವಾದಿ ಸಿದ್ಧಾಂತದ ಪ್ರತಿಪಾದಕ ಕಾರ್ಮಿಕ ವರ್ಗದ …

Read More »

ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿಯಿಂದ ಗಿಣಿಗೇರ ಗ್ರಾಮಕ್ಕೆ ಮತ್ತು ಸುತ್ತಲಿನ ಕೃಷಿ ಜಮೀನಿನ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Officials visit from Ultratech Cement Factory to Ginigera village and surrounding agricultural land ಕೊಪ್ಪಳ : ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿಯಿಂದ ಗ್ರಾಮಕ್ಕೆ ಮತ್ತು ಸುತ್ತಲಿನ ಕೃಷಿ ಜಮೀನಿಗೆ ಆಗುತ್ತಿರುವ ನಷ್ಟ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಪರಿಸರ ಮತ್ತು ವಾಯು ಮಾಲಿನ್ಯ ನಿಯಂತ್ರಣ ಅಧಿಕಾರಿಗಳಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿತ್ತು. ಈ ಸಮಸ್ಯೆ ಕುರಿತು ಪತ್ರಿಕೆಗಳಲ್ಲಿಯೂ ವಾರದಿಯಾಗಿತ್ತು. ಇಂದು ಸ್ಥಳಕ್ಕೆ …

Read More »

ಸಂಸದ ಸಂಗಣ್ಣನವರಿಗೆ ಟಿಕೆಟ್ ತಪ್ಪಿಸಿ, ಮನೆಯಲ್ಲಿ ಕುಳಿತವರಿಗೆಹೈಕಮಾಂಡ್ ಟಿಕೆಟ್ ನೀಡಿದ್ದು ಎಷ್ಟರಮಟ್ಟಿಗೆ ಸರಿ..?

How right is it that High Command gave ticket to MP Sanganna and gave ticket to those sitting at home.. ಗಂಗಾವತಿ: 2024ಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆಗೆ ಮೂರನೇ ಬಾರಿಗೆ ಬಿಜೆಪಿಯಿಂದ ಸಂಗಣ್ಣ ಕರಡಿಯವರಿಗೆ ಹ್ಯಾಟ್ರಿಕ್ ಗೆಲುವು ತಪ್ಪಿಸಿದ್ದು ಮತ್ತು ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿ, ಮನೆಯಲ್ಲಿ ಕುಳಿತವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು ಎಷ್ಟರಮಟ್ಟಿಗೆ ಸರಿ..? ಸದಾ ಜನರ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.