Banu Mushtaq's inauguration of Dussehra festival is welcome: Bharadwaj ಗಂಗಾವತಿ: ತಮ್ಮ ಪ್ರಗತಿಪರ ಬರಹದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದ ಬೂಕರ್ ಪ್ರಶಸ್ತಿ ಪುರಸ್ಕೃತೆ ಭಾನು ಮುಷ್ತಾಕ್ ಅವರಿಂದ ದಸರಾ ಉತ್ಸವ ಉದ್ಘಾಟಿಸಲು ಮುಂದಾದ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.ಆದರೆ ಹಿಂದುತ್ವವಾದಿ ಮುನಿರತ್ನ ಸೇರಿದಂತೆ ಕೆಲವು ರಾಜಕೀಯ ಧುರೀಣರು ಭಾನು ಮುಷ್ತಾಕ್ ಅವರ ಬಗ್ಗೆ ಧರ್ಮಾಧಾರಿತ ಅವಹೇಳನಕಾರಿಯಾಗಿ ಮಾತನಾಡುತ್ತಾ, …
Read More »ಅಭಿಯಾನದ ರಾಯಬಾರಿಯಾಗಿ ಲಲಿತಾರಾಣಿಶ್ರೀರಂಗದೇವರಾಯಲು ಆಯ್ಕೆನಿರ್ಮಲ ತುಂಗಭದ್ರಾ ಅಭಿಯಾನ ೩ನೇ ಹಂತದ ಪಾದಯಾತ್ರೆ ಪೂರ್ವಭಾವಿ ಸಭೆ ಯಶಸ್ವಿ
Lalitharani Srirangadevarayalu selected as the ambassador of the campaignNirmala Tungabhadra Campaign 3rd phase padayatra pre-meeting successful ಗಂಗಾವತಿ: ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ, ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಹಾಗೂ ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿಯಿಂದ ಲಲಿತಾರಾಣಿ ಶ್ರೀರಂಗದೇವರಾಯಲು ಅವರ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆಯಿತು.ಶಿವಮೊಗ್ಗದಿಂದ ಹರಿಹರದವರೆಗೆ, ಹರಿಹರದಿಂದ ಕಿಷ್ಕಿಂದೆಯವರೆಗೆ ಎರಡು ಹಂತದಲ್ಲಿ ನಿರ್ಮಲ ತುಂಗಭದ್ರಾ ಪಾದಯಾತ್ರೆ ಯಶಸ್ವಿಯಾಗಿ ಜರುಗಿದೆ. ಮೂರನೇ ಹಂತದ ಪಾದಯಾತ್ರೆ ಗಂಗಾವತಿಯಿAದ …
Read More »ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ದೊಡ್ಡ ಮಟ್ಟದ ಹೋರಾಟ. ಸರ್ಕಾರಕ್ಕೆ ಮನೋಹರ ಗೌಡ ಎಚ್ಚರಿಕೆ
Manohar Gowda warns government of major protest if slanderous propaganda about Dharmasthala is not stopped ಗಂಗಾವತಿ : ಧರ್ಮಸ್ಥಳ ಪುಣ್ಯಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ, ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸುವಂತೆ ಆಗ್ರಹಿಸಿ ಬೇಕೆಂದು ಬಿಜೆಪಿ ಮುಖಂಡ ಮನೋಹರಗೌಡ ಹೇರೂರು ಒತ್ತಾಯಿಸಿದ್ದರುನಗರದ ದೈವಜ್ಞ ಬ್ರಾಹ್ಮಣ ಸಮಾಜ ಮತ್ತು ಸದ್ಭಾವನಾ ಸೇವಾ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ …
Read More »ಸೇವಾ ನ್ಯೂನ್ಯತೆ: ಪರಿಹಾರ ಮೊತ್ತ ಪಾವತಿಸಲು ಆದೇಶ ಪ್ರಕಟ
Service Deficiency: Order issued to pay compensation amount ಸಾಂದರ್ಭಿಕ ಚಿತ್ರ ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ, ಕಲಬುರಗಿ ಸಂಸ್ಥೆಯಿAದ ಫಿರ್ಯಾದುದಾರರಿಗೆ ಉಂಟಾದ ಸೇವಾ ನ್ಯೂನ್ಯತೆಯಿಂದ ಆದ ತೊಂದರೆಗಾಗಿ ಪರಿಹಾರ ಮೊತ್ತವನ್ನು ಪಾವತಿಸುವಂತೆ ಆದೇಶಿಸಿ, ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಿದೆ.ಗ್ರಾಹಕ ಫಿರ್ಯಾದು ಸಂಖ್ಯೆ: 26/2025 ರಲ್ಲಿನ ಅಂತಿಮ ತೀರ್ಪಿನ ಸಾರಾಂಶದನ್ವಯ ಫಿರ್ಯಾದುದಾರರಾದ ಗಂಗಾವತಿ ತಾಲ್ಲೂಕಿನ …
Read More »ಕೊಪ್ಪಳ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ: ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ
Koppal District Police Complaints Authority: Applications invited for the post of Member ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರೀಕ ಸಮಾಜದ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ತಮ್ಮ ಹೆಸರು ಮತ್ತು ವೈಯಕ್ತಿಕ ಮಾಹಿತಿಯೊಂದಿಗೆ 15 ದಿನಗಳೊಳಗಾಗಿ ಅರ್ಜಿಯನ್ನು ಜಿಲ್ಲಾ ಪೊಲೀಸ್ ಕಛೇರಿಗೆ ಖುದ್ದಾಗಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ …
Read More »ಆ. 26 ರಂದು ಹುಲಿಗಿಯಲ್ಲಿ ತುಂಗಭದ್ರ ಆರತಿ ಮಹೋತ್ಸವ ಮತ್ತು ಬಾಗಿನ ಸಮರ್ಪಣೆ
Tungabhadra Aarti Mahotsav and dedication of the bagh at Huligi on August 26th ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ- ಸಂಸದ ರಾಜಶೇಖರ ಹಿಟ್ನಾಳ ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಆ.26ರ ಮಂಗಳವಾರದಂದು ತುಂಗಭದ್ರ ಆರತಿ ಮಹೋತ್ಸವ ಮತ್ತು ಬಾಗಿನ ಸಮರ್ಪಣೆಯನ್ನು ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಹುಲಿಗಿಯ ತುಂಗಭದ್ರಾ ನದಿತೀರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ …
Read More »ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಕೊಪ್ಪಳ ಜಿಲ್ಲಾ ಪ್ರವಾಸ,
Transport and Excise Minister Ramalinga Reddy’s tour of Koppal district —-ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಸಾರಿಗೆ ಮತ್ತು ಮುಜರಾಯಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆಗಸ್ಟ್ 26 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯವನ್ನು ಹಮ್ಮಿಕೊಂಡಿರುತ್ತಾರೆ.ಸಚಿವರು ಆ. 26 ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ರಸ್ತೆಯ ಮೂಲಕ ಹೊರಟು ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ …
Read More »ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Woman missing: Request for assistance in finding her ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕುಷ್ಟಗಿ ಪಟ್ಟಣದಲ್ಲಿ ವಾಸವಿರುವ ಧಾರವಾಡ ಮೂಲದ 27 ವರ್ಷದ ಮಧುರಾ ತಂದೆ ವೆಂಕಟನರಸಿAಹಚಾರ್ಯ ಜೋಶಿ ಎಂಬ ಮಹಿಳೆ 2025ರ ಆಗಸ್ಟ್ 15 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:193/2025, ಕಲಂ 00ಎಂಪಿ ಭಾರತೀಯ ನ್ಯಾಯ ಸಂಹಿತೆ 2023 ಮಹಿಳೆ ಕಾಣೆ ರೀತ್ಯ ಪ್ರಕರಣ …
Read More »ಅಪರಿಚಿತ ವ್ಯಕ್ತಿಯ ಶವದ ವಾರಸುದಾರರ ಪತ್ತೆಗೆ ಮನವಿ
Appeal to find heirs of unidentified body ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಹೊಂಬಳ-ಗದಗ ರೈಲ್ವೇ ನಿಲ್ದಾಣಗಳ ಮದ್ಯ 2025ರ ಆಗಸ್ಟ್ 21 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲುಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರುವುದಿಲ್ಲ. ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ: 36/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿವಿಧ ಸೌಲಭ್ಯಗಳ ಕುರಿತು ಪ್ರಕಟಣೆ
Backward Classes Welfare Department: Announcement on various facilities ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ/ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲೆಮಾರಿ/ಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಿಕ್ಷಣಕ್ಕೆ …
Read More »