Breaking News

Mallikarjun

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಬೆಟ್ಟ ಚಿಕ್ಕರಾಂಪುರ ಪಾರ್ಕಿಂಗ್ ಬಹಿರಂಗ ಹರಾಜು ರೂ 2495000/- ಗಳಿಗೆ ಗೋಪಿ ಜನಾರ್ಧನ್ ರಾವ್ ಅವರಿಗೆ ಆಗಿದೆ

Sri Anjaneya Swamy Temple Anjanadri Betta Chikkarampur parking open auction for Rs 2495000/- to Gopi Janardhan Rao ಗಂಗಾವತಿ,6: ಇಂದು ದಿನಾಂಕ 6.3.2024 ರಂದು ನಡೆದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಬೆಟ್ಟ ಚಿಕ್ಕರಾಂಪುರ ಪಾರ್ಕಿಂಗ್ ಬಹಿರಂಗ ಹರಾಜು ಪ್ರಕ್ರಿಯೆಯು ಮಾನ್ಯ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ರವರ ಅಧ್ಯಕ್ಷತೆಯಲ್ಲಿ ಜರುಗಿತು ಹರಾಜು ಪ್ರಕ್ರಿಯೆಯಲ್ಲಿ …

Read More »

ಶಿವರಾತ್ರಿ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಪ್ರಾಧಿಕಾರದವತಿಯಿಂದ ಸಕಲ ಸೌಕರ್ಯಗಳನ್ನು ಒದಗಿಸಲು ಸದಾ ಸಿದ್ದ : ಕಾರ್ಯದರ್ಶಿ ಎ ಇ ರಘು

The authority is always ready to provide all facilities to the devotees who come to see Madappa on Shivratri: Secretary AE Raghu ವರದಿ : ಬಂಗಾರಪ್ಪ ಸಿ .ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಹಾಗೂ ವಾಹನಗಳಲ್ಲಿ ಆಗಮಿಸುತ್ತಾರೆ ಅವರೆಲ್ಲರಿಗೂಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ …

Read More »

ಚಾಲಕ ವೃತ್ತಿಯೆ ನಮಗೆ ಜೀವಾಳ ಮಾಜಿ ಶಾಸಕ ಆರ್ ನರೇಂದ್ರರ ಮುಂದೆಚಾಲಕರಅಳಲು

The driver’s career is life for us, the cry of the drivers in front of former MLA R Narendra. ವರದಿ : ಬಂಗಾರಪ್ಪ ಸಿ .ಹನೂರು: ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಭಕ್ತಾದಿಗಳನ್ನು ಇಂಡಿಗನತ್ತ ಗ್ರಾಮದವರೆಗೆ ಕರೆದೊಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಅವಕಾಶ ಮಾಡಿಸಿ ಕೊಡುವಂತೆ ಜೀಪ್ ಗಳ ಚಾಲಕರು ಮಾಜಿ ಶಾಸಕ ಆರ್ …

Read More »

ಸಿರೂರು ಪಾರ್ಕ್ ನಲ್ಲಿ “ಜಾಣ ಜಾಣೆಯರ ನಗೆಯ ಮಹಾಶಿವರಾತ್ರಿ ಜಾಗರಣೆ

“Mahasivaratri Vigil of Laughter of Wise Men” at Siruru Park ಬೆಂಗಳೂರು; ಮಹಾಶಿವರಾತ್ರಿ ಅಂಗವಾಗಿ ನಗರದ ಸಿರೂರು ಪಾರ್ಕ್ ನಲ್ಲಿ ಶುಕ್ರವಾರ ಮಾ. 8 ರ ರಾತ್ರಿ “ಜಾಣ ಜಾಣೆಯರ ನಗೆ ಜಾಗರಣೆಯ ಬೆಳ್ಳಿಹಬ್ಬ” ಆಯೋಜಿಸಲಾಗಿದೆ. ಶೇಷಾದ್ರಿಪುರದ ಸಿರೂರು ಪಾರ್ಕ್ ನಲ್ಲಿ (ಮಂತ್ರಿ ಮಾಲ್ ಎದುರು) ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅಹೋರಾತ್ರಿ ಮನರಂಜನೆ ನೀಡಲಿದೆ. ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗೆ ಹೊನಲು ಹರಿಸಲು ಹಾಸ್ಯ ಕಲಾವಿದರು ಸಜ್ಜಾಗಿದ್ದಾರೆ. …

Read More »

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

Government does not recognize all FSL reports of private institutions. The report given by the police department is official: CM Siddaramaiah ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. …

Read More »

ಡಿ ಸಿ ಎಮ್ ಡಿ ಕೆ ಶಿವಕುಮಾರ್ ಪ್ರಕರಣ ನ್ಯಾಯಾಲಯದಲ್ಲಿ ರದ್ದಾಗಿರುವುದು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಿಗೆ ಸಿಕ್ಕ ಜಯ ಮಾಜಿ ಶಾಸಕ ಆರ್ ನರೇಂದ್ರಅಭಿಮತ

Former MLA R Narendra Abhima said that DCM DK Shivakumar’s case was quashed in court, a win for loyal Congress workers. ವರದಿ :ಬಂಗಾರಪ್ಪ ಸಿ .ಹನೂರು :ಕಳೆದ ಕೆಲವು ವರ್ಷಗಳ ಹಿಂದೆ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೆಯನ್ನು ಹೂಡಿದರು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಡಿ 120 ಬಿ …

Read More »

ಸಕ್ಕರೆ ಕಾರ್ಖಾನೆಯ ವಿರೋಧಿಯಲ್ಲ, ಡಿಸ್ಟಿಲರಿಮತ್ತುಎಥನಾಲ್ ಘಟಕಗಳ ಅಂತಹ ನಿರ್ಮಾಣಕ್ಕೆ ನಮ್ಮ ವಿರೋಧ

Our opposition to such construction of distillery and ethanol plants is not against sugar factories ಕೆ.ಆರ್.ಪೇಟೆ: ತಾಲೂಕು ರೈತ ಸಂಘ ಎಂದಿಗೂ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ವಿರೋಧಿಯಲ್ಲ, ಕಾರ್ಖಾನೆಯಿಂದ ಪರಿಸರ ಮತ್ತು ಸಾರ್ವಜನಿಕರಿಗೆ ಮಾರಕವಾಗುವ ಡಿಸ್ಟಿಲರಿ ಮತ್ತು ಎಥನಾಲ್ ಘಟಕಗಳ ಅಂತಹ ನಿರ್ಮಾಣಕ್ಕೆ ನಮ್ಮ ವಿರೋಧ ಎಂದು ತಾಲೂಕು ರೈತ ಸಂಘ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ …

Read More »

ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚ ಜಿಲ್ಲಾಕಾರ್ಯದರ್ಶಿಯಾಗಿ ಚಿರಂಜೀವಿ ಆಯ್ಕೆ

Chiranjeevi elected as Chamarajanagar District BJP Youth Morcha District Secretary. ವರದಿ : ಬಂಗಾರಪ್ಪ ಸಿಹನೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಮಲೆ ಮಹದೇಶ್ವರ ಬೆಟ್ಟದ ಯುವಕ ಚಿರಂಜೀವಿಯವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿಬಿ ಸೂರ್ಯ ಕುಮಾರ್ ಆದೇಶ ಹೊರಡಿಸಿದ್ದಾರೆ.ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಚಿರಂಜೀವಿ ಮಾತನಾಡಿ ಬಿಜೆಪಿ ಪಕ್ಷದಲ್ಲಿನ ನಮ್ಮ ಕಾರ್ಯವನ್ನು ಗುರುತಿಸಿ ಪಕ್ಷದ ಹಿತ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಿರಂಜನ್ …

Read More »

ಕನಕಗಿರಿ ಉತ್ಸವದಲ್ಲಿ ಕನ್ನಡಪ್ರೇಮಿ ಸಮಾಜ ಸೇವಕಜಿ.ರಾಮಕೃಷ್ಣರವರಿಗೆಸನ್ಮಾನ.

Kannada-loving social worker Ramakrishna was honored at the Kanakagiri festival ಗಂಗಾವತಿ: ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣರವರಿಗೆ ಇತ್ತೀಚೆಗೆ ಕನಕಗಿರಿಯಲ್ಲಿ ನಡೆದ ಕನಕಗಿರಿ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರು ಉಡುಚಪ್ಪ ನಾಯಕ ವೇದಿಕೆಯಲ್ಲಿ ಗೌರವಯುತವಾಗಿ ಸನ್ಮಾನಿಸಿ ಗೌರವಿಸಿದ್ದಾರೆ.ಕನ್ನಡಪ್ರೇಮಿ ಲಯನ್ ಜಿ. ರಾಮಕೃಷ್ಣರವರು ಸುಮಾರು ೪೦ ವರ್ಷಗಳಿಂದ ಸಮಾಜಸೇವೆ, ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ, …

Read More »

ವಾತ್ಸಲ್ಯ ಮನೆ ಹಸ್ತಾಂತರ ಡಾ. ಡಿ ವೀರಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ

Vatsalya House Handover Dr. Program under the guidance of D Veerandra Heggade ಗಂಗಾವತಿ ,05: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಂಪಮ್ಮ ವಾತ್ಸಲ್ಯ ಫಲಾನುಭವಿಗೆ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಗಣೇಶ್. ಬಿ. ವಾತ್ಸಲ್ಯ ಮನೆ ಹಸ್ತಾಂತರಿಸಿ, ಮಾತನಾಡಿ, ಜನನ ಜೀವನ ಮರಣ, ಜೀವನದ ಈ ಮೂರು ಗಟ್ಟಗಳ ಬಗ್ಗೆ ಮಾತನಾಡಿ, ಆರೋಗ್ಯದಿಂದ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲೆಂದು, ಸಮಾಜದ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರಂದ್ರ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.