Breaking News

Mallikarjun

ಶ್ರೀ ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲಾಘನೀಯ: ಪರಣ್ಣ ಮುನವಳ್ಳಿ

26 gvt 03

The work of Sri Dharmasthala Institute is commendable: Paranna Munavalli ಗಂಗಾವತಿ: ಅನೇಕ ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಸಾಲ ಸೌಲಭ್ಯ, ದೇವಸ್ಥಾನಗಳ ಕಟ್ಟಡಗಳಿಗೆ ಧನ ಸಹಾಯ, ಸರಕಾರಿ ಶಾಲಾ ಮಕ್ಕಳಿಗೆ ಸ್ಕಾಲರ್ ಶಿಪ್ ಸೇರಿದಂತೆ, ಆರೋಗ್ಯ ಸೇವೆ ಇತರೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಧರ್ಮಸ್ಥಳ ಶ್ರೀ ಕ್ಷೇತ್ರದ ಸೇವಾ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ …

Read More »

ರಾಷ್ಟ್ರೀಯ ನೇತ್ರದಾನ ಪಕ್ಷಿಕ ಜಾಗೃತಿ ಕಾರ್ಯಕ್ರಮ

ನೇತ್ರದಾನ ಪಾಕ್ಷಿಕ ಜಾಗೃತಿ ಕಾರ್ಯಕ್ರಮ (1)

National Eye Donation Awareness Program ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಛೇರಿ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಛೇರಿ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಆಗಸ್ಟ್ 26 ರಂದು ತಾಲೂಕಾ ಮಟ್ಟದ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮ ಉದ್ಘಾಟಿಸಿ …

Read More »

ಆಗಸ್ಟ್ 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

District level guarantee scheme progress review meeting on August 29 ಕೊಪ್ಪಳ ಆಗಸ್ಟ್ 2 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಪಟ್ಟ …

Read More »

ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ

Entrepreneurship Training: Call for Applications ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ …

Read More »

ಪಶುಪಾಲನಾ ಇಲಾಖೆಯಿಂದ ತರಬೇತಿ: ರೈತರು ಭಾಗವಹಿಸುವಂತೆ ಮನವಿ

Training from the Animal Husbandry Department: Farmers requested to participate ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2 ದಿನಗಳ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರು, ರೈತ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಬಹುದು.ಪಶು ಆಸ್ಪತ್ರೆ ಆವರಣದಲ್ಲಿರುವ ಕೊಪ್ಪಳ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್ 29 ಮತ್ತು …

Read More »

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ

Applications invited for the post of Rural Rehabilitation Worker ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗೇರಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ …

Read More »

ನಕಲಿ ಫಲಾನುಭವಿಗಳಿಗೆ ವೃದ್ಧಾಪ್ಯವೇತನ -ಜಿಲ್ಲಾಧಿಕಾರಿಗಳಿಗೆ  ದೂರ

screenshot 2025 08 26 17 29 04 75 6012fa4d4ddec268fc5c7112cbb265e7.jpg

Old age pension for fake beneficiaries - District Magistrates are far away ಗಂಗಾವತಿ: ತಾಲೂಕಿನಾಧ್ಯಂತ ಕಾನೂನುಬಾಹಿರವಾಗಿ ಸರ್ಕಾರದ ಮಹತ್ತರ ಯೋಜನೆಗಳಾದ ಸಂಧ್ಯಾಸುರಕ್ಷಾ, ರಾಷ್ಟ್ರೀಯ ಇಂದಿರಾಗಾಂಧಿ ವೃದ್ದಾಪ್ಯ ವೇತನದಂತಹ ಮಾಸಿಕ ಪಿಂಚಣಿ ಯೋಜನೆಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಪತ್ತೆಮಾಡಿ, ಅವರ ಮಂಜೂರಾತಿ ಆದೇಶವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಜಿಲ್ಲಾಧ್ಯಕ್ಷರಾದ ಶಿವನಾರಾಯಣ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಪತ್ರಿಕೆ ಪ್ರಕಟನೆ ಮೂಲಕ ಮಾತನಾಡಿ.ಆಗಸ್ಟ್-26 ಮಂಗಳವಾರ ವೃದ್ಧಾಪ್ಯ ವೇತನ …

Read More »

ಧಾರ್ಮಿಕ ವಿದಿ ವಿಧಾನಗಳೊಂದಿಗೆ ನವಲಿ ವೀರಭದ್ರೇಶ್ವರ ಜಯಂತೋತ್ಸವ ಆಚರಣೆ

screenshot 2025 08 26 15 36 23 06 6012fa4d4ddec268fc5c7112cbb265e7.jpg

Navali Veerabhadreshwara Jayanthotsava celebrated with religious rituals ನವಲಿ ಗ್ರಾಮದ ಇತಿಹಾಸ ಪ್ರಸಿದ್ದ ಹಾಗೂ ನಾಡಿನಾಧ್ಯಂತ ಭಕ್ತ ಸಮೂಹ ಹೊಂದಿರುವ ಕ್ಷೇತ್ರಾಧೀಶ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಭಾದ್ರಪ ಮಾಸದ ಮೊದಲ ಶುಭ ಮಂಗಳವಾರದಂದು ಶಿವ ಸಂತತಿಯ ವೀರಗೋತ್ರಾಧೀಶ ರೌದ್ರವತಾರಿ ಶ್ರೀ ವೀರಭದ್ರೆಶ್ವರನ ಜಯಂತೋತ್ಸವ ಆಚರಿಸಲಾಯಿತು.ತ ನಿಮಿತ್ಯ ವೈದ್ದಿಕ ಪುರೋಹಿತರಾದ ಮಾರ್ಕಂಡಯ್ಯ ಸ್ವಾಮಿ ಇವರು ಮೂಲ ದೇವರಿಗೆ ರುದ್ರಾಭೀಷೇಕ, ಸಹಸ್ರ ಭೀಲ್ವಾರ್ಚನೆ, ಮಹಾ ಮಂಗಳಾರುತಿ, ಧಾರ್ಮಿಕ ವಿಧಿವಿಧಾನಗಳು ಜರುಗಿಸಿದರು, ನಂತರ …

Read More »

ಅನ್ನಭಾಗ್ಯ ಪಡಿತರ ಅಕ್ಕಿ ಗೋದಾಮಿಗೆ ತಾಲೂಕ ಗ್ಯಾರಂಟಿ ಸಮಿತಿ ಸದಸ್ಯರು ಭೇಟಿ

screenshot 2025 08 26 10 37 11 08 6012fa4d4ddec268fc5c7112cbb265e7.jpg

Taluka Guarantee Committee members visit Annabhagya ration rice warehouse ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಗೋದಾಮೊಂದರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮವಾಗಿ ಲೋಡ್ ಆಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಗಂಗಾವತಿ ತಾಲೂಕ ಗ್ಯಾರಂಟಿ ಸಮಿತಿ ಸದಸ್ಯರು ಪರಿಶೀಲಿಸಲು ತೆರಳಿದಾಗ ಈ ಘಟನೆ ಬಯಲಾಗಿದೆ. ಅಧಿಕಾರಿಗಳಿಗೆ ಕೇಳಿ ಮಾಹಿತಿ ಪಡೆಯುವಾಗ ಎರಡು ವರ್ಷದ ಹಿಂದೆ ಮಿಲ್ ಒಂದರಲ್ಲಿ ಸೀಜ್ ಮಾಡಲಾದ 168.40 ಕ್ವಿಂಟಾಲ್ ಅಕ್ಕಿಯನ್ನು ಕೋರ್ಟ್ ಆದೇಶದ ಮೇರೆಗೆ …

Read More »

ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಯಶಸ್ವಿ ಅಧ್ಯಕ್ಷ: ಶರಣಬಸಪ್ಪ

screenshot 2025 08 25 20 41 55 26 6012fa4d4ddec268fc5c7112cbb265e7.jpg

Special puja program at Vinayaka temple a success: Sharanabasappa, President ಗಂಗಾವತಿ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಶ್ರೀ ಜ್ಞಾನಸಿದ್ದಿ ವಿನಾಯಕ ದೇವಸ್ಥಾನದ ನಾಲ್ಕನೆಯ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸೋಮವಾರ ದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಮತ್ತು ಮಹಾ ಅನ್ನಪ್ರಸಾದದೊಂದಿಗೆ ಸಂಪೂರ್ಣ ಯಶಸ್ವಿಯಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಶರಣಬಸಪ್ಪ ಸೇರಿದಂತೆ ಅಲ್ಲಿನ ವಾಹನ ಚಾಲಕರು ಮತ್ತು ಮಾಲೀಕರು ಸದಸ್ಯರುಗಳು ಹೇಳಿದರು.ಈ ಕಾರ್ಯಕ್ರಮದಲ್ಲಿ ಸುಳೇಕಲ್ …

Read More »