World AIDS Day: District level quiz program ಹೆಚ್.ಐ.ವಿ. ಮುಕ್ತ ಭಾರತ ನಿರ್ಮಾಣಕ್ಕೆ ವಿವಿಧ ರೀತಿಯ ಜಾಗೃತಿ- ಡಾ. ಎ.ಶಶಿಧರ ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಹೆಚ್.ಐ.ವಿ. ಮುಕ್ತ ಭಾರತ ನಿರ್ಮಾಣ ಮಾಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎ.ಶಶಿಧರ ಹೇಳಿದರು. ಅವರು ಶನಿವಾರ ಕೊಪ್ಪಳ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ …
Read More »ಬಡವರಿಗೆ ಆಸರೆಯಾದ ತಪಾಸಣಾ ಶಿಬಿರಗಳು: ಡಾ.ದೊಡ್ಡಯ್ಯ ಅರವಟಗಿಮಠ.
Feedback Check-up camps that provide support to the poor: Dr. Doddaya Aravatagimath. ಕನಕಗಿರಿ:ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಹೃದ್ರೋಗ, ಕಿಡ್ನಿಯಂತಹ ಕಾಯಿಲೆಗಳು ಮನುಷ್ಯನ ದೇಹಕ್ಕೆ ಅಂಟಿಕೊಂಡ ಸರ್ವ ಸಾಮಾನ್ಯ ಕಾಯಿಲೆಗಳಾಗಿದ್ದು. ಇಂತಹ ಕಾಯಿಲೆಗಳು ಶ್ರೀಮಂತ ಕಾಯಿಲೆಗಳಾಗಿದ್ದು, ಬಡ ಜನರು ಆರ್ಥಿಕವಾಗಿ ಭರಿಸಲು ಸಾಧ್ಯವಾಗುವುದಿಲ್ಲ.ಹಾಗಾಗಿ ಇಲ್ಲಿನ ಯುವಕರ ಬಳಗ ಗಣೇಶ್ ಚತುರ್ಥಿ ಅಂಗವಾಗಿ ಸಮಾಜಮುಖಿ ಕಾರ್ಯವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದುದಾಗಿದೆ ಎಂದು ಹಿರಿಯ ವೈದ್ಯ ಡಾ.ದೊಡ್ಡಯ್ಯ …
Read More »ನಲವತೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಪಸು ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಗುದ್ದಲಿ ಪೂಜೆ.
Hudali Puja to build a cattle hospital at a cost of forty-five lakh rupees. ವರದಿ: ಬಂಗಾರಪ್ಪ .ಸಿ . ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹಳೆಯೂರು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ 45 ಲಕ್ಷ ರೂ ವೆಚ್ಚದಲ್ಲಿ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಂಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.ಹನೂರು ತಾಲ್ಲೂಕಿನಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಅತಿ ಹೆಚ್ಚಾಗಿ ರೈತರು ಹೈನುಗಾರಿಕೆಯಲ್ಲಿ ಅವಲಂಬಿತವಾಗಿರುವ …
Read More »ಕೇಂದ್ರ ಸರ್ಕಾರದ ಹಣಕಾಸು ಸೇರ್ಪಡೆ ಪರಿಪೂರ್ಣತೆ ಸಾಧಿಸಲು ಅಭಿಯಾನ
Central Government's campaign to achieve financial inclusion perfection ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆದ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಾಮಾಜಿಕ ಭದ್ರತಾ ಯೋಜನೆ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಲು ಹೊಸಕೇರಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣಕುಮಾರ ಕರೆ ನೀಡಿದರು 18 ರಿಂದ 70 ವರ್ಷ ವಯಸ್ಸಿನ ಎಲ್ಲರೂ ಬ್ಯಾಂಕ್ ಖಾತೆಗಳ ಮೂಲಕ ವಿಮಾ ಸೌಲಭ್ಯ ಪಡೆಯಲು ತಿಳಿಸಿದರು. ಬಡ ಕುಟುಂಬದ …
Read More »ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ”
“Demand to take action against Kiran Kumar, a staff member who is acting carelessly during work.” ಕೊಟ್ಟೂರು : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂರಾರು ಬಡ ರೋಗಿಗಳು ತಮ್ಮ ಆರೋಗ್ಯವನ್ನು ತೋರಿಸಿಕೊಳ್ಳಲು ಪ್ರತಿನಿತ್ಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಆಸ್ಪತ್ರೆಯಲ್ಲಿ ಇರುವ ಸಿಬ್ಬಂದಿ ಕಿರಣ್ ಕುಮಾರ್ ರೋಗಿಗಳ ಮೇಲೆ ಗದರಿಸುವುದು ಬೈಯುವುದು ಮತ್ತು ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಬಂದರೆ ಯಾವುದೇ ರೀತಿ ಸ್ಪಂದಿಸುವುದಿಲ್ಲ …
Read More »ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ರಾಷ್ಟ್ರೀಯ ಸೇವ ರತ್ನ ಪ್ರಶಸ್ತಿ ಪ್ರಧಾನ
Mr. Dr. Balagangadharnath Mahaswamiji Rashtriya Seva Ratna Awardee ಬೆಂಗಳೂರು: ನಯನ ಸಭಾಂಗಣದಲ್ಲಿಂದು ವಿವಿಧ ಕ್ಷೇತ್ರಲ್ಲಿ ತಮ್ಮದೇ ಆದ ಅಮೂಲ್ಯ ಸಾಧನೆ ಮಾಡಿದ 80 ಗಣ್ಯರಿಗೆ ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ರಾಷ್ಟ್ರೀಯ ಸೇವ ರತ್ನ ಪ್ರಶಸ್ತಿಯನ್ನು ನಿವೃತ್ತ ನ್ಯಾಯಮೂರ್ತಿ ಡಾ. ಸಂತೋಷ್ ಹೆಗಡೆ ಪ್ರಧಾನ ಮಾಡಿದರು. ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಮತ್ತು ಚೆನ್ನಮ್ಮ ಮಂಚೇಗೌಡ ಜನ ಸೇವಾ ಸಂಸ್ಥೆ ಎರಡು ಸಂಸ್ಥೆಗಳ …
Read More »ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದಡಾ. ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.
Bangalore's Kumbh Mela Cultural Academy. Punyakoti award to Shivakumar Malipatil.
Read More »ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Woman missing: Request for assistance in finding her ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದ ನಿವಾಸಿ 30 ವರ್ಷದ ಸಂಗೀತಾ ಗಂಡ ಶಿವಶರಣಪ್ಪ ನಾಯಕ ಎಂಬ ಮಹಿಳೆ 2025ರ ಆಗಸ್ಟ್ 13 ರಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕುಷ್ಟಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಂಗೀತಾ ಗಂಡ ಶಿವಶರಣಪ್ಪ ನಾಯಕ ಎಂಬ ಮಹಿಳೆಯು ಆ. 13ರಂದು ಬೆಳಿಗ್ಗೆ 8.45 …
Read More »ಎಸ್ಸಿ ಎಸ್ಟಿ ಮೀನುಗಾರರಿಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Applications invited for subsidy for SC/ST fishermen to purchase vehicles ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳಿಗೆ ನೆರವು ನೀಡಲು ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರರಿಗೆ ನಾಲ್ಕು ಚಕ್ರ ವಾಹನ …
Read More »ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ
Exams for Group C posts of various departments on Sept. 2 and 3: Prohibitory order imposed ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ಮತ್ತು 3 ರಂದು ನಡೆಯುವ ರಾಜ್ಯದ ವಿವಿಧ ಇಲಾಖೆಗಳ ಗ್ರೂಪ್ ಸಿ (ಕಲ್ಯಾಣ ಕರ್ನಾಟಕ) ಹುದ್ದೆಗಳ ಪರೀಕ್ಷೆಯ ನಿಮಿತ್ತ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು …
Read More »