Breaking News

Mallikarjun

ಕನ್ನಡ ಚಲಚಿತ್ರ ಖ್ಯಾತ ನಟ ಕೆ.ಶಿವರಾಮ ನಿಧನಸಂತಾಪ ಸಭೆ

Famous Kannada film actor K. Shivaram passed away condolence meeting ಕೊಪ್ಪಳ: ದಿನಾಂಕ ೨೯-೦೨-೨೦೨೪ ರಂದು ಸಾಯಾಂಕಾಲ ೪-೧೫ ಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಹಾಗೂ ಕೊಪ್ಪಳಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ಆಡಳಿತ ನಡೆಸಿದ ಕೆ.ಶಿವರಾಮ ಅವರ ನಿಧನ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಕೊಪ್ಪಳದ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರು ಹೇಳಿದರು. ಅವರು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಂತಾಪ ಸಭೆ ಅಧ್ಯಕ್ಷತೆಯನ್ನು ವಹಿಸಿ …

Read More »

ಅಭಿವೃದ್ಧಿ ಹರಿಕಾರ ಶ್ರೀ ಇಕ್ಬಾಲ್ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನದ ಜೊತೆಗೆಸಚಿವ ಸ್ಥಾನ ನೀಡಬೇಕು: ಹುಲಿಗೆಮ್ಮ ಕಿರಿಕಿರಿ, ನಗರಸಭೆ ಸದಸ್ಯರು.

Development pioneer Mr. Iqbal Ansari along with MLC post Minister position should be given to: Huligemma Kiri, Municipal Councilor. ಗಂಗಾವತಿ: ಕ್ಷೇತ್ರದ ಅಭಿವೃದ್ಧಿ ಚಿಂತಕ, ಅಭಿವೃದ್ಧಿ ಹರಿಕಾರ ಎಂದೇ ಖ್ಯಾತಿ ಪಡೆದ ಮಾಜಿ ಸಚಿವ ಶ್ರೀ ಇಕ್ಬಾಲ್ ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನ ನೀಡುವ ಮೂಲಕ ಸಚಿವರನ್ನಾಗಿ ಮಾಡಬೇಕೆಂದು ಗಂಗಾವತಿಯ ೩೨ನೇ ವಾರ್ಡಿನ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಒತ್ತಾಯಿಸಿದ್ದಾರೆ.ಅವರು ಮಾರ್ಚ್-೦೧ ರಂದು …

Read More »

ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿಯಶಸ್ವಿಯಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ.

2nd PUC examination successfully conducted at the examination center of Kristaraja Vidyasharman, Hanur. ವರದಿ : ಬಂಗಾರಪ್ಪ ಸಿಹನೂರು :ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ಪ್ರಾರಂಭ ಮಾಡಿದ್ದು ಹನೂರಿನ ಕ್ರಿಸ್ತರಾಜ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಿದ್ದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು ಎಂದು ಕ್ರಿಸ್ತರಾಜ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಫಾದರ್ ರೋಶನ್ ಬಾಬು ತಿಳಿಸಿದರು.ನಿನ್ನೆ ನಡೆದ ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ಒಟ್ಟು …

Read More »

ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷಶಾಂತತಿಮ್ಮಯ್ಯನಿಗೆ ತೀವ್ರ ತರಾಟೆ

Hundreds of farmers and women besieged the president of Environment Pollution Control Board, Shanta Thimmaiah. ಕೆ.ಆರ್.ಪೇಟೆ:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರ ಮಂಡಳಿ ಪರಿಸರ ಭವನಕ್ಕೆ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಮಾಕವಳ್ಳಿ, ಕರೋಟಿ,ಕಾರಿಗನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ,ಲಿಂಗಾಪುರ, ಮಾಣಿಕನಹಳ್ಳಿ, ರಾಮನಹಳ್ಳಿ, ಕುಂದನಹಳ್ಳಿ, ಬೀಚೇನಹಳ್ಳಿ, ಚೌಡೇನಹಳ್ಳಿ, ಸೇರಿದಂತೆ ಅನೇಕ ಗ್ರಾಮಗಳ ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷ ಶಾಂತ …

Read More »

ಕುಳುವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ : ಮಲ್ಲಿಕಾರ್ಜುನ ಖರ್ಗೆ ಮತ್ತಿತರೆ ಗಣ್ಯರಿಗೆ ಅಭಿನಂದನೆ.

Political representation for the slum community: Kudos to Mallikarjuna Kharge and other dignitaries. ಬೆಂಗಳೂರು, ಮಾ, ೧ ; ರಾಜಕೀಯ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಕುಳುವ ಸಮುದಾಯದ ಪಲ್ಲವಿ ಜಿ. ಅವರನ್ನು “ಕರ್ನಾಟಕ ರಾಜ್ಯ ಸಾಂಬರು ಪದಾರ್ಥಗಳ ಅಭಿವೃದ್ಧಿ ಮಂಡಳಿ”ಗೆ ಅಧ್ಯಕ್ಷರಾಗಿ ನೇಮಿಸಿದ ಹಿನ್ನೆಲೆಯಲ್ಲಿ ಸಮುದಾಯದ ಜನರಲ್ಲಿ ಹರ್ಷ ಉಂಟಾಗಿದ್ದು, ಎಕೆಎಂಎಸ್, ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ …

Read More »

ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ 13 ನೇ ಸ್ನೇಹಸಮ್ಮೇಳನ

13th Sneha Sammelan of Sri Basaveshwar Vidyawardaka Institute ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ13 ನೇ ವರ್ಷದ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರಾದ ಮಹಾದೇವ ಮೇತ್ರಿ (ಕೋರೆ)ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ದಿನ ನಿತ್ಯ ಶಾಲೆಯಲ್ಲಿ ಶಿಕ್ಷಕರು ಹೇಳಿದ ಪಾಠವನ್ನು ಕೇಳಿ ಸಮಯವನ್ನು ವ್ಯರ್ಥ ಮಾಡದೆ …

Read More »

ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ  ಆಗ್ರಹಿಸಿ ಪ್ರತಿಭಟನೆ.

Protest demanding comprehensive development of Koppal district ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ  ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಕಾಮ್ರೆಡ್ ಶರಣಪ್ಪ ಉದ್ಬಳ್ ಮಾತನಾಡಿ, “ಜಿಲ್ಲೆಯಲ್ಲಿ ತೀವ್ರವಾದ ಬರಗಾಲವಿದೆ. ರೈತರು-ಕೃಷಿ ಕೂಲಿ ಕಾರ್ಮಿಕರು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬರ ಪರಿಹಾರ ನೀಡಿಲ್ಲ. ತೀವ್ರ ಬರಗಾಲವಿರುವುದರಿಂದ ಬರಗಾಲ ಕಾಮಗಾರಿ ಆರಂಭಿಸಿ ಕೂಲಿ ಕಾರ್ಮಿಕರ …

Read More »

ರೈತರಿಗೆಅನುಕೂಲವಾಗುವಂತೆ ಕೆಲಸ ಮಾಡಿ: ಮುರುಗೇಶ್ ನಿರಾಣಿ

Work to benefit farmers: Murugesh Nirani ಸಾವಳಗಿ : ಯಾವುದೇ ಕೆಲಸವಿರಲ್ಲಿ ಎಲ್ಲರಿಗೂ ಉಪಯುಕ್ತವಾಗುವಂತೆ ಮಾಡಿ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ಉಪಾಧ್ಯಕ್ಷರು ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಹೇಳಿದರು. ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ವಿಜಯಶಾಲಿಯಾದ ಲವಾ ಕಲಪ್ಪ ಮಾಳಿ ಅವರಿಗೆ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ …

Read More »

ನಗರ ಸಭೆಯಿಂದ ಸಹಾಯ ಧನ ನೀಡುವ ಬಗ್ಗೆ ಅರ್ಜಿಗಳನ್ನು ಆಹ್ವಾ

Applications are invited for grant-in-aid from the City Council ಗಂಗಾವತಿ,29:ಈ ನಗರಸಭೆಯಿಂದ 2023-24 ನೇ ಸಾಲಿನ ಶೇ. 5% ರ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಸಣ್ಣ ಉದ್ದಿಮೆದಾರರಿಗೆ ಸ್ವಯಂ ಉದ್ಯೋಗಕ್ಕಾಗಿ, ಬುದ್ಧಿಮಾಂಧ್ಯ ವಿಕಲಚೇತರನ ಆರೈಕೆಗಾಗಿ, ಸಾಧನ ಸಲಕರಣೆಗಳ ವಿತರಣೆಗಾಗಿ ಹಾಗೂ ಶಸ್ತ್ರಚಿಕಿತ್ಸೆಗಾಗಿ ಸಹಾಯ ಧನ ನೀಡುವ ಬಗ್ಗೆ ಮತ್ತು ಶೇ. 2% ರ ಯೋಜನೆಯಡಿಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಿಗಾಗಿ ಸಹಾಯ …

Read More »

ಎಚ್ ಆರ್ ಜಿ ನಗರದ ಹತ್ತಿರ ಖಾಸಗಿ ಬಸ್ ಪಲ್ಟಿ 10ಪ್ರಯಾಣಿಕರಿಗೆ ತೀವ್ರ ಗಾಯ

Private bus overturns near HRG city, 10 passengers seriously injured ಗಂಗಾವತಿ: ತಾಲೂಕಿನ ಹೇಮಗುಡ್ಡದ ಎಚ್ ಆರ್ ಜಿ ನಗರದ ಹತ್ತಿರ ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ 10ಪ್ರಯಾಣಿಕರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಬೆಳ್ಳಿಗ್ಗೆ 7 ಗಂಟೆಗೆ ಜರುಗಿದೆ. ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ಸು ಗುರುವಾರ ಬೆಳಿಗ್ಗೆ ಎಚ್ ಆರ್ ಜಿ ನಗರದ ಹತ್ತಿರ ಹೋಗುವ ಸಂದರ್ಭದಲ್ಲಿ ಎದುರಿಗೆ ಬಂದ ಬೋಲೆರೋ ವಾಹನ ಅಪಘಾತ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.