Breaking News

Mallikarjun

ರಾಂಪೂರ:೧೧ಎ ಉಪಕಾಲುವೆಗೆ ಬಾರದ ನೀರು ಭತ್ತ ನಾಟಿ ಮಾಡಲು ರೈತರಿಗೆ ಸಂಕಷ್ಟ

14 Gvt 02 Scaled

Rampura: Water not reaching 11A sub-canal makes it difficult for farmers to plant paddy ಗಂಗಾವತಿ: ತಾಲೂಕಿನ ರಾಂಪೂರ-ಮಲ್ಲಾಪೂರ ತುಂಗಭದ್ರಾ ಎಡದಂಡೆ ಕಾಲುವೆಯ ೧೧ಎ ಉಪಕಾಲುವೆ ಕಳೆದ ೨೦ ವರ್ಷಗಳಿಂದ ದುರಸ್ತಿ ಮಾಡದೇ ಇರುವುದರಿಂದ ಕೊನೆ ಭಾಗದ ರೈತರ ಗದ್ದೆಗಳಿಗೆ ಇನ್ನೂ ನೀರು ತಲುಪಿಲ್ಲ. ಭತ್ತದ ಸಸಿ ಮಡಿ ಕೈಗೆ ಬಂದಿದ್ದು ನೀರಿ ಕೊರತೆಯ ಪರಿಣಾಮ ರಾಂಪೂರ, ಮಲ್ಲಾಪೂರ, ಸಂಗಾಪೂರ ಮತ್ತು ಆನೆಗೊಂದಿ ಭಾಗದ ೩೦೦ …

Read More »

ಕೊಪ್ಪಳಮೆಡಿಕಲ್‌ಕಾಲೇಜಿಗೆ ದೇಹದಾನ ವಾಗ್ದಾನ ಮಾಡಿದ ರಂಗಭೂಮಿ ಕಲಾವಿದ ಶೇಖರತೆಗ್ಗಿ

14 Gvt 01 Scaled E1692025113273

Theater artist Sekharatheggi has pledged his body to Koppal Medical College ಗಂಗಾವತಿ: ನಗರದ ರಂಗಭೂಮಿ ಮತ್ತು ಚಲನಚಿತ್ರ ನಟ ಶೇಖರ ತೆಗ್ಗಿ ತಮ್ಮ ಮರಣಾ ನಂತರ ಮೃತ ದೇಹವನ್ನು ಕೊಪ್ಪಳ ಮೆಡಿಕಲ್ ಕಾಲೇಜಿಗೆ ನೀಡುವ ವಾಗ್ದಾನ ಮಾಡಿದ್ದಾರೆ. ಅವರು ಸೋಮವಾರ ಕೊಪ್ಪಳದ ಸರಕಾರಿ ಮೆಡಿಕಲ್ ಕಾಲೇಜಿಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ನಿಧನವಾದ ನಂತರ ಮೃತ ದೇಹವನ್ನು ಮೆಡಿಕಲ್ ಕಾಲೇಜಿಗೆ ಪಡೆದು ವೈದ್ಯಕೀಯ ವೃತ್ತಿ ಕಲಿಯುವ ವಿದ್ಯಾರ್ಥಿಗಳಿಗೆ …

Read More »

ಅತಿಥಿ ಶಿಕ್ಷಕರ ನೇಮಕದ ನಂತರ ಶಿಕ್ಷಕರ ವರ್ಗಾವಣೆ, ಸಚಿವ ಶಿವರಾಜ್ ತಂಗಡಿಗಿ Transfer of teachers after appointment of guest teachers, Minister Shivraj Thangadigi

ಕಾರಟಗಿ 14 ಅತಿಥಿ ಶಿಕ್ಷಕರ ನೇಮಕದ ಬಳಿಕವೇ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು, ಅವರು ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ಸಮೀಪದ ಬೂದುಗುಂಪ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 6 ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು,,, ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಗಂಗಾವತಿ ಕಾರ್ಟಿಗಿ ಕನಕೆಗಿರಿ ವ್ಯಾಪ್ತಿಯಲ್ಲಿ 1823 ಶಿಕ್ಷಕ ಹುದ್ದೆ ಮಂಜೂರಾತಿ ಗೊಂಡಿದ್ದು …

Read More »

ನಿಗಮದ ಅಧ್ಯಕ್ಷ ಸ್ಥಾನ ನೀಡದಿದ್ದರೆ  ಕಾಂಗ್ರೆಸ್ ಪಕ್ಷಕ್ಕೆ  ಪೆಟ್ಟು-   ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ If the post of President of the Corporation is not given, it will be a disaster for the Congress party- Halumatha Mahasabha District President Hanumanthappa Kaudi

HANUMANTAPPA KOUDI Scaled

  ಕೊಪ್ಪಳ.ಅ 13-  ಗಂಗಾವತಿ ತಾಲೂಕ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಚ್ ಅರಸಿನಕೇರಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒದಗಿಸದಿದ್ದರೆ ಕಾಂಗ್ರೆಸ್ ಗೆ  ಗಂಗಾವತಿ ಕ್ಷೇತ್ರದಲ್ಲಿ ಪೆಟ್ಟು ಬೀಳಲಿದೆ, ನಿಗಮ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರವರಿಗೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಅನುಮಂತಪ್ಪ ಕೌದಿ ನಗರದಲ್ಲಿಂದು ಆಗ್ರಹ ಮಾಡಿದರು. ಹನುಮಂತಪ್ಪ ಅರಸಿನಕೇರಿಯವರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗಂಗಾವತಿ ಕ್ಷೇತ್ರದಲ್ಲಿ ನಿಷ್ಠಾವಂತ ಪ್ರಮಾಣಿಕ …

Read More »

ಜ್ಯೋತಿ ಗೊಂಡಬಾಳಗೆಮಾತೃಭೂಮಿ ರಾಷ್ಟ್ರೀಯಪ್ರಶಸ್ತಿ ಪ್ರದಾನ

Matrubhumi National Award to Jyoti Gondabala ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸ್ವಾಭಿಮಾನಿಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳರಿಗೆಬೆಂಗಳೂರಿನ ಮಾತೃಭೂಮಿ ಯುವಕರ ಸಂಘದ ಬೆಳ್ಳಿಮಹೋತ್ಸವ ನಿಮಿತ್ಯ ಕೊಡಮಾಡಿದ ಮಾತೃಭೂಮಿ ರಾಷ್ಟಿçÃಯಪ್ರಶಸ್ತಿ ಪ್ರದಾನ ಮಾಡಿದರು.ಬೆಂಗಳೂರಿನ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಯವನಿಕ ಸಭಾಂಗಣದಲ್ಲಿ ನಡೆದ ಸಂಘದ ಬೆಳ್ಳಿಮಹೋತ್ಸವ ನಿಮಿತ್ಯ ನಡೆದ ಕಾರ್ಯಕ್ರಮ ಸಂದರ್ಭದಲ್ಲಿಪ್ರಶಸ್ತಿಯನ್ನು ನಾಡಿನ ಹೆಸರಾಂತ ಸಂಸ್ಕöÈತಿ ಚಿಂತಕಗುಬ್ಬಿಗೂಡು ರಮೇಶ ಮತ್ತು ಹಿರಿಯ ಜಾನಪದ …

Read More »

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Images 3

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ . ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಗೋಲ್ ಮಾಲ್..!!ಯುವ ರೈತನ ದೂರಿನಿಂದ ಸಾಕ್ಷಾö್ಯಧಾರ ಸಮೇತ ಸಿಕ್ಕಿಬಿದ್ದ ಪಿಡಿಓ,ತಾಂ.ಸಹಾಯಕ..!!!ಚಾನರಾಜನಗರ ಜಿಲ್ಲೆಯಹನೂರು ತಾಲ್ಲೊಖಿನ ಮಾರ್ಟಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಡಿ ರೈತರ ಜಮೀನುಗಳಿಗೆ ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದು ಲಕ್ಷಾಂತರ ರೂ ಗುಳುಂ ಆಗಿರುವುದಕ್ಕೆ …

Read More »

ವಿಶ್ವ ಆನೆ ದಿನದಂದೇ ಹನೂರು ಭಾಗದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ .

IMG 20230812 WA0060

Suspicious death of a forest animal on World Elephant Day: Forest officials visit the place. ವರದಿ :ಬಂಗಾರಪ್ಪ ಸಿ ಹನೂರು.ಹನೂರು :ರೈತರ ಜಮೀನಿನಲ್ಲಿ ಕಾಡಾನೆಯೊಂದು ಅನುಮಾನಸ್ಪದವಾಗಿ‌ ಮೃತಪಟ್ಟಿರುವ ಘಟನೆ ನಡೆದಿದೆ . ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಅನುಮಾನಾಸ್ಪದವಾಗಿ‌ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ನಾಗರಾಜು ಮತ್ತು ಸೆಲ್ವಂ ಎಂಬವರ ಜಮೀನಿನಲ್ಲಿ ಅಂದಾಜು 12 ವರ್ಷದ ಗಂಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಅರಣ್ಯ …

Read More »

ನಗರಕ್ಕೆ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಆಗಮನ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

IMG 20230812 WA0054

The arrival of the Rajiv Gandhi Jyoti Sadbhavana Yatra in the city was given a grand welcome by the Congress workers ಗಂಗಾವತಿ:ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಅಧ್ಯಕ್ಷರಾದ ದೊರೈ, ಉಪಾಧ್ಯಕ್ಷರಾದ ಗೋಮತಿಶನ್, ಶ್ರೀನಿವಾಸಪ್ಪ ಅವರ ನ್ನೊಳಗೊಂಡ ಸಮಿತಿಯ ಗಂಗಾವತಿ ನಗರಕ್ಕೆ ಬರಮಾಡಿಕೊಳ್ಳಲಾಯಿತು, ಇಂದಿರಾ ವೃತದಲ್ಲಿರುವ ಮಾಜಿ ಪ್ರಧಾನಿ ದಿ!!ಇಂದಿರಾಗಾಂಧಿ ಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೋಮ ತೀಶನ್ ಅವರು ಮಾತನಾಡಿದರು, …

Read More »

ವಿಶ್ವಆನೆಗಳದಿನಾಚರಣೆ” World Elephant Day

WhatsApp Image 2023 08 12 At 11 46 36

ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ “ವಿಶ್ವಆನೆಗಳ ದಿನಾಚರಣೆ” ಅಂಗವಾಗಿ ಚಿತ್ರಕಲಾ ಸ್ಪರ್ಧೆಆಗಸ್ಟ್ ೧೨ ವಿಶ್ವ ಆನೆಗಳ ದಿನಾಚರಣೆ. ಈಪ್ರಯುಕ್ತ ಗಂಗಾವತಿಯ ಇನ್ನರ್ ವ್ಹೀಲ್ ಕ್ಲಬ್ ಈ ದಿನದ ಮಹತ್ವವನ್ನು ತಿಳಿಸಿ ಮಕ್ಕಳಲ್ಲಿಕಾಡುಪ್ರಾಣಿಗಳ ಅದರಲ್ಲೂ ಆನೆಗಳ ಬಗ್ಗೆಸವಿಸ್ತಾರವಾದ ಮಾಹಿತಿಯನ್ನು ನೀಡಿ ಲಿಟಲ್ ಹಾರ್ಟ್ಸ್ಶಾಲೆಯ ೬ ಮತ್ತು ೭ನೇ ತರಗತಿಯ ಮಕ್ಕಳಿಗೆಆನೆಯ ಚಿತ್ರ ಬರೆಯುವ ಸ್ಪರ್ಧೆಯನ್ನುಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಎರಡೂತರಗತಿಯ ಸುಮಾರು ೨೦೦ ಕ್ಕೂ ಹೆಚ್ಚುವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ …

Read More »

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಅಂಗನವಾಡಿ ವಿದ್ಯಾರ್ಥಿಗಳಿಗೆ ಚೇರ್ ವಿತರಣೆ Distribution of chairs to Anganwadi students as part of Independence Day celebrations

IMG 20230811 WA0022

ಗಂಗಾವತಿ:ಗಂಗಾವತಿ ನಗರದ 34 ನೇ ವಾರ್ಡ್ ಹಿರೇಜಂತಕಲ್ 3ನೇ ಕೇಂದ್ರ ಅಂಗನವಾಡಿ ಶಾಲೆಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 16 ಚೇರಗಳನ್ನು ಶ್ರೀಮತಿ ಶ್ರೀದೇವಿ ಗಂಡ ಶರಣಬಸವ ಕುಟುಂಬದಿಂದ ಚೇರ್ ವಿತರಣೆ ಮಾಡಲಾಯಿತು.ನಂತರ ಮಾತನಾಡಿ ಶ್ರೀದೇವಿ ಅವರು ಈ ಒಂದು ಅಂಗನವಾಡಿ ಶಾಲೆಯಲ್ಲಿ ನಮ್ಮ ಮಗುಕೂಡ ಈ ಶಾಲೆಯಲ್ಲಿ ಓದುತ್ತಿರುವದರಿಂದ ಈ ಶಾಲೆಗೆ ಬರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಇಲ್ಲಿಯ ಶಿಕ್ಷಕಿ ಬಹಳಷ್ಟು ಕ್ರಿಯಾಶೀಲರಾಗಿ ಮಕ್ಕಳ …

Read More »