GPAM CEO viewed the Shila monument at Gudda in the city of HRG ಗಂಗಾವತಿ ತಾಲೂಕಿನ ಎಚ್ ಆರ್ ಜಿ ನಗರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ಗುಡ್ಡದಲ್ಲಿರುವ ಆದಿ ಮಾನವರ ವಾಸದ ನೆಲೆಯನ್ನು ಮಂಗಳವಾರ ವೀಕ್ಷಣೆ ಮಾಡಿದರು. ಎಚ್ ಆರ್ ಜಿ ನಗರದ ಭೀಮಮ್ಮ ದೇವಸ್ಥಾನ ಮುಂದಿರುವ ಗುಡ್ಡದಲ್ಲಿ ಈ ಶಿಲಾ ಸ್ಮಾರಕಗಳು ಇವೆ. ಸುಮಾರು …
Read More »ಸಚಿವರಾದ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡೆ
Dussehra festival poster released by Minister Shivraj Thangadagi ಕೊಪ್ಪಳ ಅಕ್ಟೋಬರ್ 03 (ಕ.ವಾ.): ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡುಮೈಸೂರು ದಸರಾ ಉತ್ಸವ-2023ರ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಅಕ್ಟೋಬರ್ 03ರಂದು ಆಯೋಜಿಸಿದ್ದ ಸಭೆಯಲ್ಲಿ ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು …
Read More »ಮಾನಸಿಕ ಅಸ್ವಸ್ಥ ಮಹಿಳೆಯಕುಟುಂಬಸ್ಥರ ಪತ್ತೆಗೆ ಮನವಿ
ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕುಕನೂರು ತಾಲೂಕಿನ ತಳಕಲ್ ಬಸ್ ನಿಲ್ದಾಣದಲ್ಲಿದ್ದ ಅಂದಾಜು 28 ವಯೋಮಾನದ ಮಾನಸಿಕ ಅಸ್ವಸ್ತ ಮಹಿಳೆಯನ್ನು ಸೆ.27ರಂದು ಸಂಜೆ ವೇಳೆಗೆ 112 ತುರ್ತು ಪೊಲೀಸ್ ವಾಹನದಲ್ಲಿ ಸಂರಕ್ಷಿಸಿ ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ದಾಖಲಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.ಈ ಮಹಿಳೆಯ ಭಾವಚಿತ್ರವನ್ನು ತಳಕಲ್ ಗ್ರಾಮದ ಜನರಿಗೆ ತೋರಿಸಿ ಮಾಹಿತಿ ಸಂಗ್ರಹಿಸಲಾಗಿ ಅವಳಿಗೆ ಯಾವುದೇ ರಕ್ತ ಸಂಬಂಧಿಯಾಗಲಿ, ದೂರದ ಸಂಬಂಧಿಯಾಗಲಿ ಕಂಡು ಬಂದಿರುವುದಿಲ್ಲ. ತಳಕಲ್ …
Read More »ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ:ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮನವಿ
Receipt of report by Deputy Lokayukta, Inquiry: Request of District Legal Services Authority for utilization ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮವು ಅಕ್ಟೋಬರ್ 07ರಿಂದ ಅ. 09ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ …
Read More »ಎಸ್ ಕೆ ಆರ್ ಪಿಯು ಕಾಲೇಜಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
SKRPU college students selected for state level ಗಂಗಾವತಿಯ ಶ್ರೀ ಕೆಂಧೋಳೆ ರಾಮಣ್ಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ 2023-24 ನೇ ಸಾಲಿನ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಓದಿನಲ್ಲಷ್ಟೇ ಅಲ್ಲ ಆಟಗಳಲ್ಲೂ ತಾವು ಯಾರಿಗಿಂತಲೂ ಹಿಂದಿಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ಕುಮಾರಿ. ಸೃಷ್ಟಿ ಇಲ್ಲೂರು ಚೆಸ್ ನಲ್ಲಿ ಪ್ರಥಮ ಸ್ಥಾನ, ಕುಮಾರಿ. ಅಂಕಿತ ಹ್ಯಾಮರ್ ತ್ರೋ ಪ್ರಥಮ ಸ್ಥಾನ, …
Read More »ಕಿಷ್ಕಿಂದ ಕಲ್ಯಾಣ ಗಜಾನೋತ್ಸವ ಸಮಿತಿ ನೇತ್ರತ್ವದಲ್ಲಿಬುಧವಾರದಂದು ಗಣೇಶ ವಿಸರ್ಜನೆ,
Kishkinda Kalyana Gajanotsava Committee presided over Ganesha discharge on Wednesday, ಗಂಗಾವತಿ,3, ನಗರದಲ್ಲಿ ಪ್ರಪ್ರಥಮ ಬಾರಿಗೆ ಗಾಂಧಿ ವೃತ್ತದ ಬಳಿಯಲ್ಲಿ ಕಿಸ್ಕಿಂದ ಕಲ್ಯಾಣೋತ್ಸವ ಸಮಿತಿ ನೇತೃತ್ವದಲ್ಲಿ ಸ್ಥಾಪಿಸಲಾದ ತಿರುಪತಿ ವೆಂಕಟೇಶ್ವರ ಸ್ವರೂಪದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲಾಗಿದ್ದು ಬುಧವಾರ 16ನೇ ಶುಭದಿನದಂದು ಮಹಾ ಗಣಪತಿಯ ವಿಸರ್ಜನೆಯನ್ನು ನಡೆಸಲಾಗುವುದೆಂದು ಸಮಿತಿಯ ಸಂಚಾಲಕ ರಮೇಶ್ ಚೌಡಕಿ, ನಾಗರಾಜ್ ಚಳಗೇರಿ, ದಳಪತಿ ದುರ್ಗಪ್ಪ ಪಂಪಣ್ಣ ನಾಯಕ್ ವಿರುಪಾಕ್ಷಗೌಡ ಇತರರು ಮಂಗಳವಾರದಂದು ಸುದ್ದಿಗೋಷ್ಠಿ ನಡೆಸಿ …
Read More »ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯಕ್ಕಾಗಿ ಮಾಡಿದಬಸವರಾಜ ಮ್ಯಾಗಳಮನಿ ಹೋರಾಟ ಯಶಸ್ವಿ.
Basavaraja Magalmani campaign was successful in fighting for housing facilities for the nomads. ಗಂಗಾವತಿ: ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಬಸವರಾಜ ಮ್ಯಾಗಳಮನಿ ಇಂದು ದಿನಾಂಕ: ೦೨.೧೦.೨೦೨೩ ಗಾಂಧಿ ಜಯಂತಿಯ ಪ್ರಯುಕ್ತ ನಗರಸಭೆಯಲ್ಲಿರುವ ಶಾಸಕರ ಕಛೇರಿ ಮುಂದೆ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ನಗರದ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ …
Read More »ಗಾಂಧಿಜಿ ಮತ್ತು ಲಾಲ್ ಬಹದ್ದೂರ್ಶಾಸ್ತ್ರಿಯವರ ಸೇವೆ ಎಂದೆಂದಿಗೂ ಮರೆಯಲಾಗದು:ಸಂಗಮೇಶ ಎನ್ ಜವಾದಿ.
Gandhiji and Lal Bahadur Shastri’s service will never be forgotten : Sangamesh N Jawadi. ಚಿಟಗುಪ್ಪ: ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಈ ದೇಶಕ್ಕೆ ನೀಡಿದ ಅಮೂಲ್ಯ ನಿಸ್ವಾರ್ಥ ಸೇವೆಯನ್ನು ಎಂದೆಂದಿಗೂ ಮರೆಯಲಾಗದು ಎಂದು ಸಂಘದ ನಿರ್ದೇಶಕ ಸಂಗಮೇಶ ಎನ್ ಜವಾದಿ ನುಡಿದರು.ನಗರದ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘ ನಿಯಮಿತ ಚಿಟಗುಪ್ಪ ಕಛೇರಿಯಲ್ಲಿ ಆಯೋಜಿಸಿದ್ದಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಿಸಿ ಮಾತನಾಡಿದ …
Read More »ಶೆಫರ್ಡ್ ಇಂಡಿಯಾ ರಾಷ್ಟ್ರೀಯಸಮಾವೇಶಕ್ಜೆ ಗಂಗಾವತಿಯಿಂದ ೧೦ ಸಾವಿರ ಜನ
Shepherd India National Convention 10 thousand people from Gangavati ಗಂಗಾವತಿ: ಬೆಳಗಾವಿಯಲ್ಲಿ ಅ.03 ರಂದು ಆಯೋಜಿಸಿರುವ ಶಫರ್ಡ್ ಇಂಡಿಯಾ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳಲು ಗಂಗಾವತಿ ಯಿಂದ10 ಸಾವಿರ ಜನ ತೆರಳುತ್ತಿದ್ದು ಸಮಾವೇಶಕ್ಕೆ ತೆರಳಲು ಸಚಿವ ಶಿವರಾಜ್ ತಂಗಡಗಿ, ಕೊಪ್ಪಳ ಶಾಸಕ ಕೆರಾಘವೇಂದ್ರ ಹಿಟ್ನಾಳ ವಾಹನಗಳ ವ್ಯವಸ್ಥೆ ಮಾಡಿದ್ದಾರೆ.ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸಮಾವೇಶಕ್ಕೆ ತೆರಳುವ ವಾಹನಗಳನ್ನು ಗಂಗಾವತಿ ತಾಲೂಕು ಕನಕದಾಸ ಕುರುಬರ ಸಂಘದ ಪದಾಧಿಕಾರಿಗಳು ಬೀಳ್ಕೊಟ್ಟರು.ಈ ಸಂದರ್ಭದಲ್ಲಿ …
Read More »ಕಡಿಮೆ ಶಬ್ದಗಳಲ್ಲಿ, ಅರ್ಥಪೂರ್ಣಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯ,,,, ಹನುಮಂತಪ್ಪ ಅಂಡಗಿ,
Expressing meaningful emotions in few words, witty lyrics,,,, Hanumanthappa Andagi, , ಗಂಗಾವತಿ 2, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಒಂದಾದ ಚುಟುಕು ಸಾಹಿತ್ಯ, ಕಡಿಮೆ ಶಬ್ದ ಅಂದ ರೆ ತ್ರಿಪದಿ, ಚೌಪದಿ ಮೂಲಕ ಅರ್ಥಪೂರ್ಣ ಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಅಧ್ಯಕ್ಷ ಹನುಮಂತಪ್ಪ ಅಂಡಗಿ ಹೇಳಿದರು ಅವರು, ರವಿವಾರದಂದು ಕನ್ನಡ ಸಾಹಿತ್ಯ ಭವನದಲ್ಲಿ ಗಂಗಾವತಿ ತಾಲೂಕ ನೂತನ ಚುಟುಕು …
Read More »