Breaking News

Mallikarjun

ಪೊನ್ನಾಚಿ ಗ್ರಾಮದಿಂದ ಕ್ವಾರಿ ಕೆಲಸಕ್ಕೆ ತಮಿಳುನಾಡಿಗೆ ತೆರಳಿದ್ದ ಯುವಕ ಸಾವು ಕೆಲವರಿಗೆ ಗಾಯ

IMG 20230714 WA0359

The death of a young man who had gone to Tamil Nadu for quarry work from Ponnachi village injured some. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ತಾಲ್ಲೋಕಿನ ಪೊನ್ನಾಚಿ ಗ್ರಾಮದಿಂದ ಉದ್ಯೋಗ ಅರಸಿ ಹಲವು ಜನ ಗುಳೆ ಹೊರಡುವುದು ಸಾಮನ್ಯ ಅದೆ ರೀತಿಯಲ್ಲಿ ಕೆಲಸಕ್ಕೆ ಹೊರಟ ಗಿರಿಜನ ಸಮುದಾಯದ ವ್ತಕ್ತಿಯೊಬ್ಬ ಬುಧವಾರ ನಡೆದ ದುರಂತದಿಂದ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಗ್ರಾಮದ ಸೋಲಿಗ ಸಮುದಾಯದ …

Read More »

ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಸಾಲೂರು ಬೃಹನ್ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳು

IMG 20230714 WA0353

Shri Mallikarjuna Swamijis of Salur Brihan Math visited by Forest Minister Ishwar Khandre ವರದಿ :ಬಂಗಾರಪ್ಪ ಸಿ ಹನೂರು :ಶ್ರೀ ಮಲೆ ಮಹದೇಶ್ವರ ಬೆಟ್ಟ ಕಾಡಿನೊಳಗೆ ದನಗಳನ್ನು ಮೇಯಿಸಲು, ಗುಂಪುಗೂಡಿಸಿ ‘ದೊಡ್ಡಿ’ ಹಾಕಲು ಅರಣ್ಯ ಇಲಾಖೆ ನಿರ್ಬಂಧ ವಿಧಿಸುತ್ತಿರು ವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಸದ್ಯ ಈ ಸಮಸ್ಯೆ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಮೂಲಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅಂಗಳಕ್ಕೆ …

Read More »

ಡಾ. ಬಸವರಾಜ ಪೂಜಾರರಿಗೆ ಸಾರ್ಥಕ್ಯ ಪ್ರಶಸ್ತಿ ಪ್ರದಾನ

13. KOPPAL NEWS PHOTO

Dr. Sarthakya award to Basavaraja Pujara ಕೊಪ್ಪಳ,೧೩ : ಚನ್ನಬಸವ ಪ್ರಕಾಶನ, ಮಾನಸ ಪ್ರಕಾಶನ, ಸುಮಸಿರಿ ಕನ್ನಡ ಪ್ರಕಾಶನ, ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ.ಯ ಸಿಂಡಿಕೇಟ್ ಸದಸ್ಯರಾದ ಡಾ. ಬಸವರಾಜ ಪೂಜಾರರ ಶಿಕ್ಷಣ, ಸಾಹಿತ್ಯ ಸೇವೆಯನ್ನು ಪರಿಗಣಿಸಿ ಸಾರ್ಥಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕöÈತರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತ ಶರಣಬಸಪ್ಪ ಬಿಳೆಎಲಿ ಮಾತನಾಡಿ, ಶಿಕ್ಷಕ …

Read More »

ಆನೆಗೊಂದಿ ಭಾಗದಲ್ಲಿ ಪ್ರವಾಸೋದ್ಯಮ ನಾಶದಿಂದ ಬೀದಿಗೆ ಬಿದ್ದಿರುವಕೂಲಿಕಾರ್ಮಿಕರು

Screenshot 2023 07 13 19 25 25 82 E307a3f9df9f380ebaf106e1dc980bb6

On the other side, the laborers are lying on the streets due to the destruction of tourism ಗಂಗಾವತಿ: ತಾಲೂಕಿನ ಆನೆಗೊಂದಿ ಭಾಗದಲ್ಲಿ ಕಳೆದ ಎರಡು ದಶಕಗಳಿಂದ ಪ್ರವಾಸೋದ್ಯಮದ ಮೂಲಕ ಕೂಲಿಕಾರ್ಮಿಕರಿಗೆ ಉದ್ಯೋಗ ಲಭಿಸಿದ್ದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪರಿಣಾಮವಾಗಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅನಧಿಕೃತ ಹೊಟೇಲ್, ರೆಸಾರ್ಟ್ ತೆರವು ಮಾಡಿದ್ದು ಇದರಿಂದ ೧೫ ಗ್ರಾಮಗಳ ಸುಮಾರು ೨-೩ ಸಾವಿರ ಕುಟುಂಬಗಳ ಕಾರ್ಮಿಕರು …

Read More »

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

FB IMG 1689255902375

Meeting of District Level Disaster Management Authority ಕೊಪ್ಪಳ ಜುಲೈ 13 (ಕರ್ನಾಟಕ ವಾರ್ತೆ): ಮಳೆಯಿಂದಾಗುವ ಹಾನಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಮಳೆ ಕೊರತೆಯಾದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯತ್ತ ಗಮನ ಹರಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 13ರಂದು ನಡೆದ ಜಿಲ್ಲಾ ಮಟ್ಟದ …

Read More »

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆ; ಆಹಾರ ಧಾನ್ಯ ಹಂಚಿಕೆ: ಮಲ್ಲಿಕಾರ್ಜುನ

Screenshot 2023 07 13 19 04 35 39 680d03679600f7af0b4c700c6b270fe7

Direct Cash Transfer of Annabhagya Yojana; Distribution of food grains: Mallikarjuna ಕೊಪ್ಪಳ ಜುಲೈ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಜುಲೈ-2023ರ ಮಾಹೆಗೆ ಆಹಾರ ಧಾನ್ಯಗಳ ಹಂಚಿಕೆ ಮಾಡಲಾಗಿದೆ ಮತ್ತು ಹೆಚ್ಚುವರಿ 05 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ. 34 ರಂತೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು …

Read More »

ಹಳೆಯ ಕೃಷಿ ಸಾಲವನ್ನು ಕಟ್ಟುಬಾಕಿ ದಾರರನ್ನಾಗಿ NPA ಮಾಡಿ OTS ಸೌಲತ್ತ ವದಗಿಸಲು ಮನವಿ

IMG 20230713 WA0201

Appeal to OTS to convert old agricultural loan as defaulter into NPA ಬೆಳಗಾವಿ : ಹಿಂದಿನ ಕಾರ್ಪೋರೇಶನ್ ಬ್ಯಾಂಕ್ 15 ವರ್ಷಗಳಷ್ಟು ಹಳೆಯ ಕೃಷಿ ಸಾಲವನ್ನು ಕಟಬಾಕಿಯಾಗಿದ್ದರೂ ಆಗಿನಿಂದಇಂದಿನ ವರೆಗೂ ಈಗಿನ ಯೂನಿಯನ್ ಬ್ಯಾಂಕ್ ಚಾಲ್ತಿ ತೋರಿಸುತ್ತಾ NPA ಮಾಡದೆ ರೈತರನ್ನು OTS ಸೌಲತ್ತಿನಿಂದ ವಂಚಿಸುತ್ತಾ ಬಂದಿರುತ್ತದೆ .ಈ ರೀತಿಯ ಹಳೆಯ ಕೃಷಿ ಸಾಲಗಳನ್ನು ಇನ್ನಿತರ ಎಲ್ಲಾ ಬ್ಯಾಂಕ್ ಗಳು ಈಗಾಗಲೇ NPA ಮಾಡಿ OTS …

Read More »

ಪಶ್ಚಿಮ ಮೆಲ್ಬೋರ್ನ್ನಲ್ಲಿ ವಿಂಡ್ಯಮ್ ಕನ್ನಡ ಬಳಗ ಉದ್ಘಾಟನೆ

IMG 20230713 WA0305

Inauguration of Wyndham Kannada Balaga in West Melbourne ವಿದೇಶದಲ್ಲೂ ಕನ್ನಡದ ಕಂಪು ಬೀರುವವರೇ ಕನ್ನಡದ ರಾಯಭಾರಿಗಳು: ನಾಡೋಜ ಡಾ. ಮಹೇಶ ಜೋಶಿ ಬೆಂಗಳೂರು: ಉದ್ಯೋಗ ಅರಸಿ ದೇಶ ಬಿಟ್ಟು ವಿದೇಶಕ್ಕೆ ಬಂದರೂ ಸ್ವಂತಿಕೆಯನ್ನು ಬಿಡದೇ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಳ್ಳುವ ಮೂಲಕ ನಿಜವಾದ ಕನ್ನಡಭಾಷೆಯ ರಾಯಭಾರಿಗಳು ಎಂದು ಪಶ್ಚಿಮ ಮೆಲ್ಬೋರ್ನ್ನಲ್ಲಿ ನೆಲೆಸಿರುವ ವಿಂಡ್ಯಮ್ ಕನ್ನಡ ಬಳಗದ ಸದಸ್ಯರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. …

Read More »

ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಮಾರ್ಟಳ್ಳಿ ಗ್ರಾಮಸ್ಥರ ಅಗ್ರಹ

IMG 20230713 WA0288

Demand of Martalli villagers to repair clean water plant. ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಕ್ಷೇತ್ರ ವ್ಯಾಪ್ತಿಯ ಮಾರ್ಟಳ್ಳಿ ಗ್ರಾಮದಲ್ಲಿ ಪಂಚಾಯಿತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಂತಾಗಿದೆ . ನೀರಿನ ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಇಡೀ ಶಾಪ ಹಾಕುತ್ತಿರುವ ಘಟನೆ ನಡೆದಿದೆ …

Read More »

ಶೈಕ್ಷಣಿಕ ಅಭಿವೃದ್ಧಿಗೆ ಕಂಕಣಬದ್ಧ,,, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್

IMG 20230713 WA0215

Kankanbadhi for educational development,,, Field Education Officer Venkatesh,, ಗಂಗಾವತಿ 13 ಗಂಗಾವತಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ವೆಂಕಟೇಶ್ ಮಾತನಾಡಿ ಗಂಗಾವತಿ ಕಾರ್ಟಿಗೆ ಹಾಗೂ ಕನಕಗಿರಿ ಮೂರು ತಾಲೂಕುಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಕಂಕಣಭದ್ರ ಆಗಿರುವುದಾಗಿ ತಿಳಿಸಿದರು, ಗುರುವಾರದಂದು ಮಾತುಗಳೊಂದಿಗೆ ಮಾತನಾಡಿ ಅತ್ಯಂತ ಶೀಘ್ರವಾಗಿ ಸರ್ಕಾರಿ ಶಾಲೆಯ ಎಲ್ಲಾ ಮುಖ್ಯೋಪಾಧ್ಯಾಯರ ಸಭೆಯನ್ನು ನಡೆಸುವುದರ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು, …

Read More »