Breaking News

Mallikarjun

ತುಂಗಭದ್ರೆಯ ನೀರನ್ನು ಮುಂದಿನ ಪೀಳಿಗೆಗೆ ಶುದ್ಧವಾಗಿ ಬಿಟ್ಟುಹೋಗುವುದು ನಮ್ಮೆಲ್ಲರ ಕರ್ತವ್ಯ: ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು

screenshot 2025 09 06 09 27 36 74 e307a3f9df9f380ebaf106e1dc980bb6.jpg

It is the duty of all of us to leave the waters of Tungabhadra clean for the next generation: Smt. Lalitharani Srirangadevarayalu ಗಂಗಾವತಿ: ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ನಿರ್ಮಲ ತುಂಗಭದ್ರಾ ಅಭಿಯಾನ ದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ರೈತರು ಮತ್ತು ಪರಿಸರ ಪ್ರೇಮಿಗಳು, ಸಾರ್ವಜನಿಕರು, ತನು-ಮನ-ಧನದಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತುಂಗಭದ್ರಾ ಅಭಿಯಾನದ ರಾಯಭಾರಿಗಳಾದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಕರೆ …

Read More »

ಈದ್ ಮಿಲಾದ್ ಹಬ್ಬದ ಆಚರಣೆಯ ಮೆರವಣಿಗೆಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಭಾಗಿಯಾಗಿ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು

screenshot 2025 09 06 09 11 35 35 6012fa4d4ddec268fc5c7112cbb265e7.jpg

MLA Gali Janardhana Reddy participated in the Eid Milad celebration procession and extended greetings to Muslim brothers and sist ಗಂಗಾವತಿ ನಗರದಲ್ಲಿ ಜರುಗಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮ ಜಯಂತಿಯ ಈದ್ ಮಿಲಾದ್ ಹಬ್ಬದ ಆಚರಣೆಯ ಮೆರವಣಿಗೆಯಲ್ಲಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಭಾಗಿಯಾಗಿ ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ತಿಳಿಸಿ, ಸಿಹಿ ಹಂಚಿದರು. ಮೆರವಣಿಗೆಯಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ …

Read More »

ಶಿಕ್ಷಕರುಮಕ್ಕಳನ್ನುಸಮರ್ಥನಾಗರಿಕರನ್ನಾಗಿರೂಪಿಸಬೇಕು: ಪದ್ಮಶ್ರೀಪ್ರಶಸ್ತಿಪುರಸ್ಕೃತಡಾ. ವಿಜಯಲಕ್ಷ್ಮಿದೇಶಮಾನೆ

Teachers should shape children into competent citizens: Padma Shri awardee Dr. Vijayalakshmi Deshmane ಶಿಕ್ಷಕರ ದಿನಾಚರಣೆ-ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ ಬೆಂಗಳೂರು; ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ ಮತ್ತು ಶಿಕ್ಷಕರ ದಿನವನ್ನು ಆಚರಿಸಿದೆ. ಇದು ಒಂದು ಉತ್ತಮ ಸಂಯೋಗವಾಗಿದೆ, ಏಕೆಂದರೆ ಸಂಸ್ಥೆಯ ಸಂಸ್ಥಾಪಕರು ಸ್ವತಃ ಶಿಕ್ಷಕರಾಗಿದ್ದರು ಮತ್ತು ಅವರ ಜನ್ಮದಿನ ಸೆಪ್ಟೆಂಬರ್ 5 ರಂದು ಬರುತ್ತದೆ, ಇದು ಶಿಕ್ಷಕರ ದಿನವೂ ಆಗಿದೆ, ಅಂದರೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಭಾಗವಹಿಸಿದ್ದರು. ಅವರು ಎಲ್ಲಾ ಅಧ್ಯಾಪಕ ವರ್ಗಕ್ಕೆ ಶುಭ ಹಾರೈಸಿದರು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರದ ಬಗ್ಗೆ ಮಾರ್ಗದರ್ಶನ ನೀಡಿದರು. ಶಿಕ್ಷಕರು ಕಠಿಣ ಪರಿಶ್ರಮಪಟ್ಟು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು ಎಂದು ಅವರು ಹೇಳಿದರು. ಎಪಿಎಸ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ವಿಷ್ಣು ಭರತ್ ಆಲಂಪಲ್ಲಿ ಅವರು ಮಾತನಾಡಿ, ಶಿಕ್ಷಕರಾಗಿರುವುದು ಒಂದು ದೇವರು ಕೊಟ್ಟ ಉಡುಗೊರೆ ಎಂದು ಹೇಳಿದರು. ಶಿಕ್ಷಕರ ಕೆಲಸವು ಅತ್ಯುನ್ನತ ತೃಪ್ತಿಯನ್ನು ನೀಡುತ್ತದೆ ಮತ್ತು ವಿದ್ಯಾರ್ಥಿಗಳು ದೇಶದ ಪ್ರಜೆಗಳಾಗಿ ಭವಿಷ್ಯದಲ್ಲಿ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಾರೆ. ಎಪಿಎಸ್ ಸಂಸ್ಥೆಗಳ ಸಂಸ್ಥಾಪಕರಾದ ಪ್ರೊಫೆಸರ್ ಎನ್. ಆನಂತಾಚಾರ್ ಅವರು ಸೆಪ್ಟೆಂಬರ್   5, 1910  ರಂದು ಜನಿಸಿದರು ಎಂದು ಸ್ಮರಿಸಿಕೊಂಡರು.

Read More »

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾದಾಮಿ ಹಾಲು ವಿತರಣೆ.

screenshot 2025 09 05 22 19 02 62 6012fa4d4ddec268fc5c7112cbb265e7.jpg

Distribution of almond milk on the occasion of Eid Milad. ಕನಕಗಿರಿ:ಪಟ್ಟಣದಲ್ಲಿ ಮುಸ್ಲಿಂ ಸಮಾಜದ ಬಾಂಧವರಿಂದ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಹಬ್ಬದ ಕಾರ್ಯಕ್ರಮದಲ್ಲಿ ಅರಳಹಳ್ಳಿ ಶ್ರೀ ಗವಿಸಿದಯ್ಯ ಮಹಾಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನಕಗಿರಿ ಪಟ್ಟಣದ ವಿವಿಧ ಪಕ್ಷದ ಹಿರಿಯ ನಾಯಕರು, ಯುವ ಮುಖಂಡರು, ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಭಾಗಿಯಾಗಿ ಶುಭ ಕೋರಿದರು. ಕನಕಗಿರಿ ಪಟ್ಟಣದ ರಾಜಬೀದಿಯ ಮೂಲಕ ಮೆರವಣಿಗೆಯು ತೆರಳುವ …

Read More »

ಖ್ಯಾತ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ್ ಟ್ರಸ್ಟ್ ರಚನೆ- ಅಧ್ಯಕ್ಷರಾಗಿ ಅಜ್ಮೀರ್ ನಂದಾಪುರ ನೇಮಕ

screenshot 2025 09 05 22 14 43 97 6012fa4d4ddec268fc5c7112cbb265e7.jpg

Renowned writer Dr. Siddaya Puranik Trust formed - Ajmer Nandapur appointed as president ಕನಕಗಿರಿ:ಕಾವ್ಯಾನಂದ’ ಕಾವ್ಯ ನಾಮದಿಂದ ಚಿರ ಪರಿಚಿತರಾದ ಡಾ. ಸಿದ್ದಯ್ಯ ಪುರಾಣಿಕ ಅವರ ಹೆಸರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಟ್ರಸ್ಟ್ ರಚನೆ ಮಾಡಿರುವ ಸರಕಾರ, ಟ್ರಸ್ಟ್ ಗೆ ಅಧ್ಯಕ್ಷರನ್ನಾಗಿ ಗಂಗಾವತಿಯ ಸಾಹಿತಿ ಹಾಗೂ ಜೆ.ಎಸ್.ಎಸ್ ಅನುದಾನಿತ ಶಾಲೆಯ ಶಿಕ್ಷಕ ಅಜ್ಮೀರ್ ನಂದಾಪುರ್ ಅವರನ್ನು ನೇಮಕ ಮಾಡಿ ಜೊತೆಗೆ ಹನ್ನೊಂದು ಜನರನ್ನು …

Read More »

ಬಡ ಮತ್ತು ಮಧ್ಯಮವರ್ಗದವರಿಗೆ ಜಿ.ಎಸ್.ಟಿ ಭಾರ ಇಳಿಮುಖ ಸ್ವಾಗತಾರ್ಹ:ಮಾಜಿ ಶಾಸಕ ಪರಣ್ಣಮುನವಳ್ಳಿ

screenshot 2025 09 05 14 06 33 89 965bbf4d18d205f782c6b8409c5773a4.jpg

Reduction in GST burden on poor and middle class is welcome: Former MLA Parannamunavalli   ಗಂಗಾವತಿ: ಕೇಂದ್ರದ ವಿತ್ತ ಸಚಿವೆ ಮಾನ್ಯ ನಿರ್ಮಲಾ ಸೀತಾರಾಮನ್‌ರವರು 56ನೇ ಜಿ.ಎಸ್.ಟಿ ಸಭೆಯಲ್ಲಿ 175 ವಸ್ತುಗಳ ದರ ಇಳಿಕೆ ಮಾಡಿ ದೇಶದ ಬಡ ಮತ್ತು ಮಧ್ಯಮವರ್ಗದವರಿಗೆ ನೆಮ್ಮದಿಯ ಬದುಕಿಗಾಗಿ ಅತ್ಯಂತ ಅನುಕೂಲಕರ ವಾತಾವರಣ ಕಲ್ಪಿಸಿದ್ದಾರೆ. ಹಾಗೂ ಜೀವ ಹಾನಿಕಾರಕ ರೋಗಗಳಿಗೆ ನೀಡಲಾಗುವ ಔಷಧಗಳಲ್ಲೂ ಕೂಡಾ ತೆರಿಗೆಯನ್ನು ಗಣನೀಯವಾಗಿ ಇಳಿಕೆ …

Read More »

 ಅಂಜನಾದ್ರಿ ಅಭಿವೃದ್ಧಿ ಕೇವಲ ಹೇಳಿಕೆಗೆಸೀಮಿತವಾಗದಿರಲಿ-ಮಾಜಿ ಶಾಸಕ ಪರಣ್ಣ ಮುನವಳ್ಳಿ

screenshot 2025 09 05 14 06 33 89 965bbf4d18d205f782c6b8409c5773a4.jpg

Anjanadri development should not be limited to mere statements - Paranna Munavalli ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶ್ರೀ ಹನುಮಂತ ದೇವರು ಜನಿಸಿದ ತಾಣ, ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರವಾಗಿರುವ ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ಸ್ವತಃ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು ಆಸಕ್ತಿವಹಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದು ಸ್ವಾಗತಾರ್ಹ. ಆದರೆ ಮಾನ್ಯ ಮುಖ್ಯಮಂತ್ರಿಯವರ ಸಲಹೆ-ಸೂಚನೆಗಳು ಕೇವಲ ಸಭೆಗೆ ಮಾತ್ರ ಸೀಮಿತವಾಗಬಾರದು, ಅವುಗಳು ಕಾರ್ಯಗತವಾಗಿ ಅಂಜನಾದ್ರಿ ಅಭಿವೃದ್ಧಿಗೆ …

Read More »

ಆಭರಣ ಅಂಗಡಿಯಲ್ಲಿ ಪಿಸ್ತೂಲ್ ತೋರಿಸಿ ಬಂಗಾರದ ಆಭರಣಗಳನ್ನು ದೋಚಲು ಯತ್ನಿಸಿದ  2 ಜನ‌ ಆರೋಪಿಗಳ ಬಂಧನ

screenshot 2025 09 05 08 04 20 08 6012fa4d4ddec268fc5c7112cbb265e7.jpg

2 accused arrested for trying to rob gold ornaments at gunpoint in jewellery shop ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಅಥಣಿ ಪಟ್ಟಣದ ಆಭರಣದ ಅಂಗಡಿಯೊಂದರಲ್ಲಿ ಪಿಸ್ತೂಲ್ ತೋರಿಸಿ ಬಂಗಾರದ ಆಭರಣಗಳನ್ನು ದೋಚಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಜನ‌ ಆರೋಪಿತರನ್ನು ಬಂಧಿಸಿದ್ದು, ಅವರಿಂದ ಕೃತ್ಯಕ್ಕೆ ಬಳಸಿದ 2 ಪಿಸ್ತೂಲಗಳು,‌ 7 ಜೀವಂತ ಗುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಅಥಣಿ ಪೊಲೀಸರಿಂದ ಅಂತರ್ ರಾಜ್ಯ …

Read More »

ಪತ್ರಿಕೆ ವಿತರಕರ ಶ್ಯೆಯೋಭಿವೃದ್ಧಿಗೆ ಬದ್ಧ* . ಜಿ.ಎಂ. ರಾಜಶೇಖರ್

screenshot 2025 09 04 21 39 56 48 6012fa4d4ddec268fc5c7112cbb265e7.jpg

Committed to the professional development of newspaper distributors*. G.M. Rajashekar  ಚಿಕ್ಕಮಗಳೂರು:ಪತ್ರಿಕೆ ಮುದ್ರಣ ಎಷ್ಟು ಮುಖ್ಯವೋ ಪತ್ರಿಕೆಗಳ ವಿತರಣೆಯು ಅಷ್ಟೇ, ಪ್ರಮುಖವಾಗಿದ್ದು ಅಂತಹ ವಿತರಕರ ಶ್ರೇ ಯೋಭಿವೃದ್ಧಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ಬದ್ಧವಾಗಿದೆ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಎಂ ರಾಜಶೇಖರ್ ತಿಳಿಸಿದರುಗುರುವಾರ ಚಿಕ್ಕಮಗಳೂರಿನ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಕರ್ತರೊಂದಿಗೆ ಸಮಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪತ್ರಕರ್ತರಿಗೆ ಸಂಘದ ಧೈರ್ಯೋದ್ದೇಶಗಳು ಕುರಿತಂತೆ …

Read More »