Breaking News

Mallikarjun

ಗೋವಿಂದ ಕಾರಜೋಳ ಸಚಿವರಾಗಿದ್ದಾಗ ಚಿತ್ರದುರ್ಗದ ನೀರಾವರಿ, ಶಿಕ್ಷಣಕ್ಕೆಆದ್ಯತೆ:ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿಗೆ ಕರುಳಬಳ್ಳಿ ಸಂಬಂಧ-ಬಿಜೆಪಿಜಿಲ್ಲಾಧ್ಯಕ್ಷ ಎ ಮಯರಳಿಧರ

ಚಿತ್ರದುರ್ಗ, ಏ, 24: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿಧರ ತಿಳಿಸಿದ್ದಾರೆ.ಇಂತಹ ಅಭಿವೃದ್ಧಿಪರ ಹಾಗು ಸಾಮಾಜಿಕ ಕಳಕಳಿಯ ನಾಯಕರನ್ನು ಹೊರಗಿನವರು ಎಂದು ಟೀಕಿಸುವುದು ಸರಿಯಲ್ಲ. ಗೋವಿಂದ ಕಾರಜೋಳ ಅವರು …

Read More »

ಶರಣೆ ಶ್ರೀ ಅಕ್ಕಮಹಾದೇವಿ ಯವರ ಸ್ಮರಣೋತ್ಸವ..

Commemoration of Sharane Sri Akkamahadevi.. ತಂದೆ : ನಿರ್ಮಲ ಶೆಟ್ಟಿ / ಓಂಕಾರ ಶೆಟ್ಟಿತಾಯಿ : ಸುಮತಿ / ಲಿಂಗಮ್ಮಪತಿ : ಕೌಶಿಕ (!?)ಕಾಯಕ : ಧರ್ಮ ಜಿಜ್ಞಾಸುಸ್ಥಳ : ಉಡುತಡಿ, ಶಿಕಾರಿಪುರ ತಾ, ಶಿವಮೊಗ್ಗ.ಜಯಂತಿ : ದವನದ ಹುಣ್ಣಿಮೆಯಂದುಲಭ್ಯ ವಚನಗಳ ಸಂಖ್ಯೆ : ೪೩೪ಅಂಕಿತ : ಚೆನ್ನಮಲ್ಲಿಕಾರ್ಜುನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ …

Read More »

ನೇಹಾ ಕೊಲೆ ಖಂಡಿಸಿ ಏಪ್ರಿಲ್-೨೪ ಗಂಗಾವತಿ ಬಂದ್ ಘೋಷಣೆಗೆ ಬಿಚಕತ್ತಿ ಸಹೋದರರು ಹಾಗೂ ಮುಸ್ಲಿಂ ಸಮುದಾಯ ಬೆಂಬಲ

Condemning Neha’s murder, Bichakatti brothers and Muslim community support declaration of April-24 Gangavati bandh. ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಹತ್ಯೆ ಖಂಡಿಸಿ ಏಪ್ರಿಲ್-೨೪ ರಂದು ಬುಧವಾರ ಗಂಗಾವತಿ ಬಂದ್ ಹಮ್ಮಿಕೊಂಡಿದ್ದು, ಈ ಬಂದ್‌ಗೆ ಮೊಹ್ಮದ್ ಅಲ್ತಾಫ್ ಹುಸೇನ್ ಬಿಚಕತ್ತಿ ಇವರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯ ಮೂಲಕ ತಿಳಿಸಿದರು.ಮುಂದುವರೆದು ಅವರು ಮಾತನಾಡಿ, ಹುಬ್ಬಳ್ಳಿಯ ಯುವತಿ ನೇಹಾ ಹತ್ಯೆಗೈದ ಫಯಾಜ್ ಎಂಬ ಯುವಕ ಇಬ್ಬರೂ ಬಾಳಿ ಬದುಕಬೇಕಾದ …

Read More »

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

AIMSS and AIDYO organizations submitted a petition to Acting Chief Minister through Tehsildar condemning the murder of a child in Kinnal village. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯತತ್‌ಕ್ಷಣದತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓಸಂಘಟನೆಗಳುಆಗ್ರಹಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರುಇಂದು ಎ ಐ ಎಮ್‌ಎಸ್‌ಎಸ್ ಹಾಗೂ …

Read More »

ಸಾಧಕರ ಜೀವನ ಅಧ್ಯಯನಕ್ಕೆ ಸಲಹೆ ಡಾ.ಕೆ.ಸಿ.ಕುಲಕರ್ಣಿ

Dr.K.C.Kulkarni’s advice for studying the life of the pros ಗಂಗಾವತಿ: ಪ್ರತಿಯೊಬ್ಬ ಸಾಧಕರ ಜೀವನ ಪ್ರಸ್ತುತ ವಿದ್ಯಾರ್ಥಿಗಳ ಅಧ್ಯಯನ ವಿಷಯವಾಗಲಿ. ವಿಷಯಗಳ ಸಂಗ್ರಹದ ಜತೆಗೆ ನಿತ್ಯವೂ ಪತ್ರಿಕೆ ಓದುವ ಮೂಲಕ ಜ್ಞಾನ ಸಂಪತ್ತು ಪಡೆದು ಪಾಲಕರು ಕಂಡ ಭವಿಷ್ಯದ ಜೀವನ ನಡೆಸುವಂತೆ ಪ್ರಾಚಾರ್ಯ ಡಾ| ಕೆ.ಸಿ.ಕುಲಕರ್ಣಿ ಹೇಳಿದರು.ಅವರು ಟಿಎಂಎಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಬಿಇಡಿವಿಭಾಗದಲ್ಲಿ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಭವಿಷ್ಯದ ನಾಗರಿಕರನ್ನು ರೂಪಿಸುವ ಮಹತ್ವದ ಶಿಕ್ಷಕರ ಹುದ್ದೆಗೆ …

Read More »

ರೋಗಿಗಳಿಗೆ ನಿಮ್ಮ ಮಗನಾಗಿ, ಸಹೋದರನಾಗಿ ಕೆಲಸ ಮಾಡುತ್ತೇನೆ- ವೈದ್ಯಾಧಿಕಾರಿ ಡಾ. ಸವಡಿ

I will work as your son and brother to the patients – Dr. Savadi ಹಿಮೋಫಿಲಿಯಾ ಚಿಕಿಸ್ತಕರಿಗೆ ಉಪಯುಕ್ತ ಮಾಹಿತಿ ಕಾರ್ಯಕ್ರಮ..! ಗಂಗಾವತಿ: 23ಇಂದು ಮಂಗಳವಾರ ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ನಗರದ ಸರಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಈಶ್ವರ ಶಿ. ಸವಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ನಂತರ ಮಾತನಾಡಿದ ಅವರು, ಹಿಮೋಫಿಲಿಯಾ ರೋಗಿಗಳು ತಾಲೂಕಿನದ್ಯಾಂತ 280 …

Read More »

ಕಾಂಗ್ರೆಸ್.ಕಾರ್ಯಕರ್ತ ರಿಂದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಪ್ರತಿಭಟನೆ

ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠರ ಪುತ್ರಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ಸಹೋದರಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಲಾಯಿತು, ಹಂತಕ ಫಯಾಜ್ ನನ್ನು ಗಲ್ಲಿಗೇರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಯಿತು,ಮೃತ ನೇಹಾ ಹಿರೇಮಠಳ ಆತ್ಮಕ್ಕೆ ಶಾಂತಿ ಕೋರಿ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೇಣದಬತ್ತಿ ಹಚ್ಚುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಮಹಾಸ್ವಾಮಿ …

Read More »

ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರ ಬೆಂಬಲ: ಚಂದ್ರಪ್ಪ ಹೊಸಕೇರಿ

ಗಂಗಾವತಿ: ದೇಶದಾದ್ಯಂತ ಬೆಲೆ ಏರಿಕೆ, ಬಡವರ ಆಶೋತ್ತರಗಳಿಗೆ ಸ್ಪಂದಿಸದ ಎನ್‌ಡಿಎಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದು ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರು ಬೆಂಬಲ ನೀqಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಧ್ಯಕ್ಷ ಚಂದ್ರಪ್ಪ ಹೊಸಕೇರಿ ತಿಳಿಸಿದರು.ಅವರು ಶನಿವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಕೃಷಿ ಕೂಲಕಾರರ ಭದ್ರತೆಗಾಗಿ ಬಿಜೆಪಿ ಹಾಗು ಜೆಡಿಎಸ್ ತಿರಸ್ಕರಿಸಿ ಇಂಡಿಯಾ ಅಭ್ಯರ್ಥಿಗಳಿಗೆ ಮತ ನೀಡಿ, ದಿನಸಿಗಳ ಬೆಲೆ ಗಗನಕ್ಕೇರಿದೆ, ಆದರೆ ಬಿಜೆಪಿ …

Read More »

ಇಂದು ಹಿಮೋಫಿಲಿಯಾ ಪೀಡಿತರಿಗೆ ಮಾಹಿತಿ ಕಾರ್ಯಕ್ರಮ

ಗಂಗಾವತಿ: ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ಏ.೨೩ ಮಂಗಳವಾರ ಬೆಳಿಗ್ಗೆ ೧೦:೦೦ ಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಹಿಮೋಫೀಲಿಯ ಪೀಡಿತರಿಗೆ ಮಾಹಿತಿ ಶಿಬಿರ ನಗರದ ಸರಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.ತಾಲೂಕು ವೈದ್ಯಾಧಿಕಾರಿಗಳು ಹಾಗು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿರುವ ಡಾಕ್ಟರ್ ಈಶ್ವರ್ ಸವಡಿ ಇವರು ಹಿಮೋಫೀಲಿಯ ಪೀಡಿತರಿಗೆ ಸರ್ವ ಮಾಹಿತಿ ನೀಡಲಿದ್ದಾರೆ. ಅರ್ಥೋಪಿಡಿಕ್ ಡಾ.ರಾಮಕೃಷ್ಣ ಇವರು ಎಲುಬು ಮತ್ತು ಕೀಲುಗಳ ಬಗೆಗೆ ವಿವರ ನೀಡಲಿದ್ದು, ಚಿಕ್ಕ ಮಕ್ಕಳ ಹಿಮೋಫೀಲಿಯಾ ಕುರಿತು ಡಾ.ಅಂಬರೀಶ್ ಅರಳಿ ಮಾಹಿತಿ …

Read More »

ಸಿಡಿಲು ಬಡಿದು 07 ಕುರಿಸಾವು ,8 ಕುರಿಗಳು ಸೀರಿಯಸ್

ಗಂಗಾವತಿ:ಹೇಮಗುಡ್ಡ ಗ್ರಾಮದ ಹತ್ತಿರ ರಾಮಣ್ಣ ತಂದೆ ನಿಂಗಪ್ಪ ಬಂಡಿ ವಯಸ್ಸು 35 ಜಾತಿ ವಾಲ್ಮೀಕಿ ಕೆಲಸ ಕುರಿ ಸಾಕಣೆ ಸಾ ಮುಕ್ಕುಂಪಿ… ಸಿಡಿಲು ಬಡಿದು 07 ಕುರಿಗಳು ಸತ್ತು 8 ಕುರಿಗಳು ಒಂದು ಅಕಳು ಸೀರಿಯಸ್ ಆಗಿವೆ ಎಂದು ತಿಳಿದು ಬಂದಿದೆ. ಘಟನಾಸ್ಥಳಕ್ಕೆ ಪಶು ವೈದ್ಯಧಿಕಾರಿಗಳು, V.A ರವರು ಆಗಮಿಸಿ ಪರಿಸಿಲನೆ ಮಾಡಿದರು.

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.