Betageri and Alavandi Station: Power outage on various routes on Friday ಕೊಪ್ಪಳ ಸೆಪ್ಟೆಂಬರ್ 11 (ಕರ್ನಾಟಕ ವಾರ್ತೆ): 110/11 ಕೆವಿ ಬೆಟಗೇರಿ ಸ್ಟೇಷನ್ ಮತ್ತು 33 ಕೆವಿ ಅಳವಂಡಿ ಸ್ಟೇಷನ್‌ನ ದ್ವಿತೀಯ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ನಡೆಯುತ್ತಿರುವ ಪ್ರಯುಕ್ತ ಸೆಪ್ಟೆಂಬರ್ 12ರಂದು ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 110/11 ಕೆ.ವಿ ಬೆಟಗೇರಿ ಸ್ಟೇಷನ್‌ಗೆ ಒಳಪಡುವ ಎಫ್-1 ಮೋರನಾಳ, ಎಫ್-2 ಬೋಚನಹಳ್ಳಿ, ಎಫ್-3 ಹನಕುಂಟಿ, ಎಫ್-4 ಬೆಟಗೇರಿ …
Read More »ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಪ್ರತಿಯೊಬ್ಬರೂ ಆದ್ಯತೆ ನಿಡಬೇಕು: ನ್ಯಾ.ಮಹಾಂತೇಶ ದರಗದ
Everyone should prioritize mental and physical health: Justice Mahantesh Dargada ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ಖಿನ್ನತೆ ಮತ್ತು ಒತ್ತಡವು ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮಾನಸಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಒತ್ತು ನೀಡಿ, ಸದೃಢರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ದರಗದ ಅವರು ಹೇಳಿದರು. ಗುರುವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ …
Read More »ಹಿರೇಬೆಣಕಲ್ ನೆಲೆ: ಮಾನವನ ವಿಕಸನದ ಮಹತ್ತರ ಘಟ್ಟ: ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ
Hirebenakal Nele: A milestone in human evolution: Sunala Nayak, Joint Commissioner of Davangere Commercial Tax Department ಗಂಗಾವತಿ:, ಸೆಪ್ಟೆಂಬರ್ 11:ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ ಅವರು ನೆಲೆಯನ್ನು ಸೆ. 11ರಂದು ಗುರುವಾರ ಸಂದರ್ಶಿಸಿದರು. ಈ ಸಂದರ್ಭದಲ್ಲಿ ಅವರು ಮಾತಾನಾತ್ತ, “ಹಿರೇಬೆಣಕಲ್ ನೆಲೆಯ ಮಹತ್ವ ಮನಸೂರಗೋಳ್ಳುವಂಥದ್ದು ಮತ್ತು ಮಾನವನ ವಿಕಸನದ ಮಹತ್ತರ ಘಟ್ಟವನ್ನು ಹೊಂದಿರುವಂಥದ್ದು. ಇಂತಹ ನೆಲೆ ನಮ್ಮ ನಾಡಿನಲ್ಲಿ …
Read More »ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಪ್ರಯುಕ್ತ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆ ಜಾಗೃತಿ ಕಾರ್ಯಕ್ರಮದ
Mental Health and Suicide Prevention Awareness Program on World Suicide Prevention Day ಕೊಪ್ಪಳ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಹಾಗೂ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಜಂಟಿಯಾಗಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಪ್ರಯುಕ್ತ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರನ್ನುದ್ದೇಶಿಸಿ AIMSS ನ ರಾಜ್ಯ …
Read More »ಹೊನ್ನಾವರ ತಿಪಟೂರು ರಸ್ತೆಯಿಂದ ಗೌಡನಕಟ್ಟೆ ಶಿವರ ರಸ್ತೆ ಡಾಂಬಲಿಕರಣಕ್ಕೆ ಶಾಸಕ ಕೆ ಷಡಕ್ಷರಿಯವರಿಂದ ಗುದ್ದಲಿ ಪೂಜೆ
MLA K Shadakshariya performs a hoe puja for the paving of the Shivara Road from Honnavar Tiptur Road to Gowdanakatte. ತಿಪಟೂರು. ತಾಲ್ಲೂಕಿನ ತಿಪಟೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೇಂದ್ರ ರಸ್ತೆ (CRIF) ಯೋಜನೆ ಅಡಿ ತುಮಕೂರು ಹೊನ್ನಾವರ ರಸ್ತೆಯಿಂದ ತಿಪಟೂರು ಹಾಸನ ರಸ್ತೆಗೆ ಸಂಪರ್ಕಿಸುವ ಗೌಡನಕಟ್ಟೆ ಶಿವರ ರಸ್ತೆ ಡಾಂಬಲಿಕರಣ ಕಾಮಗಾರಿಗೆ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಷಡಕ್ಷರಿ …
Read More »ನಮ್ಮ ಗಂಗಾವತಿ ಸ್ವಚ್ಚ ಗಂಗಾವತಿ
Our Gangavathi, a clean Gangavathi ಗಂಗಾವತಿ ,೧೧:ನಗರದ ಮಹಾವೀರ ಸರ್ಕಲ್ ದಿಂದ ಚಂದ್ರಹಾಸ ಚಿತ್ರ ಮಂದಿರ ರಸ್ತೆಯ ಲಿಂಗಾಯತ ಸಮಾಜದ ಸ್ಶಶಾನದ ಮುಂದೆ ಅವಸ್ಥೆ ನೋಡಿ ವಾಹನ ಸವಾರರು, ಸಾರ್ವಜನಿಕ ರು, ಮಹಿಳೆಯರು ನಗರ ಸಭೆ ಆಡಳಿತದ ಬೇಜವಬ್ದಾರಿತನಕ್ಕೆ,ವಾರ್ಡಿನ ಸದಸ್ಯರ, ಶಾಸಕರು, ಗಳಿಗೆ ಶಾಪ ಹಾಕುತಿದ್ದಾರೆ. ನಗರದಲ್ಲಿ ಇಲ್ಲಿ ಒಂದೇ ವಾರ್ಡಿನ ಸಮಸ್ಯೆ ಅಲ್ಲ ಬಹುತೇಕ ಎಲ್ಲಾ ವಾರ್ಡ್ ಗಳಲ್ಲಿದೆ ಈ ಸಮಸ್ಯೆ ಇದೆ.ಇದು ನಗರಸಭೆ ಸಿಬ್ಬಂದಿ ಗಳ …
Read More »ಜೀವ ಜಲ ರಕ್ಷಣೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್
Everyone should work hard to protect living water: Assembly Speaker U.T. Khader ಬೆಂಗಳೂರು,ಆ.10; ಕುಡಿಯುವ ನೀರಿನ ಕುರಿತು ಪ್ರತಿಯೊಬ್ಬರೂ ಜನ ಜಾಗೃತಿ ಮೂಡಿಸಬೇಕು. ಜೀವ ಜಲ ರಕ್ಷಣೆಗಾಗಿ ಶ್ರಮಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕರೆ ನೀಡಿದ್ದಾರೆ. ಸಂರಕ್ಷಣೆ ಮತ್ತು ಜಲಮೂಲಗಳ ಪುನಶ್ಚೇ ತನ ಕುರಿತು ರಾಷ್ಟ್ರಮಟ್ಟದ ಸ್ವಯಂ ಸೇವಾ ಮಹಿಳಾ ಸಂಘಟನೆ “ಸಂಪೂರ್ಣ” ಮತ್ತು ತೇರಾಪಂತ್ ಮಹಿಳಾ ಮಂಡಲ, ವಿಜಯನಗರ ಸಂಘಟನೆಯಿಂದ ಆಯೋಜಿಸಿದ್ದ ರಾಷ್ಟ್ರೀಯ …
Read More »ನಾಗಪುರದ ದೀಕ್ಷಾ ಭೂಮಿ ಯಾತ್ರೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Nagpur’s Deeksha Bhoomi Yatra: Application submission period extended ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಕ್ಟೋಬರ್ 2 ರಂದು ಮಹಾರಾಷ್ಟçದ ನಾಗಪುರದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರವರ್ತನಾ ದಿನದಲ್ಲಿ(ವಿಜಯ ದಶಮಿ ದಿನದಂದು) ಪಾಲ್ಗೊಳ್ಳುವ ಅನುಯಾಯಿಗಳಿಗೆ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://swd.karnataka.gov.in ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸೆ.9 …
Read More »ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ
Haliyala RSETI Institute: Applications invited for training ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿAದ ಉಚಿತವಾಗಿ ಎಲೆಕ್ಟಿçಕ್ ಹೌಸ್ ವೈರಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿರಿಯರಿಗೆ ನವೆಂಬರ್ ಮೊದಲನೇ ವಾರದಲ್ಲಿ 30 ದಿನಗಳ ಎಲೆಕ್ಟಿçಕ್ ಹೌಸ್ ವೈರಿಂಗ್ ತರಬೇತಿಯನ್ನು …
Read More »ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು
World Senior Citizens Day: Various competitions for senior citizen ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ್ 15 ರಂದು ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.60 ರಿಂದ 70 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, 60 ರಿಂದ 69 ವರ್ಷ ಹಾಗೂ …
Read More »