Breaking News

Mallikarjun

ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ: ಟೋಲ್ ಫ್ರೀ ಸಂಖ್ಯೆಗೆ ದೂರು ಸಲ್ಲಿಸಲು ಸೂಚನೆ

Crop loss due to natural disaster: Instructions to file a complaint on toll free number ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟವಾದಲ್ಲಿ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಜಂಟಿ ಕೃಷಿ …

Read More »

ವಿಕಲಚೇತನರ ಇಲಾಖೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

Department of Persons with Disabilities: Applications invited under various schemes ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲಾಖೆಯಿಂದ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ. (ಯಾವುದೇ ಮಾಸಾಶನ ಪಡೆಯದೇ ಇರುವ ವಿಕಲಚೇತನರಿಗೆ …

Read More »

೬ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿಕೊಪ್ಪಳ ಜಿಲ್ಲಾ ಯೋಗಾಪಟುಗಳ ಸಾಧನೆ

screenshot 2025 08 25 15 14 57 93 6012fa4d4ddec268fc5c7112cbb265e7.jpg

Achievements of Koppal District Yoga Students in the 6th State Level Yogasana Competition ಗಂಗಾವತಿ: ಯೋಗಾಸನ ಭಾರತ್ ಸಂಯೋಜಿತವಾಗಿರುವ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ೬ನೇ ಕರ್ನಾಟಕ ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನ್ನು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಆಗಸ್ಟ್-೨೨, ೨೩, ೨೪ ಮೂರು ದಿನಗಳ ಕಾಲ ಆಯೋಜಿಸಿತ್ತು. ತಂಡದ ಕೋಚ್ ಆಗಿ ರೇಷ್ಮ ವಡ್ಡಟ್ಟಿ, ವ್ಯವಸ್ಥಾಪಕರಾಗಿ ಮಹಾಂತೇಶ್‌ರವರು ಭಾಗವಹಿಸಿದ್ದರು.ಈ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲಾ ಯೋಗಾಸನ …

Read More »

ಡಾಂಬರೀಕರಣ ಮಾಡಿ ಮೂರೇ ತಿಂಗಳಲ್ಲಿ ಮೂರು ಬಟ್ಟೆಯಾದ ಕಾಮಗಾರಿ: ರೈತ ಮುಖಂಡ ಆಕ್ರೋಶ

screenshot 2025 08 25 12 31 30 18 6012fa4d4ddec268fc5c7112cbb265e72.jpg

Three months after asphalting, work completed: Farmer leader outraged ವರದಿ ಆರ್ ಚನ್ನಬಸವ ಮಾನ್ವಿ ಗಂಗಾವತಿ : ತಾಲೂಕಿನ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹೆಬ್ಬಾಳದಿಂದ ಅಂಜೂರು ಕ್ಯಾಂಪ್ ಗೆ ಹೋಗುವ ರಸ್ತೆ ಕಾಮಗಾರಿಯು 2023/24 ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ ಮಂಜೂರಿ ಆಗಿರುತ್ತದೆ ಸದರಿ ‌ ಈ ಕಾಮಗಾರಿಯು ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯಿತಿ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗ ಗಂಗಾವತಿ ಇಲಾಖೆ …

Read More »

ಯುವಸಮೂಹಕ್ಕೆಬೇಕಾಗಿರುವುದು ನಿಜವಾದ ದಿಕ್ಕು: ದೊಡ್ಡ ಕನಸು ಕಾಣುವ ಧೈರ್ಯ: ಭಾವಿಕಾ ವಾಧ್ವಾನಿ

screenshot 2025 08 25 10 01 46 95 6012fa4d4ddec268fc5c7112cbb265e7.jpg

What the youth needs is true direction: the courage to dream big: Bhavika Wadhwani ಬೆಂಗಳೂರು, ಆ.25; ದೇಶದ ಯುವ ಸಮೂಹ ನೈಜ ಪರಿವರ್ತನೆಕಾರರು. ಅವರಿಗೆ ಬೇಕಾಗಿರುವುದು ಸರಿಯಾದ ದಿಕ್ಕು, ಅವಕಾಶಗಳು ಮತ್ತು ದೊಡ್ಡ ಕನಸು ಕಾಣುವ ಧೈರ್ಯ. ಇಂದೇ ನಾವು ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಿದರೆ ನಾಳೆಯೇ ಉದ್ಯಮ ಸ್ಥಾಪಿಸಬಹುದು ಎಂದು ಬಿ.ಎ.ಎಲ್ ಕಾರ್ಪೋರೇಟ್ ಸರ್ವೀಸ್ ಲಿಮಿಟೆಡ್ ನ ಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಭಾವಿಕಾ ವಾಧ್ವಾನಿ …

Read More »

ಕಂಪ್ಲಿ ಪಟ್ಟಣದಲ್ಲಿ ಸೆ.01ರಂದು ಪತ್ರಿಕಾ ದಿನಾಚರಣೆ.ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅವರಿಂದ ಉಪನ್ಯಾಸ.

screenshot 2025 08 25 08 52 46 44 6012fa4d4ddec268fc5c7112cbb265e7.jpg

Press Day celebration on September 1st in Kampli town. Lecture by Karnataka Media Academy member K. Ningajja. ಗಂಗಾವತಿ: ಸೆಪ್ಟೆಂಬರ್ ಒಂದರಂದು ಕಂಪ್ಲಿ ಪಟ್ಟಣದ ಸರಕಾರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಕುರಿತು ಕರ್ನಾಟಕ ಮಾಧ್ಯಮ …

Read More »

ಶ್ರೀ ವಾಸವಿ ಯುವಜನ ಸಂಘದಿಂದ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳ ವಿತರಣೆ

screenshot 2025 08 24 20 49 43 55 6012fa4d4ddec268fc5c7112cbb265e7.jpg

Distribution of clay Gauri and Ganapati idols by Sri Vasavi Yuvajana Sangha ಬೆಂಗಳೂರು,ಆ.24; ಪರಿಸರ ಸ್ನೇಹಿ ಹಬ್ಬ ಆಚರಿಸುವ ರಾಜ್ಯ ಸರ್ಕಾರದ ಕೆರೆಗೆ ಓಗೊಟ್ಟಿರುವ ಶ್ರೀ ವಾಸವಿ ಯುವಜನ ಸಂಘ ಜನ ಸಾಮಾನ್ಯರಿಗೆ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ವಿತರಿಸಿತು. “ಪ್ರಕೃತಿಯನ್ನು ಉಳಿಸಿ – ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಿ” ಎಂಬ ಘೋಷವಾಕ್ಯ ಮೊಳಗಿಸಿದೆ.ನಗರದ ಸಸ್ಯಕಾಶಿ ಲಾಲ್ಬಾಗ್ ಪಶ್ಚಿಮ ದ್ವಾರದ ಮುಂದೆ ಶ್ರೀ ವಾಸವಿ …

Read More »

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ನೋಂದಣಿ

screenshot 2025 08 24 20 39 05 36 e307a3f9df9f380ebaf106e1dc980bb6.jpg

Koppal District Building and Other Construction Workers Association Registration ಗಂಗಾವತಿ: ಹಿರಿಯ ಕಾರ್ಮಿಕ ಹೋರಾಟಗಾರ ಭಾರಧ್ವಾಜ್ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸ್ಥಾಪನೆಗೊಂಡು ಕಲಬುರ್ಗಿ ಪ್ರಾದೇಶಿಕ ಕಛೇರಿಯ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯಿಂದ ನೋಂದಣಿಯಾಗಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತಿç ತಿಳಿಸಿದರು.ಸಂಘದ ನೋಂದಣಿ ಸಂಖ್ಯೆ:  ALCKAL/TU/P-61002072/2025-26    ಆಗಿದ್ದು, ಇದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ …

Read More »

ರಸ್ತೆ ಕಾಮಗಾರಿ ಗೆ ಅನುದಾನ ಮಂಜೂರಾದರೂ, ಕಾಮಗಾರಿ ಮಾಡದ. ಅಧೀಕಾರಿಗಳ ವಿರುದ್ದ  ಗ್ರಾಮಸ್ಥರ ಆಕ್ರೋಶ -ಹೋರಾಟಕ್ಕೆ ಅವಕಾಶ ಕೊಡಬೇಡಿ ?

screenshot 2025 08 24 20 19 45 76 6012fa4d4ddec268fc5c7112cbb265e72.jpg

Grants have been sanctioned for road work, but the work has not been done. Villagers' anger against the authorities - don't give them a chance to fight?    ಬೆಳಗಾವಿ ಜಿಲ್ಲೆ ಅಥಣಿ ತಾಲೂಕುಅಥಣಿಯ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ ರಸ್ತೆ ಕಾಮಗಾರಿ ಗೆ ಅನುದಾನ ಮಂಜೂರಾದರೂ, ಕಾಮಗಾರಿ ಮಾಡದ. ಅಧೀಕಾರಿಗಳ ವಿರುದ್ದ  ಗ್ರಾಮಸ್ಥರ ಆಕ್ರೋಶ ವ್ಯಕ್ತತ ಪಡಿಸಿದ್ದಾರೆ ಈಗ್ರಾಮದ …

Read More »

ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ

1000756424

Khadi Utsav-2025 State Level Khadi, Village Industries Exhibition and Sales Fair inaugurated *ಖಾದಿ ಉತ್ಪಾದನೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ – ಬಸವನಗೌಡ ತುರುವಿಹಾಳ* ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಖಾದಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಪ್ರತಿ ವರ್ಷ ಖಾದಿ ಬಟ್ಟೆಗಳಿಗೆ ಶೇ.35 ರಷ್ಟು ಹಾಗೂ ರೇಷ್ಮೆ ಖಾದಿ ಬಟ್ಟೆಗಳಿಗೆ ಶೇ.25 ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದು, ಇದರಿಂದ ಖಾದಿ …

Read More »